ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Delhi Police

ADVERTISEMENT

ಅಮಿತ್ ಶಾ ನಕಲಿ ವಿಡಿಯೊ ಪ್ರಕರಣ: FIR ಜತೆ ಕ್ರಿಮಿನಲ್ ಪಿತೂರಿ ದಾಖಲಿಸಿದ ಪೊಲೀಸರು

ಕಾಂಗ್ರೆಸ್‌ ಸಾಮಾಜಿಕ ಜಾಲತಾಣ ತಂಡದ ರಾಷ್ಟ್ರೀಯ ಸಂಚಾಲಕ ಅರುಣ್‌ ಬೀರೆಡ್ಡಿ ಅವರ ವಿರುದ್ಧ ಈಗಾಗಲೇ ಎಫ್‌ಐಆರ್‌ ದಾಖಲಾಗಿದ್ದು, ಈಗ ಅದರಲ್ಲಿ ಕ್ರಿಮಿನಲ್‌ ಸಂಚು ಆರೋಪವನ್ನು ಸೇರಿಸಲಾಗಿದೆ ಎಂದು ದೆಹಲಿ ಪೊಲೀಸರು ಶನಿವಾರ ತಿಳಿಸಿದರು.
Last Updated 4 ಮೇ 2024, 10:17 IST
ಅಮಿತ್ ಶಾ ನಕಲಿ ವಿಡಿಯೊ ಪ್ರಕರಣ: FIR ಜತೆ ಕ್ರಿಮಿನಲ್ ಪಿತೂರಿ ದಾಖಲಿಸಿದ ಪೊಲೀಸರು

ದೆಹಲಿ ಪೊಲೀಸರಿಗೆ ಹುಸಿ ಬಾಂಬ್ ಕರೆ ಮಾಡಿದ್ದು ಬಾಲಕ! ವಶಕ್ಕೆ ಪಡೆದು ವಿಚಾರಣೆ

ಆರೋಪಿ ಬಾಲಕನ ವಶಕ್ಕೆ ಪಡೆದು ವಿಚಾರಣೆ
Last Updated 3 ಮೇ 2024, 3:46 IST
ದೆಹಲಿ ಪೊಲೀಸರಿಗೆ ಹುಸಿ ಬಾಂಬ್ ಕರೆ ಮಾಡಿದ್ದು ಬಾಲಕ! ವಶಕ್ಕೆ ಪಡೆದು ವಿಚಾರಣೆ

ಅಮಿತ್‌ ಶಾ ವಿಡಿಯೊ ತಿರುಚಿದ ಪ್ರಕರಣ: ವಿಚಾರಣೆಗೆ ಹಾಜರಾಗಲು ರೇವಂತ್‌ಗೆ ಸಮನ್ಸ್‌

ಮೀಸಲಾತಿ ಕುರಿತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯ ತಿರುಚಿದ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರಿಗೆ ಮೇ 1ರಂದು ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡುವಂತೆ ದೆಹಲಿ ಪೊಲೀಸರು ಸೋಮವಾರ ಸೂಚಿಸಿದ್ದಾರೆ.
Last Updated 29 ಏಪ್ರಿಲ್ 2024, 11:09 IST
ಅಮಿತ್‌ ಶಾ ವಿಡಿಯೊ ತಿರುಚಿದ ಪ್ರಕರಣ: ವಿಚಾರಣೆಗೆ ಹಾಜರಾಗಲು ರೇವಂತ್‌ಗೆ ಸಮನ್ಸ್‌

3 ವರ್ಷಗಳ ಬಳಿಕ ಮತ್ತೆ ಬಂಧನವಾದ ಕೊಲೆ ಅಪರಾಧಿ

ಪರೋಲ್‌ ಪಡೆದು ಜೈಲಿನಿಂದ ಬಿಡುಗಡೆಯಾಗಿ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಅಪರಾಧಿಯೊಬ್ಬರನ್ನು ಮೂರು ವರ್ಷಗಳ ಬಳಿಕ ದೆಹಲಿ ಪೊಲೀಸರು ಮತ್ತೆ ಬಂಧಿಸಿದ್ದಾರೆ.
Last Updated 22 ಏಪ್ರಿಲ್ 2024, 14:34 IST
3 ವರ್ಷಗಳ ಬಳಿಕ ಮತ್ತೆ ಬಂಧನವಾದ ಕೊಲೆ ಅಪರಾಧಿ

ದೆಹಲಿ: ಮಂದಿರ ಮಾರ್ಗ ಪೊಲೀಸ್ ಠಾಣೆ ಎದುರು ಟಿಎಂಸಿ, ಎಎ‍ಪಿ ಪ್ರತಿಭಟನೆ

ತೃಣಮೂಲ ಕಾಂಗ್ರೆಸ್‌ ನಾಯಕರು, ಎಎಪಿ ಕಾರ್ಯಕರ್ತರು ಇಲ್ಲಿನ ಮಂದಿರಾ ಮಾರ್ಗ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.
Last Updated 9 ಏಪ್ರಿಲ್ 2024, 11:50 IST
ದೆಹಲಿ: ಮಂದಿರ ಮಾರ್ಗ ಪೊಲೀಸ್ ಠಾಣೆ ಎದುರು ಟಿಎಂಸಿ, ಎಎ‍ಪಿ ಪ್ರತಿಭಟನೆ

ದೆಹಲಿ | ವಿದ್ಯಾರ್ಥಿಯ ಖಾಸಗಿ ಅಂಗಕ್ಕೆ ದೊಣ್ಣೆ ಸಿಕ್ಕಿಸಿ ಹಲ್ಲೆ: ಸಹಪಾಠಿಯ ಬಂಧನ

14 ವರ್ಷದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಸಹಪಾಠಿಯೊಬ್ಬ, ಖಾಸಗಿ ಅಂಗಕ್ಕೆ ದೊಣ್ಣೆ ಸಿಕ್ಕಿಸಿ ಕಿರುಕುಳ ನೀಡಿರುವ ಘಟನೆ ದೆಹಲಿಯ ಖಾಸಗಿ ಶಾಲೆಯಲ್ಲಿ ವರದಿಯಾಗಿದೆ.
Last Updated 7 ಏಪ್ರಿಲ್ 2024, 2:39 IST
ದೆಹಲಿ | ವಿದ್ಯಾರ್ಥಿಯ ಖಾಸಗಿ ಅಂಗಕ್ಕೆ ದೊಣ್ಣೆ ಸಿಕ್ಕಿಸಿ ಹಲ್ಲೆ: ಸಹಪಾಠಿಯ ಬಂಧನ

ತಿಹಾರ್‌ ಜೈಲಲ್ಲಿ ಗಣ್ಯ ಕೈದಿಗಳ ನಿಗಾ ಸವಾಲು: ದೆಹಲಿಯ ಮಾಜಿ ಪೊಲೀಸ್ ಆಯುಕ್ತ

ತಿಹಾರ್‌ ಜೈಲಿನಲ್ಲಿ ಗಣ್ಯ (ವಿವಿಐಪಿ) ಕೈದಿಗಳಿಗೆ ಯಾವಾಗಲೂ ದಾಳಿಗೊಳಗಾಗುವ ಬೆದರಿಕೆ ಇರುತ್ತದೆ. ಹೀಗಾಗಿ ಅವರನ್ನು ಜೈಲಿನಲ್ಲಿ ಹೆಚ್ಚು ಎಚ್ಚರಿಕೆಯಿಂದ ನೋಡಿಕೊಳ್ಳಬೇಕಾಗುತ್ತದೆ ಎಂದು ದೆಹಲಿಯ ಮಾಜಿ ಪೊಲೀಸ್‌ ಆಯುಕ್ತ ಹಾಗೂ ಡಿಜಿ ಆಗಿ ಸೇವೆ ಸಲ್ಲಿಸಿರುವ ನೀರಜ್‌ ಕುಮಾರ್‌ ಹೇಳಿದ್ದಾರೆ.
Last Updated 6 ಏಪ್ರಿಲ್ 2024, 14:51 IST
ತಿಹಾರ್‌ ಜೈಲಲ್ಲಿ ಗಣ್ಯ ಕೈದಿಗಳ ನಿಗಾ ಸವಾಲು: ದೆಹಲಿಯ ಮಾಜಿ ಪೊಲೀಸ್ ಆಯುಕ್ತ
ADVERTISEMENT

ನ್ಯೂಸ್‌ಕ್ಲಿಕ್ ಪ್ರಕರಣ: ಆರೋಪಪಟ್ಟಿ ಸಲ್ಲಿಸಿದ ದೆಹಲಿ ಪೊಲೀಸರು

ನ್ಯೂಸ್‌ಕ್ಲಿಕ್ ನ್ಯೂಸ್ ಪೋರ್ಟಲ್ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶನಿವಾರ ಸಾವಿರ ಪುಟಗಳ ಮೊದಲ ಆರೋಪಪಟ್ಟಿ ಸಲ್ಲಿಸಿದ್ದಾರೆ.
Last Updated 30 ಮಾರ್ಚ್ 2024, 11:24 IST
ನ್ಯೂಸ್‌ಕ್ಲಿಕ್ ಪ್ರಕರಣ: ಆರೋಪಪಟ್ಟಿ ಸಲ್ಲಿಸಿದ ದೆಹಲಿ ಪೊಲೀಸರು

ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಯತ್ನಕ್ಕೆ ಪೊಲೀಸರ ತಡೆ: ಎಎಪಿ ಖಂಡನೆ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಬಂಧನ ಖಂಡಿಸಿ ಪ್ರಧಾನಿ ಮೋದಿ ನಿವಾಸಕ್ಕೆ ಮುತ್ತಿಗೆ ಹಾಕಲು ಮೆರವಣಿಗೆ ಹೊರಟಿದ್ದ ಎಎಪಿ ಕಾರ್ಯಕರ್ತರನ್ನು ದೆಹಲಿಯ ಪಟೇಲ್‌ ಚೌಕ್‌ ಬಳಿ ಪೊಲಿಸರು ವಶಕ್ಕೆ ಪಡೆದಿದ್ದಾರೆ.
Last Updated 26 ಮಾರ್ಚ್ 2024, 11:13 IST
ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಯತ್ನಕ್ಕೆ ಪೊಲೀಸರ ತಡೆ: ಎಎಪಿ ಖಂಡನೆ

ಕೇಜ್ರಿವಾಲ್ ಬಂಧನಕ್ಕೆ ಖಂಡನೆ: ಮೋದಿ ನಿವಾಸಕ್ಕೆ ಮುತ್ತಿಗೆ ಕರೆ, ಬಿಗಿ ಭದ್ರತೆ

ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನವನ್ನು ಖಂಡಿಸಿ ಆಮ್‌ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತರು ಇಂದು (ಮಂಗಳವಾರ) ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಕರೆ ನೀಡಿದ್ದಾರೆ.
Last Updated 26 ಮಾರ್ಚ್ 2024, 4:40 IST
ಕೇಜ್ರಿವಾಲ್ ಬಂಧನಕ್ಕೆ ಖಂಡನೆ: ಮೋದಿ ನಿವಾಸಕ್ಕೆ ಮುತ್ತಿಗೆ ಕರೆ, ಬಿಗಿ ಭದ್ರತೆ
ADVERTISEMENT
ADVERTISEMENT
ADVERTISEMENT