ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

DG IG

ADVERTISEMENT

J&K : ಟ್ರಾಫಿಕ್‌ನಲ್ಲಿ ಗ್ರೀನ್ ಕಾರಿಡಾರ್ ಬೇಡ ಎಂದು ಡಿಜಿಗೆ ತಿಳಿಸಿದ CM ಒಮರ್

ಸಾರ್ವಜನಿಕರಿಗೆ ಅನಗತ್ಯ ಕಿರಿಕಿರಿ ಉಂಟಾಗದಂತೆ ಟ್ರಾಫಿಕ್‌ನಲ್ಲಿ ಮುಖ್ಯಮಂತ್ರಿಗೆ ನೀಡುವ ಗ್ರೀನ್ ಕಾರಿಡಾರ್‌ ಸೌಕರ್ಯವನ್ನು ತೆಗೆದುಹಾಕುವಂತೆ ಜಮ್ಮು ಮತ್ತು ಕಾಶ್ಮೀರದ ನೂತನ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶಿಸಿದ್ದಾರೆ.
Last Updated 16 ಅಕ್ಟೋಬರ್ 2024, 14:13 IST
J&K : ಟ್ರಾಫಿಕ್‌ನಲ್ಲಿ ಗ್ರೀನ್ ಕಾರಿಡಾರ್ ಬೇಡ ಎಂದು ಡಿಜಿಗೆ ತಿಳಿಸಿದ CM ಒಮರ್

ಎ.ಎಂ. ಪ್ರಸಾದ್‌ ನೂತನ ಪೊಲೀಸ್‌ ಮಹಾನಿರ್ದೇಶಕ?

ರಾಜ್ಯದ ನೂತನ ಪೊಲೀಸ್‌ ಮಹಾನಿರ್ದೇಶಕ (ಡಿಜಿ–ಐಜಿಪಿ) ಹುದ್ದೆಗೆ ಸದ್ಯ ಆಂತರಿಕ ಭದ್ರತಾ ವಿಭಾಗದ ಡಿಜಿಪಿಯಾಗಿರುವ ಆಶಿತ್ ಮೋಹನ್‌ ಪ್ರಸಾದ್‌ (ಎ.ಎಂ. ಪ್ರಸಾದ್‌) ಮತ್ತು ಸಿಐಡಿಯ ಡಿಜಿಪಿ ಪ್ರವೀಣ್ ಸೂದ್‌ ನಡುವೆ ಪೈಪೋಟಿ ಏರ್ಪಟ್ಟಿದ್ದು, ಎ.ಎಂ. ಪ್ರಸಾದ್‌ ಹೆಸರು ಅಂತಿಮಗೊಳ್ಳುವ ಸಾಧ್ಯತೆ ಇದೆ.
Last Updated 30 ಜನವರಿ 2020, 3:47 IST
ಎ.ಎಂ. ಪ್ರಸಾದ್‌ ನೂತನ ಪೊಲೀಸ್‌ ಮಹಾನಿರ್ದೇಶಕ?

ಚುನಾವಣೆಗೆ ಬಿಗಿ ಭದ್ರತೆ: ₹ 15 ಕೋಟಿ ನಗದು ಜಪ್ತಿ

‘ಲೋಕಸಭಾ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿದ್ದು, ಮೊದಲ ಹಂತದ ಮತದಾನದಂದು ಬಿಗಿ ಭದ್ರತೆ ಕೈಕೊಳ್ಳಲಾಗುವುದು’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಹೇಳಿದರು.
Last Updated 16 ಏಪ್ರಿಲ್ 2019, 7:47 IST
ಚುನಾವಣೆಗೆ ಬಿಗಿ ಭದ್ರತೆ: ₹ 15 ಕೋಟಿ ನಗದು ಜಪ್ತಿ

ನಾವು ಹೇಳಿದ್ದನ್ನಷ್ಟೇ ಬರೆದುಕೊಂಡು ಹೋಗಿ: ಡಿಜಿ–ಐಜಿ

ಪ್ರಧಾನಿ ಮೋದಿ ಅವರಿಗೆ ಭದ್ರತೆ ಒದಗಿಸುವ ಸಂಬಂಧ ಕೇಂದ್ರ ಗೃಹ ಸಚಿವಾಲಯ ಹೊರಡಿಸಿರುವ ಸುತ್ತೋಲೆ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ ರಾಜ್ಯ ಪೊಲೀಸ್‌ ಮಹಾನಿರ್ದೇಶಕಿ (ಡಿಜಿ–ಐಜಿ) ನೀಲಮಣಿ ರಾಜು, ಪ್ರಶ್ನೆ ಕೇಳಿದ ಮಾಧ್ಯಮದವರ ವಿರುದ್ಧ ಹರಿಹಾಯ್ದರು.
Last Updated 26 ಜೂನ್ 2018, 20:16 IST
fallback
ADVERTISEMENT
ADVERTISEMENT
ADVERTISEMENT
ADVERTISEMENT