ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

Delhi government

ADVERTISEMENT

ದೆಹಲಿ: ಆಮ್ ಆದ್ಮಿ ಪಕ್ಷಕ್ಕೆ ಸಚಿವ ಕೈಲಾಶ್‌ ಗೆಹಲೋತ್ ರಾಜೀನಾಮೆ

ದಿಢೀರ್ ಬೆಳವಣಿಗೆಯಲ್ಲಿ ದೆಹಲಿಯ ಸಾರಿಗೆ ಮತ್ತು ಪರಿಸರ ಸಚಿವ ಕೈಲಾಶ್ ಗೆಹಲೋತ್ ಅವರು ಇಂದು (ಭಾನುವಾರ) ಆಮ್ ಆದ್ಮಿ ಪಕ್ಷದ (ಎಎಪಿ) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಜತೆಗೆ, ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರಿಗೂ ಪತ್ರ ಬರೆದಿದ್ದಾರೆ.
Last Updated 17 ನವೆಂಬರ್ 2024, 7:33 IST
ದೆಹಲಿ: ಆಮ್ ಆದ್ಮಿ ಪಕ್ಷಕ್ಕೆ ಸಚಿವ ಕೈಲಾಶ್‌ ಗೆಹಲೋತ್ ರಾಜೀನಾಮೆ

ದೆಹಲಿಯಲ್ಲಿ ಹೆಚ್ಚಿದ ಮಾಲಿನ್ಯ: ಸರ್ಕಾರಿ ಕಚೇರಿಗಳ ಸಮಯ ಬದಲಿಸಿದ CM ಅತಿಶಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ಸರ್ಕಾರಿ ಕಚೇರಿಗಳ ಸಮಯದಲ್ಲಿ ಬದಲಾವಣೆ ಮಾಡಿ ಮುಖ್ಯಮಂತ್ರಿ ಅತಿಶಿ ಆದೇಶಿಸಿದ್ದಾರೆ.
Last Updated 15 ನವೆಂಬರ್ 2024, 11:02 IST
ದೆಹಲಿಯಲ್ಲಿ ಹೆಚ್ಚಿದ ಮಾಲಿನ್ಯ: ಸರ್ಕಾರಿ ಕಚೇರಿಗಳ ಸಮಯ ಬದಲಿಸಿದ CM ಅತಿಶಿ

ಯಾವುದೇ ಧರ್ಮ ಮಾಲಿನ್ಯವನ್ನು ಉತ್ತೇಜಿಸುವುದಿಲ್ಲ: ಪಟಾಕಿ ನಿಷೇಧದ ಬಗ್ಗೆ SC

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ನಿಷೇಧವನ್ನು ಸಮಗ್ರವಾಗಿ ಜಾರಿಗೊಳಿಸಲು ವಿಫಲರಾಗಿರುವ ಪೊಲೀಸರನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
Last Updated 11 ನವೆಂಬರ್ 2024, 9:42 IST
ಯಾವುದೇ ಧರ್ಮ ಮಾಲಿನ್ಯವನ್ನು ಉತ್ತೇಜಿಸುವುದಿಲ್ಲ: ಪಟಾಕಿ ನಿಷೇಧದ ಬಗ್ಗೆ SC

ದೆಹಲಿ ಪಾಲಿಕೆ ಸ್ಥಾಯಿ ಸಮಿತಿ ಚುನಾವಣೆ: ಲೆ. ಗವರ್ನರ್ ಆತುರ ಪ್ರಶ್ನಿಸಿದ SC

ದೆಹಲಿ ಪಾಲಿಕೆಯ ಆರು ಸದಸ್ಯರ ಸ್ಥಾಯಿ ಸಮಿತಿಗೆ ಚುನಾವಣೆ ನಡೆಸಲು ಆತುರ ತೋರಿದ ಲೆಫ್ಟಿನೆಂಟ್ ಗವರ್ನರ್‌ ಕಚೇರಿಯ ಕ್ರಮವನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ಪ್ರಶ್ನಿಸಿದೆ.
Last Updated 4 ಅಕ್ಟೋಬರ್ 2024, 9:23 IST
ದೆಹಲಿ ಪಾಲಿಕೆ ಸ್ಥಾಯಿ ಸಮಿತಿ ಚುನಾವಣೆ: ಲೆ. ಗವರ್ನರ್ ಆತುರ ಪ್ರಶ್ನಿಸಿದ SC

ಕೇಜ್ರಿವಾಲ್‌, ಆತಿಶಿ ವಿರುದ್ಧದ ಮೊಕದ್ದಮೆ: ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದುಪಡಿಸಲು ನಿರಾಕರಿಸಿರುವ ಹೈಕೋರ್ಟ್ ಆದೇಶ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಆತಿಶಿ ಮತ್ತು ಎಎಪಿ ನಾಯಕ ಅರವಿಂದ ಕೇಜ್ರಿವಾಲ್ ಅವರು ಸಲ್ಲಿಸಿರುವ ಅರ್ಜಿ ಸಂಬಂಧ, ಸುಪ್ರೀಂ ಕೋರ್ಟ್ ಸೋಮವಾರ ಬಿಜೆಪಿ ನಾಯಕ ರಾಜೀವ್ ಬಬ್ಬರ್ ಅವರಿಂದ ಪ್ರತಿಕ್ರಿಯೆ ಕೇಳಿದೆ.
Last Updated 30 ಸೆಪ್ಟೆಂಬರ್ 2024, 11:41 IST
ಕೇಜ್ರಿವಾಲ್‌, ಆತಿಶಿ ವಿರುದ್ಧದ ಮೊಕದ್ದಮೆ: ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ಆತಿಶಿ ಸಂಪುಟ | ನಾಲ್ವರು ಸಚಿವರು ಮುಂದುವರಿಕೆ; ದಲಿತ ನಾಯಕ ಹೊಸ ಸೇರ್ಪಡೆ

ನಿರ್ಗಮಿತ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಂಪುಟದಲ್ಲಿದ್ದ ನಾಲ್ಕೂ ಸಚಿವರು ನೂತನ ಸಿಎಂ ಆತಿಶಿ ಅವರ ಕ್ಯಾಬಿನೆಟ್‌ನಲ್ಲೂ ಮುಂದುವರಿಯಲಿದ್ದಾರೆ. ಅವರೊಟ್ಟಿಗೆ ದಲಿತ ಶಾಸಕ ಮುಖೇಶ್‌ ಅಹ್ಲಾವತ್‌ ಹೊಸದಾಗಿ ಸಂಪುಟ ಸೇರಲಿದ್ದಾರೆ.
Last Updated 19 ಸೆಪ್ಟೆಂಬರ್ 2024, 10:16 IST
ಆತಿಶಿ ಸಂಪುಟ | ನಾಲ್ವರು ಸಚಿವರು ಮುಂದುವರಿಕೆ; ದಲಿತ ನಾಯಕ ಹೊಸ ಸೇರ್ಪಡೆ

Delhi Excise Policy Case | ಎಎಪಿ ಶಾಸಕ ದುರ್ಗೇಶ್ ಪಾಠಕ್‌ಗೆ ಜಾಮೀನು ಮಂಜೂರು

ಅಬಕಾರಿ ನೀತಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಶಾಸಕ ದುರ್ಗೇಶ್‌ ಪಾಠಕ್ ಅವರಿಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಇಂದು (ಬುಧವಾರ) ಜಾಮೀನು ಮಂಜೂರು ಮಾಡಿದೆ.
Last Updated 11 ಸೆಪ್ಟೆಂಬರ್ 2024, 7:56 IST
Delhi Excise Policy Case | ಎಎಪಿ ಶಾಸಕ ದುರ್ಗೇಶ್ ಪಾಠಕ್‌ಗೆ ಜಾಮೀನು ಮಂಜೂರು
ADVERTISEMENT

ಜನವರಿ 1ರವರೆಗೆ ಪಟಾಕಿ ಉತ್ಪಾದನೆ, ಮಾರಾಟ ನಿಷೇಧಿಸಿದ ದೆಹಲಿ ಸರ್ಕಾರ

ಮುಂಬರುವ ಚಳಿಗಾಲದಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಿಸುವ ಉದ್ದೇಶದಿಂದ ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿ ದೆಹಲಿ ಸರ್ಕಾರ ಸೋಮವಾರ ಆದೇಶಿಸಿದೆ.
Last Updated 9 ಸೆಪ್ಟೆಂಬರ್ 2024, 9:29 IST
ಜನವರಿ 1ರವರೆಗೆ ಪಟಾಕಿ ಉತ್ಪಾದನೆ, ಮಾರಾಟ ನಿಷೇಧಿಸಿದ ದೆಹಲಿ ಸರ್ಕಾರ

ಅಕ್ರಮ ಹಣ ವರ್ಗಾವಣೆ ಪ್ರಕರಣ:AAP ಶಾಸಕ ಅಮಾನತುಲ್ಲಾ ಖಾನ್ ಕಸ್ಟಡಿ ಅವಧಿ ವಿಸ್ತರಣೆ

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರ ಇಡಿ ಕಸ್ಟಡಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ಮೂರು ದಿನಗಳವರೆಗೆ ವಿಸ್ತರಿಸಿದೆ.
Last Updated 6 ಸೆಪ್ಟೆಂಬರ್ 2024, 14:10 IST
ಅಕ್ರಮ ಹಣ ವರ್ಗಾವಣೆ ಪ್ರಕರಣ:AAP ಶಾಸಕ ಅಮಾನತುಲ್ಲಾ ಖಾನ್ ಕಸ್ಟಡಿ ಅವಧಿ ವಿಸ್ತರಣೆ

ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಬಿಭವ್‌ ಕುಮಾರ್ ಜೈಲಿನಿಂದ ಬಿಡುಗಡೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ಅವರು ಎಎಪಿಯ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಜಾಮೀನು ಪಡೆದು ಇಂದು (ಮಂಗಳವಾರ) ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
Last Updated 3 ಸೆಪ್ಟೆಂಬರ್ 2024, 12:32 IST
ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಬಿಭವ್‌ ಕುಮಾರ್ ಜೈಲಿನಿಂದ ಬಿಡುಗಡೆ
ADVERTISEMENT
ADVERTISEMENT
ADVERTISEMENT