ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

Development work

ADVERTISEMENT

‘ಕರೇಜ್‌’ ಜೀರ್ಣೊದ್ಧಾರಕ್ಕೆ ಚುರುಕಾದ ಕೆಲಸ

ಸಚಿವ ಸಂಪುಟದಲ್ಲಿ ಅನುಮೋದನೆ; ಜಿಲ್ಲಾಡಳಿತದಿಂದ ಸಿದ್ಧವಾಗುತ್ತಿದೆ ಡಿಪಿಆರ್‌
Last Updated 20 ಅಕ್ಟೋಬರ್ 2024, 7:09 IST
‘ಕರೇಜ್‌’ ಜೀರ್ಣೊದ್ಧಾರಕ್ಕೆ ಚುರುಕಾದ ಕೆಲಸ

ನವೆಂಬರ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿಕೆ
Last Updated 14 ಅಕ್ಟೋಬರ್ 2024, 16:29 IST
ನವೆಂಬರ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಅಸ್ಸಾಂ | ₹18,000 ಕೋಟಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ: ಸಿಎಂ ಹಿಮಂತ

ಎರಡು ದಿನಗಳ ಅಸ್ಸಾಂ ಪ್ರವಾಸದ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸುಮಾರು ₹18 ಸಾವಿರ ಕೋಟಿ ಮೊತ್ತದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
Last Updated 7 ಮಾರ್ಚ್ 2024, 11:02 IST
ಅಸ್ಸಾಂ | ₹18,000 ಕೋಟಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ: ಸಿಎಂ ಹಿಮಂತ

ಅಭಿವೃದ್ಧಿಗೆ ₹1.20 ಲಕ್ಷ ಕೋಟಿ ಮೀಸಲು: ಮುಖ್ಯಮಂತ್ರಿ ಸಿದ್ದರಾಮಯ್ಯ

‘ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿಯವರು ಅಭಿವೃದ್ಧಿ ಮಾಡದೇ ಬರೀ ಲೂಟಿ ಹೊಡೆದರು. ನಾವು ಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿಗೂ ಆದ್ಯತೆ ನೀಡಿದ್ದೇವೆ. ಗ್ಯಾರಂಟಿ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಗೆ ₹1.20 ಲಕ್ಷ ಕೋಟಿ ಮೀಸಲಿಟ್ಟಿದ್ದೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.
Last Updated 29 ಫೆಬ್ರುವರಿ 2024, 23:30 IST
ಅಭಿವೃದ್ಧಿಗೆ ₹1.20 ಲಕ್ಷ ಕೋಟಿ ಮೀಸಲು: ಮುಖ್ಯಮಂತ್ರಿ ಸಿದ್ದರಾಮಯ್ಯ

ಜಮ್ಮು: ₹32 ಸಾವಿರ ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ₹32 ಸಾವಿರ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.
Last Updated 20 ಫೆಬ್ರುವರಿ 2024, 7:15 IST
ಜಮ್ಮು: ₹32 ಸಾವಿರ ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ನನ್ನನ್ನು ಜೈಲಿಗೆ ಹಾಕಿದರೂ ಅಭಿವೃದ್ಧಿ ಕಾರ್ಯಗಳು ನಿಲ್ಲುವುದಿಲ್ಲ: ಕೇಜ್ರಿವಾಲ್

ದೆಹಲಿ ಸರ್ಕಾರ ನಡೆಸುತ್ತಿರುವ ಅಭಿವೃದ್ಧಿ ಕಾರ್ಯಗಳು ತಮ್ಮನ್ನು ಜೈಲಿಗೆ ಕಳುಹಿಸಿದರೂ ನಿಲ್ಲುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಹೇಳಿದರು.
Last Updated 4 ಫೆಬ್ರುವರಿ 2024, 9:56 IST
ನನ್ನನ್ನು ಜೈಲಿಗೆ ಹಾಕಿದರೂ ಅಭಿವೃದ್ಧಿ ಕಾರ್ಯಗಳು ನಿಲ್ಲುವುದಿಲ್ಲ: ಕೇಜ್ರಿವಾಲ್

ಯುಪಿ: ₹19,100 ಕೋಟಿಗೂ ಹೆಚ್ಚು ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಚಾಲನೆ

ಉತ್ತರ ಪ್ರದೇಶದ ಬುಲಂದ್‌ಶಹರ್‌ ಜಿಲ್ಲೆಯಲ್ಲಿ ಇಂದು (ಗುರುವಾರ) ಪ್ರಧಾನಿ ನರೇಂದ್ರ ಮೋದಿ ಅವರು ಸುಮಾರು ₹19,100 ಕೋಟಿಗೂ ಹೆಚ್ಚು ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.
Last Updated 25 ಜನವರಿ 2024, 10:27 IST
ಯುಪಿ: ₹19,100 ಕೋಟಿಗೂ ಹೆಚ್ಚು ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಚಾಲನೆ
ADVERTISEMENT

ಚಿಕ್ಕಮಗಳೂರು: ಆಮೆಗತಿಯಲ್ಲಿ ಜಿಲ್ಲೆಯ ಅಭಿವೃದ್ಧಿ ಕಾಮಗಾರಿ

ಸ್ಮಾರ್ಟ್ ಸಿಟಿಯ ಕನಸು ಹೊತ್ತಿರುವ ಜಿಲ್ಲೆಯಲ್ಲಿ ಅಭಿವೃದ್ಧಿಗೆ ಗರ ಬಡಿದಿದೆ. ಅನುದಾನ ಕೊರತೆ, ಗುತ್ತಿಗೆದಾರರ ಸಮಸ್ಯೆ ಮೊದಲಾದ ಕಾರಣದಿಂದಾಗಿ ಹಲವು ಕಾಮಗಾರಿಗಳು ಕುಂಠಿತವಾಗಿ ಆಮೆಗತಿಯಲ್ಲಿ ಸಾಗುತ್ತಿವೆ.
Last Updated 12 ಡಿಸೆಂಬರ್ 2023, 8:04 IST
ಚಿಕ್ಕಮಗಳೂರು: ಆಮೆಗತಿಯಲ್ಲಿ ಜಿಲ್ಲೆಯ ಅಭಿವೃದ್ಧಿ ಕಾಮಗಾರಿ

ಕೊಡಿಗೇನಹಳ್ಳಿ ಅಭಿವೃದ್ಧಿಗೆ ಸೌಕರ್ಯದ ಕೊರತೆ

ಹೋಬಳಿ ಕೇಂದ್ರವು ಸೂಕ್ತ ಮೂಲ ಸೌಕರ್ಯಗಳಿಲ್ಲದೆ ಸೊರುಗುತ್ತಿದೆ. ಸೂಕ್ತ ಸೌಕರ್ಯ ಹಾಗೂ ವಿವಿಧ ಸರ್ಕಾರಿ ಕಚೇರಿಗಳನ್ನು ಇಲ್ಲಿ ಆರಂಭಿಸಬೇಕು ಎನ್ನುವುದು ಸ್ಥಳೀಯರ ಒತ್ತಾಯ.
Last Updated 17 ಜುಲೈ 2023, 7:09 IST
ಕೊಡಿಗೇನಹಳ್ಳಿ  ಅಭಿವೃದ್ಧಿಗೆ ಸೌಕರ್ಯದ ಕೊರತೆ

‘ಅಧಿಕಾರಿಗಳ ನಿರ್ಲಕ್ಷ್ಯದಿಂದ ಯೋಜನೆ ವಿಳಂಬ’

ಬ್ಯಾಂಕ್ ಅಧಿಕಾರಿಗಳ ಜಿಲ್ಲಾ ಮಟ್ಟದ ಸಲಹಾ ಸಮಿತಿ, ಸಮೀಕ್ಷೆ ಸಮಿತಿ ಸಭೆಯಲ್ಲಿ ಈರಣ್ಣ ಕಡಾಡಿ ಬೇಸರ
Last Updated 22 ಜೂನ್ 2023, 16:29 IST
‘ಅಧಿಕಾರಿಗಳ ನಿರ್ಲಕ್ಷ್ಯದಿಂದ ಯೋಜನೆ ವಿಳಂಬ’
ADVERTISEMENT
ADVERTISEMENT
ADVERTISEMENT