ಹಿಂಬಡ್ತಿ ಆದೇಶ ಬೇಗ ವಾಪಸ್ಸು ಪಡೆಯಿರಿ: ದಲಿತ ಸಂಘಟನೆಗಳ ಒಕ್ಕೂಟದ ಆಗ್ರಹ
‘ಕರ್ನಾಟಕ(ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ) ಮೀಸಲಾತಿ ಆಧಾರದ ಮೇಲೆ ಬಡ್ತಿ ಹೊಂದಿರುವ ಸರ್ಕಾರಿ ನೌಕರರಿಗೆ ಜೇಷ್ಠತೆ ವಿಸ್ತರಿಸುವ ಕಾಯ್ದೆ–2017 ಅನ್ನು ಅನುಷ್ಠಾನಗೊಳಿಸಿ, ಹಿಂಬಡ್ತಿ ಆದೇಶಗಳನ್ನು ವಾಪಸ್ಸು ಪಡೆಯಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ’ ಎಂದು ರಾಜ್ಯ ದಲಿತ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸಿದೆ.Last Updated 25 ಫೆಬ್ರುವರಿ 2019, 10:23 IST