ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Delhi Air pollution

ADVERTISEMENT

Delhi Air Pollution: ಕಚೇರಿಗಳ ಕಾರ್ಯ ನಿರ್ವಹಣೆಗೆ ಭಿನ್ನ ವೇಳಾಪಟ್ಟಿ ಪ್ರಕಟ

ರಾಷ್ಟ್ರ ರಾಜಧಾನಿಯಲ್ಲಿ ತೀವ್ರ ವಾಯುಮಾಲಿನ್ಯದ ಕಾರಣ ಕೇಂದ್ರ ಸಿಬ್ಬಂದಿ ಸಚಿವಾಲಯವು ಸರ್ಕಾರಿ ಸಿಬ್ಬಂದಿಗೆ ಭಿನ್ನ ವೇಳಾಪಟ್ಟಿಯನ್ನು ಪ್ರಕಟಿಸಿದೆ.
Last Updated 21 ನವೆಂಬರ್ 2024, 15:47 IST
Delhi Air Pollution: ಕಚೇರಿಗಳ ಕಾರ್ಯ ನಿರ್ವಹಣೆಗೆ ಭಿನ್ನ ವೇಳಾಪಟ್ಟಿ ಪ್ರಕಟ

ಸಂಪಾದಕೀಯ: ದೆಹಲಿಯಲ್ಲಿ ತೀವ್ರಗೊಂಡ ಮಾಲಿನ್ಯ; ಪರಿಣಾಮಕಾರಿ ಪರಿಹಾರ ಬೇಕಿದೆ

ಮಾಲಿನ್ಯದ ವಿರುದ್ಧದ ಹೋರಾಟವು ನಿರಂತರವಾಗಿರಬೇಕು. ಇದಕ್ಕೆ ಎಲ್ಲರ ಬೆಂಬಲವೂ ಇರಬೇಕು
Last Updated 19 ನವೆಂಬರ್ 2024, 20:50 IST
ಸಂಪಾದಕೀಯ: ದೆಹಲಿಯಲ್ಲಿ ತೀವ್ರಗೊಂಡ ಮಾಲಿನ್ಯ; ಪರಿಣಾಮಕಾರಿ ಪರಿಹಾರ ಬೇಕಿದೆ

Video | ದೆಹಲಿ ವಾಯು ಗುಣಮಟ್ಟ ತೀವ್ರ ಕುಸಿತ: ಜನರಲ್ಲಿ ಆತಂಕ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರ ಕುಸಿತ ಕಂಡಿದ್ದು, ಜನರಲ್ಲಿ ಆತಂಕ ಮೂಡಿಸಿದೆ.
Last Updated 19 ನವೆಂಬರ್ 2024, 7:26 IST
Video | ದೆಹಲಿ ವಾಯು ಗುಣಮಟ್ಟ ತೀವ್ರ ಕುಸಿತ: ಜನರಲ್ಲಿ ಆತಂಕ

Delhi Pollution: ವರ್ಚುವಲ್ ವಿಚಾರಣೆಗೆ ಸಿಜೆಐ ಸಂಜೀವ್ ಖನ್ನಾ ಸೂಚನೆ

ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿರುವ ಹಿನ್ನೆಲೆಯಲ್ಲಿ ಸಾಧ್ಯವಿರುವ ಎಲ್ಲ ಕಡೆ ವರ್ಚುವಲ್ ಕೋರ್ಟ್ ವಿಚಾರಣೆಗೆ ಅವಕಾಶ ನೀಡುವಂತೆ ಎಲ್ಲ ನ್ಯಾಯಾಧೀಶರಿಗೂ ಸೂಚಿಸಲಾಗಿದೆ ಎಂದು ಸಿಜೆಐ ಸಂಜೀವ್ ಖನ್ನಾ ಮಂಗಳವಾರ ತಿಳಿಸಿದ್ದಾರೆ.
Last Updated 19 ನವೆಂಬರ್ 2024, 6:32 IST
Delhi Pollution: ವರ್ಚುವಲ್ ವಿಚಾರಣೆಗೆ ಸಿಜೆಐ ಸಂಜೀವ್ ಖನ್ನಾ ಸೂಚನೆ

ದೆಹಲಿಯ ಎಲ್ಲೆಡೆ ‘ಹೊಂಜು’: ವಾಯು ಗುಣಮಟ್ಟ ಸೂಚ್ಯಂಕ 494ಕ್ಕೆ; ಕಠಿಣ ಕ್ರಮ ಜಾರಿ

ದೇಶದ ರಾಜಧಾನಿ ದೆಹಲಿಯ ವಾಯು ಗುಣಮಟ್ಟ ಸೋಮವಾರ ಮತ್ತಷ್ಟು ಹದಗೆಟ್ಟಿದ್ದು, ಬೆಳಿಗ್ಗೆ ವಾಯು ಗುಣಮಟ್ಟ ಸೂಚ್ಯಂಕವು (ಎಕ್ಯೂಐ) 484ಕ್ಕೆ ತಲುಪುವ ಮೂಲಕ ‘ತೀವ್ರ ಅಪಾಯ’ದ ಹಂತ ತಲುಪಿತು.
Last Updated 18 ನವೆಂಬರ್ 2024, 21:46 IST
ದೆಹಲಿಯ ಎಲ್ಲೆಡೆ ‘ಹೊಂಜು’: ವಾಯು ಗುಣಮಟ್ಟ ಸೂಚ್ಯಂಕ 494ಕ್ಕೆ; ಕಠಿಣ ಕ್ರಮ ಜಾರಿ

ದೆಹಲಿ ವಾಯುಮಾಲಿನ್ಯ: ಕನಿಷ್ಠ ತಾಪಮಾನ 15.9 ಡಿಗ್ರಿ ಸೆಲ್ಸಿಯಸ್

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರವೂ ವಾಯು ಗುಣಮಟ್ಟ ವಿಷಮ ಸ್ಥಿತಿಯಲ್ಲಿ ಮುಂದುವರಿದಿದೆ.
Last Updated 17 ನವೆಂಬರ್ 2024, 5:57 IST
ದೆಹಲಿ ವಾಯುಮಾಲಿನ್ಯ: ಕನಿಷ್ಠ ತಾಪಮಾನ 15.9 ಡಿಗ್ರಿ ಸೆಲ್ಸಿಯಸ್

ದೆಹಲಿಯಲ್ಲಿ ಹೆಚ್ಚಿದ ಮಾಲಿನ್ಯ: ಸರ್ಕಾರಿ ಕಚೇರಿಗಳ ಸಮಯ ಬದಲಿಸಿದ CM ಅತಿಶಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ಸರ್ಕಾರಿ ಕಚೇರಿಗಳ ಸಮಯದಲ್ಲಿ ಬದಲಾವಣೆ ಮಾಡಿ ಮುಖ್ಯಮಂತ್ರಿ ಅತಿಶಿ ಆದೇಶಿಸಿದ್ದಾರೆ.
Last Updated 15 ನವೆಂಬರ್ 2024, 11:02 IST
ದೆಹಲಿಯಲ್ಲಿ ಹೆಚ್ಚಿದ ಮಾಲಿನ್ಯ: ಸರ್ಕಾರಿ ಕಚೇರಿಗಳ ಸಮಯ ಬದಲಿಸಿದ CM ಅತಿಶಿ
ADVERTISEMENT

ದೆಹಲಿ | ವಾಯು ಮಾಲಿನ್ಯ ತಗ್ಗಿಸಲು 106 ಹೆಚ್ಚುವರಿ ಬಸ್‌ಗಳ ಸಂಚಾರ: ಸಚಿವ

ದೆಹಲಿಯಲ್ಲಿ ಗಾಳಿಯ ಗುಣಮಟ್ಟ ತೀವ್ರ ಕಳಪೆ ಮಟ್ಟಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ವಿಧಿಸಲಾಗಿರುವ ‘ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್’ (GRAP-3) ಕ್ರಮಗಳ ಭಾಗವಾಗಿ ನಗರದಲ್ಲಿ 106 ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ ಎಂದು ದೆಹಲಿ ಪರಿಸರ ಸಚಿವ ಗೋಪಾಲ್‌ ರೈ ತಿಳಿಸಿದ್ದಾರೆ.
Last Updated 15 ನವೆಂಬರ್ 2024, 10:33 IST
ದೆಹಲಿ | ವಾಯು ಮಾಲಿನ್ಯ ತಗ್ಗಿಸಲು 106 ಹೆಚ್ಚುವರಿ ಬಸ್‌ಗಳ ಸಂಚಾರ: ಸಚಿವ

ಗ್ಯಾಸ್ ಚೇಂಬರ್ ‍ಪ್ರವೇಶಿಸಿದಂತಾಯಿತು: ದೆಹಲಿ ಮಾಲಿನ್ಯದ ಬಗ್ಗೆ ಪ್ರಿಯಾಂಕಾ

‘ವಾಯು ಮಾಲಿನ್ಯ ಪ್ರಮಾಣ 35 AQI ಇರುವ ವಯನಾಡ್‌ನಿಂದ ದೆಹಲಿಯಲ್ಲಿ ಬಂದಿಳಿದಾಗ ಗ್ಯಾಸ್ ಚೇಂಬರ್‌ಗೆ ಬಂದಿಳಿದಂತಾಯಿತು. ದಟ್ಟವಾಗಿ ಆವರಿಸಿಕೊಂಡಿರುವ ಹೊಗೆ, ಆಗಸದಿಂದ ನೋಡಿದಾಗ ಮತ್ತಷ್ಟು ಆಘಾತವಾಯಿತು’ ಎಂದು ಬರೆದುಕೊಂಡಿದ್ದಾರೆ.
Last Updated 14 ನವೆಂಬರ್ 2024, 7:34 IST
ಗ್ಯಾಸ್ ಚೇಂಬರ್ ‍ಪ್ರವೇಶಿಸಿದಂತಾಯಿತು: ದೆಹಲಿ ಮಾಲಿನ್ಯದ ಬಗ್ಗೆ ಪ್ರಿಯಾಂಕಾ

ದೆಹಲಿ, ಹರಿಯಾಣ, ಪಂಜಾಬ್‌ನಲ್ಲಿ ಗಾಳಿಯ ಗುಣಮಟ್ಟ ಮತ್ತೆ ಕಳಪೆ

ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಹರಿಯಾಣ, ಪಂಜಾಬ್‌ ಹಾಗೂ ಚಂಡೀಗಢದಲ್ಲಿ ಭಾನುವಾರ ಗಾಳಿಯ ಗುಣಮಟ್ಟ (ಎಕ್ಯೂಐ) ಮತ್ತೆ ಅತ್ಯಂತ ಕಳಪೆಯಾಗಿದೆ.
Last Updated 10 ನವೆಂಬರ್ 2024, 7:24 IST
ದೆಹಲಿ, ಹರಿಯಾಣ, ಪಂಜಾಬ್‌ನಲ್ಲಿ ಗಾಳಿಯ ಗುಣಮಟ್ಟ ಮತ್ತೆ ಕಳಪೆ
ADVERTISEMENT
ADVERTISEMENT
ADVERTISEMENT