ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

Delhi floods

ADVERTISEMENT

UPSC ಆಕಾಂಕ್ಷಿಗಳ ಸಾವು: ನೆಲಮಾಳಿಗೆಯಲ್ಲಿ ತರಗತಿಗಳ ತಪಾಸಣೆಗೆ ಮುಂದಾದ MP ಸರ್ಕಾರ

ನಾಗರಿಕ ಸೇವಾ ಪರೀಕ್ಷೆ ಸಿದ್ಧತೆಗೆ ದೆಹಲಿಯಲ್ಲಿ ತರಬೇತಿ ನೀಡುವ ಕೋಚಿಂಗ್ ಕೇಂದ್ರದೊಳಗೆ ನೀರು ನುಗ್ಗಿ ಮೂವರ ಸಾವಿಗೆ ಕಾರಣವಾದ ಪ್ರಕರಣದ ನಂತರ, ನೆಲ ಮಾಳಿಗೆಯಲ್ಲಿ ನಡೆಸಲಾಗುತ್ತಿರುವ ಕೋಚಿಂಗ್ ಕೇಂದ್ರಗಳಲ್ಲಿನ ಸುರಕ್ಷತೆಯನ್ನು ಪರಿಶೀಲಿಸುವಂತೆ ಮಧ್ಯಪ್ರದೇಶ ಸರ್ಕಾರ ಸೋಮವಾರ ಆದೇಶಿಸಿದೆ.
Last Updated 29 ಜುಲೈ 2024, 13:30 IST
UPSC ಆಕಾಂಕ್ಷಿಗಳ ಸಾವು: ನೆಲಮಾಳಿಗೆಯಲ್ಲಿ ತರಗತಿಗಳ ತಪಾಸಣೆಗೆ ಮುಂದಾದ MP ಸರ್ಕಾರ

ಬಿಸಿಲ ಝಳದಿಂದ ತತ್ತರಿಸಿದ್ದ ದೆಹಲಿಯಲ್ಲಿ ಭಾರಿ ಮಳೆ; ಮತ್ತೆ ಉಕ್ಕುವಳೇ ಯಮುನೆ?

ಮೊನ್ನೆಯವರೆಗೂ ಬಿಸಿಲಿನ ಝಳ, ಶಾಖಾಘಾತದ ಜೊತೆಜೊತೆಗೆ ನೀರಿನ ಸಮಸ್ಯೆಯಿಂದ ಪರಿತಪಿಸುತ್ತಿದ್ದ ದೆಹಲಿ ಜನರು ಇದೀಗ ಭಾರಿ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.
Last Updated 29 ಜೂನ್ 2024, 10:46 IST
ಬಿಸಿಲ ಝಳದಿಂದ ತತ್ತರಿಸಿದ್ದ ದೆಹಲಿಯಲ್ಲಿ ಭಾರಿ ಮಳೆ; ಮತ್ತೆ ಉಕ್ಕುವಳೇ ಯಮುನೆ?

'ಪ್ರವಾಹ ಸ್ಥಿತಿಗೆ ಡಿಸಿ ಸ್ಪಂದಿಸುತ್ತಿಲ್ಲ': ಮುಖ್ಯ ಕಾರ್ಯದರ್ಶಿಗೆ ದೆಹಲಿ ಸಚಿವೆ ದೂರು

ಪ್ರವಾಹ ಸಂತ್ರಸ್ತರಿಗಾಗಿ ತೆರೆಯಲಾಗಿರುವ ಶಿಬಿರಗಳಲ್ಲಿ ನೀರು ಮತ್ತು ಶೌಚಾಲಯಗಳ ಕೊರತೆಯನ್ನು ಪರಿಹರಿಸಬೇಕು ಎಂದು ಆಗ್ರಹಿಸಿ ದೆಹಲಿ ಲೋಕೋಪಯೋಗಿ ಇಲಾಖೆ ಸಚಿವೆ ಆತಿಶಿ ಅವರು ಮುಖ್ಯ ಕಾರ್ಯದರ್ಶಿ ನರೇಶ್‌ ಕುಮಾರ್‌ ಅವರಿಗೆ ಶನಿವಾರ ಪತ್ರ ಬರೆದಿದ್ದಾರೆ.
Last Updated 15 ಜುಲೈ 2023, 6:03 IST
'ಪ್ರವಾಹ ಸ್ಥಿತಿಗೆ ಡಿಸಿ ಸ್ಪಂದಿಸುತ್ತಿಲ್ಲ': ಮುಖ್ಯ ಕಾರ್ಯದರ್ಶಿಗೆ ದೆಹಲಿ ಸಚಿವೆ ದೂರು

Delhi Floods | ಗರಿಷ್ಠ ಮಟ್ಟಕ್ಕೇರಿದ ಯಮುನಾ ನದಿ ಹರಿವು: ದೆಹಲಿ ರಸ್ತೆಗಳು ಜಲಾವೃತ

ಉಕ್ಕಿ ಹರಿಯುತ್ತಿರುವ ಯಮುನಾ ನದಿ ಹರಿವು ಗುರುವಾರ ಬೆಳಗ್ಗೆ ಗರಿಷ್ಠ ಮಟ್ಟಕ್ಕೆ ಏರಿದ್ದು, ತೀರ ಸಮೀಪದ ಪ್ರದೇಶಗಳಲ್ಲಿನ ರಸ್ತೆಗಳು, ಸಾರ್ವಜನಿಕ ಹಾಗೂ ಖಾಸಗಿ ಮೂಲಸೌಕರ್ಯಗಳು ಜಲಾವೃತಗೊಂಡಿವೆ. ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
Last Updated 13 ಜುಲೈ 2023, 5:11 IST
Delhi Floods | ಗರಿಷ್ಠ ಮಟ್ಟಕ್ಕೇರಿದ ಯಮುನಾ ನದಿ ಹರಿವು: ದೆಹಲಿ ರಸ್ತೆಗಳು ಜಲಾವೃತ

ಅಪಾಯಮಟ್ಟದಲ್ಲಿ ಹರಿಯುತ್ತಿರುವ ಯಮುನಾ ನದಿ: ದೆಹಲಿಯಲ್ಲಿ ಪ್ರವಾಹ ಭೀತಿ

ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಯಮುನಾ ನದಿ ಅಪಾಯಮಟ್ಟದಲ್ಲಿ ಹರಿಯುತ್ತಿರುವುದರಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರವಾಹದ ಭೀತಿ ಎದುರಾಗಿದೆ.
Last Updated 26 ಸೆಪ್ಟೆಂಬರ್ 2018, 4:11 IST
ಅಪಾಯಮಟ್ಟದಲ್ಲಿ ಹರಿಯುತ್ತಿರುವ ಯಮುನಾ ನದಿ:  ದೆಹಲಿಯಲ್ಲಿ ಪ್ರವಾಹ ಭೀತಿ
ADVERTISEMENT
ADVERTISEMENT
ADVERTISEMENT
ADVERTISEMENT