ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Delhi High Court

ADVERTISEMENT

ಕೇಜ್ರಿವಾಲ್‌ ವಿರುದ್ಧದ ವಿಚಾರಣೆ ತಡೆಗೆ ಹೈಕೋರ್ಟ್‌ ನಿರಾಕರಣೆ

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪ ಹೊತ್ತ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ವಿರುದ್ಧದ ವಿಚಾರಣೆ ತಡೆಗೆ ದೆಹಲಿ ಹೈಕೋರ್ಟ್‌ ನಿರಾಕರಿಸಿದೆ.
Last Updated 21 ನವೆಂಬರ್ 2024, 16:05 IST
ಕೇಜ್ರಿವಾಲ್‌ ವಿರುದ್ಧದ ವಿಚಾರಣೆ ತಡೆಗೆ ಹೈಕೋರ್ಟ್‌ ನಿರಾಕರಣೆ

ಏರ್‌ಸೆಲ್‌ ಮ್ಯಾಕ್ಸಿಸ್‌ ಹಗರಣ | ಪಿ. ಚಿದಂಬರಂ ವಿಚಾರಣೆಗೆ ದೆಹಲಿ ಹೈಕೋರ್ಟ್ ತಡೆ

ಏರ್‌ಸೆಲ್‌–ಮ್ಯಾಕ್ಸಿಸ್‌ ಮತ್ತು ಐಎನ್‌ಎಕ್ಸ್‌ ಮೀಡಿಯಾ ಹಗರಣದ ಜೊತೆ ನಂಟಿನ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರ ವಿಚಾರಣೆಗೆ ದೆಹಲಿ ಹೈಕೋರ್ಟ್ ತಡೆ ನೀಡಿದೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.
Last Updated 20 ನವೆಂಬರ್ 2024, 7:19 IST
ಏರ್‌ಸೆಲ್‌ ಮ್ಯಾಕ್ಸಿಸ್‌ ಹಗರಣ | ಪಿ. ಚಿದಂಬರಂ ವಿಚಾರಣೆಗೆ ದೆಹಲಿ ಹೈಕೋರ್ಟ್ ತಡೆ

ವಂಚನೆ ಪ್ರಕರಣ: ಗಂಭೀರ್‌ರನ್ನು ಆರೋಪ ಮುಕ್ತ ರದ್ದು ಮಾಡಿದ್ದ ತೀರ್ಪಿಗೆ ತಡೆ

ಫ್ಲ್ಯಾಟ್ ಖರೀದಿದಾರರಿಗೆ ವಂಚನೆ ಪ್ರಕರಣದಲ್ಲಿ ಭಾರತ ಕ್ರಿಕೆಟ್ ತಂಡದ ಕೋಚ್ ಗೌತಮ್ ಗಂಭೀರ್ ಹಾಗೂ ಇತರರನ್ನು ಆರೋಪ ಮುಕ್ತಗೊಳಿಸಿದ್ದ ಆದೇಶವನ್ನು ರದ್ದು ಮಾಡಿದ್ದ ತೀರ್ಪಿಗೆ ದೆಹಲಿ ಹೈಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.
Last Updated 18 ನವೆಂಬರ್ 2024, 9:47 IST
ವಂಚನೆ ಪ್ರಕರಣ: ಗಂಭೀರ್‌ರನ್ನು ಆರೋಪ ಮುಕ್ತ ರದ್ದು ಮಾಡಿದ್ದ ತೀರ್ಪಿಗೆ ತಡೆ

ಜಗದೀಶ್ ಟೈಟ್ಲರ್‌ ವಿಚಾರಣೆ ಮುಂದುವರಿಸಲು ಅನುಮತಿ

1984ರ ಸಿಖ್ ವಿರೋಧಿ ದಂಗೆ ಸಂದರ್ಭದಲ್ಲಿ ನಡೆದ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ಜಗದೀಶ್ ಟೈಟ್ಲರ್‌ ವಿರುದ್ಧ ದಾಖಲಾಗಿರುವ ಕೊಲೆ ಪ್ರಕರಣದ ವಿಚಾರಣೆ ಮುಂದುವರಿಸಲು ದೆಹಲಿ ಹೈಕೋರ್ಟ್‌ ಸಮ್ಮತಿಸಿದೆ
Last Updated 12 ನವೆಂಬರ್ 2024, 1:10 IST
ಜಗದೀಶ್ ಟೈಟ್ಲರ್‌ ವಿಚಾರಣೆ ಮುಂದುವರಿಸಲು ಅನುಮತಿ

ದೆಹಲಿ ಕೋಚಿಂಗ್ ದುರಂತ: CCTV ದೃಶ್ಯ ಸಂಗ್ರಹಕ್ಕೆ ಅರ್ಜಿ; CBI ವರದಿ ಕೇಳಿದ HC

ದೆಹಲಿಯಲ್ಲಿ ಸುರಿದ ಮಳೆಯಿಂದಾಗಿ ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಪರೀಕ್ಷೆಗೆ ತರಬೇತಿ ನೀಡುವ ಕೇಂದ್ರದೊಳಗೆ ನೀರು ನುಗ್ಗಿದ ಪರಿಣಾಮ ಮೂವರು ಆಕಾಂಕ್ಷಿಗಳು ಮೃತಪಟ್ಟ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐಗೆ ಸಾಧ್ಯತಾ ವರದಿ ಸಲ್ಲಿಸುವಂತೆ ಹೈಕೋರ್ಟ್‌ ನಿರ್ದೇಶಿಸಿದೆ.
Last Updated 5 ನವೆಂಬರ್ 2024, 13:11 IST
ದೆಹಲಿ ಕೋಚಿಂಗ್ ದುರಂತ: CCTV ದೃಶ್ಯ ಸಂಗ್ರಹಕ್ಕೆ ಅರ್ಜಿ; CBI ವರದಿ ಕೇಳಿದ HC

ಆಯುಷ್ಮಾನ್ ಭಾರತ್ ಯೋಜನೆ ಜಾರಿಗೊಳಿಸದ ಎಎಪಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ BJP

ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯನ್ನು ದೆಹಲಿಯಲ್ಲಿ ಜಾರಿಗೊಳಿಸದ ಆಮ್‌ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ವಿರುದ್ಧ ದೆಹಲಿಯ ಬಿಜೆಪಿ ಸಂಸದರು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ ಎಂದು ಬಿಜೆಪಿ ದೆಹಲಿ ಘಟಕದ ಅಧ್ಯಕ್ಷ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.
Last Updated 30 ಅಕ್ಟೋಬರ್ 2024, 11:24 IST
ಆಯುಷ್ಮಾನ್ ಭಾರತ್ ಯೋಜನೆ ಜಾರಿಗೊಳಿಸದ ಎಎಪಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ BJP

ಕಲ್ಲಿದ್ದಲು ಹಗರಣ: ಶಿಕ್ಷೆಗೆ ತಡೆ ಕೋರಿದ್ದ ಮಧು ಕೋಡಾ ಅರ್ಜಿ ವಜಾ

ಚುನಾವಣೆಯಲ್ಲಿ ಸ್ಪರ್ಧಿಸುವ ಕನಸಿಗೆ ಹಿನ್ನಡೆ
Last Updated 18 ಅಕ್ಟೋಬರ್ 2024, 13:20 IST
ಕಲ್ಲಿದ್ದಲು ಹಗರಣ: ಶಿಕ್ಷೆಗೆ ತಡೆ ಕೋರಿದ್ದ ಮಧು ಕೋಡಾ ಅರ್ಜಿ ವಜಾ
ADVERTISEMENT

ಜಮಾತ್‌–ಇ–ಇಸ್ಲಾಮಿ ನಿಷೇಧ ಕಾಯಂಗೊಳಿಸಿದ ನ್ಯಾಯಮಂಡಳಿ

ಜಮ್ಮು–ಕಾಶ್ಮೀರದ ಜಮಾತ್‌–ಎ–ಇಸ್ಲಾಮಿ ಮೇಲಿನ ನಿಷೇಧವನ್ನು ದೆಹಲಿ ಹೈಕೋರ್ಟ್‌ನ ನ್ಯಾಯಮಂಡಳಿ ಕಾಯಂಗೊಳಿಸಿದೆ.
Last Updated 10 ಅಕ್ಟೋಬರ್ 2024, 23:20 IST
ಜಮಾತ್‌–ಇ–ಇಸ್ಲಾಮಿ ನಿಷೇಧ ಕಾಯಂಗೊಳಿಸಿದ ನ್ಯಾಯಮಂಡಳಿ

ರಾಹುಲ್ ಪೌರತ್ವ ವಿವಾದ: ದಾಖಲೆ ಸಲ್ಲಿಸಲು ಸುಬ್ರಮಣಿಯನ್ ಸ್ವಾಮಿಗೆ ಸಮಯ ನೀಡಿದ HC

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪೌರತ್ವ ಪ್ರಶ್ನಿಸಿರುವ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರಿಗೆ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಇರುವ ಪ್ರಕರಣದ ಅರ್ಜಿಯ ಪ್ರತಿಯನ್ನು ಸಲ್ಲಿಸಲು ದೆಹಲಿ ಹೈಕೋರ್ಟ್ ಕಾಲಾವಕಾಶ ನೀಡಿದೆ.
Last Updated 9 ಅಕ್ಟೋಬರ್ 2024, 9:25 IST
ರಾಹುಲ್ ಪೌರತ್ವ ವಿವಾದ: ದಾಖಲೆ ಸಲ್ಲಿಸಲು ಸುಬ್ರಮಣಿಯನ್ ಸ್ವಾಮಿಗೆ ಸಮಯ ನೀಡಿದ HC

ಸೋನಂ ವಾಂಗ್ಚುಕ್‌ ಬಿಡುಗಡೆ; ನಿಷೇಧಾಜ್ಞೆ ತೆರವು

ದೆಹಲಿ ಹೈಕೋರ್ಟ್‌ಗೆ ಮಾಹಿತಿ ನೀಡಿದ ಸಾಲಿಸಿಟರ್‌ ಜನರಲ್‌
Last Updated 3 ಅಕ್ಟೋಬರ್ 2024, 14:27 IST
ಸೋನಂ ವಾಂಗ್ಚುಕ್‌ ಬಿಡುಗಡೆ; ನಿಷೇಧಾಜ್ಞೆ ತೆರವು
ADVERTISEMENT
ADVERTISEMENT
ADVERTISEMENT