ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Delhi court

ADVERTISEMENT

ರಶೀದ್‌ ಜಾಮೀನು ಅರ್ಜಿ: ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪ್ರಕರಣ ವರ್ಗಾವಣೆ ಸಾಧ್ಯತೆ
Last Updated 28 ಅಕ್ಟೋಬರ್ 2024, 15:17 IST
ರಶೀದ್‌ ಜಾಮೀನು ಅರ್ಜಿ: ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

ಕಲ್ಲಿದ್ದಲು ಹಗರಣ: ಶಿಕ್ಷೆಗೆ ತಡೆ ಕೋರಿದ್ದ ಮಧು ಕೋಡಾ ಅರ್ಜಿ ವಜಾ

ಚುನಾವಣೆಯಲ್ಲಿ ಸ್ಪರ್ಧಿಸುವ ಕನಸಿಗೆ ಹಿನ್ನಡೆ
Last Updated 18 ಅಕ್ಟೋಬರ್ 2024, 13:20 IST
ಕಲ್ಲಿದ್ದಲು ಹಗರಣ: ಶಿಕ್ಷೆಗೆ ತಡೆ ಕೋರಿದ್ದ ಮಧು ಕೋಡಾ ಅರ್ಜಿ ವಜಾ

ಬಾರಾಮುಲ್ಲಾ ಸಂಸದ ಎಂಜಿನಿಯರ್ ರಶೀದ್‌ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ

ಭಯೋತ್ಪಾದಕ ಸಂಘಟನೆಗಳಿಗೆ ಆರ್ಥಿಕ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭಾ ಸದಸ್ಯ ಎಂಜಿನಿಯರ್ ರಶೀದ್ ಅವರಿಗೆ ನೀಡಿದ್ದ ಮಧ್ಯಂತರ ಜಾಮೀನು ಅವಧಿಯನ್ನು ದೆಹಲಿ ನ್ಯಾಯಾಲಯವು ಅಕ್ಟೋಬರ್ 28ರವರೆಗೆ ವಿಸ್ತರಿಸಿದೆ.
Last Updated 15 ಅಕ್ಟೋಬರ್ 2024, 13:50 IST
ಬಾರಾಮುಲ್ಲಾ ಸಂಸದ ಎಂಜಿನಿಯರ್ ರಶೀದ್‌ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ

‘ಹಿಂದುತ್ವ ವಾಚ್‌’ ತಡೆಹಿಡಿದಿದ್ದು ಅತಿಯಾದ ಕ್ರಮ: ‘ಎಕ್ಸ್‌’

ನಿಂದನಾತ್ಮಕ ಎನ್ನಲಾದ ಕೆಲವು ಪೋಸ್ಟ್‌ಗಳನ್ನು ಆಧಾರವಾಗಿ ಇಟ್ಟುಕೊಂಡು, ‘ಹಿಂದುತ್ವ ವಾಚ್‌’ನ ಸಾಮಾಜಿಕ ಜಾಲತಾಣ ಖಾತೆಯನ್ನು ಸಂಪೂರ್ಣವಾಗಿ ತಡೆಹಿಡಿಯಲು ಕೇಂದ್ರ ಸರ್ಕಾರ ತೀರ್ಮಾನಿಸಿರುವುದು ‘ಬಹಳ ತೀವ್ರವಾದ’ ಕ್ರಮ ಎಂದು ಸಾಮಾಜಿಕ ಜಾಲತಾಣ ಕಂಪನಿ ಎಕ್ಸ್‌ ಹೇಳಿದೆ.
Last Updated 30 ಸೆಪ್ಟೆಂಬರ್ 2024, 12:46 IST
‘ಹಿಂದುತ್ವ ವಾಚ್‌’ ತಡೆಹಿಡಿದಿದ್ದು ಅತಿಯಾದ ಕ್ರಮ: ‘ಎಕ್ಸ್‌’

ಇ.ಡಿ ಬಂಧನ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ ಮೋರೆ ಹೋದ AAP ಶಾಸಕ ಅಮಾನತುಲ್ಲಾ ಖಾನ್

ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಆಮ್‌ ಆದ್ಮಿ ಪಕ್ಷದ (ಎಎಪಿ) ಶಾಸಕ ಅಮಾನತುಲ್ಲಾ ಖಾನ್ ದೆಹಲಿ ಹೈಕೋರ್ಟ್‌ ಮೋರೆ ಹೋಗಿದ್ದಾರೆ.
Last Updated 17 ಸೆಪ್ಟೆಂಬರ್ 2024, 13:33 IST
ಇ.ಡಿ ಬಂಧನ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ ಮೋರೆ ಹೋದ AAP ಶಾಸಕ ಅಮಾನತುಲ್ಲಾ ಖಾನ್

Delhi Excise Policy Case | ಎಎಪಿ ಶಾಸಕ ದುರ್ಗೇಶ್ ಪಾಠಕ್‌ಗೆ ಜಾಮೀನು ಮಂಜೂರು

ಅಬಕಾರಿ ನೀತಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಶಾಸಕ ದುರ್ಗೇಶ್‌ ಪಾಠಕ್ ಅವರಿಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಇಂದು (ಬುಧವಾರ) ಜಾಮೀನು ಮಂಜೂರು ಮಾಡಿದೆ.
Last Updated 11 ಸೆಪ್ಟೆಂಬರ್ 2024, 7:56 IST
Delhi Excise Policy Case | ಎಎಪಿ ಶಾಸಕ ದುರ್ಗೇಶ್ ಪಾಠಕ್‌ಗೆ ಜಾಮೀನು ಮಂಜೂರು

ಜಮ್ಮು ಮತ್ತು ಕಾಶ್ಮೀರ ಚುನಾವಣಾ ಪ್ರಚಾರ: ಎಂಜಿನಿಯರ್‌ ರಶೀದ್‌ಗೆ ಮಧ್ಯಂತರ ಜಾಮೀನು

ಭಯೋತ್ಪಾದಕ ಗುಂಪುಗಳಿಗೆ ಹಣಕಾಸಿನ ನೆರವು ನೀಡಿದ ಆರೋಪದ ಮೇಲೆ ಜೈಲಿನಲ್ಲಿರುವ ಲೋಕಸಭೆ ಸಂಸದ ಎಂಜಿನಿಯರ್ ರಶೀದ್‌ಗೆ ದೆಹಲಿ ನ್ಯಾಯಾಲಯ ಅಕ್ಟೋಬರ್ 2ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
Last Updated 10 ಸೆಪ್ಟೆಂಬರ್ 2024, 11:38 IST
ಜಮ್ಮು ಮತ್ತು ಕಾಶ್ಮೀರ ಚುನಾವಣಾ ಪ್ರಚಾರ: ಎಂಜಿನಿಯರ್‌ ರಶೀದ್‌ಗೆ ಮಧ್ಯಂತರ ಜಾಮೀನು
ADVERTISEMENT

ಅಕ್ರಮ ಹಣ ವರ್ಗಾವಣೆ ಪ್ರಕರಣ:AAP ಶಾಸಕ ಅಮಾನತುಲ್ಲಾ ಖಾನ್ ಕಸ್ಟಡಿ ಅವಧಿ ವಿಸ್ತರಣೆ

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರ ಇಡಿ ಕಸ್ಟಡಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ಮೂರು ದಿನಗಳವರೆಗೆ ವಿಸ್ತರಿಸಿದೆ.
Last Updated 6 ಸೆಪ್ಟೆಂಬರ್ 2024, 14:10 IST
ಅಕ್ರಮ ಹಣ ವರ್ಗಾವಣೆ ಪ್ರಕರಣ:AAP ಶಾಸಕ ಅಮಾನತುಲ್ಲಾ ಖಾನ್ ಕಸ್ಟಡಿ ಅವಧಿ ವಿಸ್ತರಣೆ

ಕೋಚಿಂಗ್‌ ಸೆಂಟರ್‌ ದುರಂತ: ಬಂಧಿತರು 14 ದಿನ ನ್ಯಾಯಾಂಗ ವಶಕ್ಕೆ

ನಾಗರಿಕ ಸೇವಾ ಪರೀಕ್ಷೆಯ ಮೂವರು ಆಕಾಂಕ್ಷಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಆರು ಮಂದಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Last Updated 4 ಸೆಪ್ಟೆಂಬರ್ 2024, 14:23 IST
ಕೋಚಿಂಗ್‌ ಸೆಂಟರ್‌ ದುರಂತ: ಬಂಧಿತರು 14 ದಿನ ನ್ಯಾಯಾಂಗ ವಶಕ್ಕೆ

ದೆಹಲಿ ಅಬಕಾರಿ ನೀತಿ ಹಗರಣ: ಕೇಜ್ರಿವಾಲ್ ನ್ಯಾಯಾಂಗ ಬಂಧನ ವಿಸ್ತರಣೆ

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯವು ಸೆಪ್ಟೆಂಬರ್ 3 ರವರೆಗೆ ವಿಸ್ತರಿಸಿದೆ.
Last Updated 27 ಆಗಸ್ಟ್ 2024, 10:28 IST
ದೆಹಲಿ ಅಬಕಾರಿ ನೀತಿ ಹಗರಣ: ಕೇಜ್ರಿವಾಲ್ ನ್ಯಾಯಾಂಗ ಬಂಧನ ವಿಸ್ತರಣೆ
ADVERTISEMENT
ADVERTISEMENT
ADVERTISEMENT