ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Dharmasthala Temple

ADVERTISEMENT

ಧರ್ಮ ಯುದ್ಧ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿ.ಕೆ. ಶಿವಕುಮಾರ್

‘ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ’ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
Last Updated 26 ಮಾರ್ಚ್ 2024, 7:58 IST
ಧರ್ಮ ಯುದ್ಧ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿ.ಕೆ. ಶಿವಕುಮಾರ್

ಧರ್ಮಸ್ಥಳದ ಪಾವಿತ್ರ್ಯ ರಕ್ಷಣೆಗಾಗಿ ಪ್ರಾಧಿಕಾರ ರಚನೆ: ಆನಂದ್ ಸಿಂಗ್

ನೇತ್ರಾವತಿ ಸ್ನಾನಘಟ್ಟ ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಿದ ಆನಂದ್ ಸಿಂಗ್
Last Updated 17 ಡಿಸೆಂಬರ್ 2022, 12:25 IST
ಧರ್ಮಸ್ಥಳದ ಪಾವಿತ್ರ್ಯ ರಕ್ಷಣೆಗಾಗಿ ಪ್ರಾಧಿಕಾರ ರಚನೆ: ಆನಂದ್ ಸಿಂಗ್

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ವೈಭವ: ಸರ್ವಧರ್ಮ ಸಮ್ಮೇಳನ ಇಂದು

ಉಜಿರೆ: ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ನಡೆಯುವ ಸರ್ವಧರ್ಮ ಸಮ್ಮೇಳನದ 90ನೇ ಅಧಿವೇಶನವನ್ನು ಕೇಂದ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿಮಂಗಳವಾರ ಸಂಜೆ 5 ಗಂಟೆಗೆ ಉದ್ಘಾಟಿಸುವರು. ಶಿವಮೊಗ್ಗದ ವಿದ್ವಾಂಸ ಎಂ.ಆರ್. ಸತ್ಯನಾರಾಯಣ ಅಧ್ಯಕ್ಷತೆ ವಹಿಸುವರು. ಬಸ್ತಿಕಟ್ಟೆ ಚರ್ಚ್‌ ಧರ್ಮಗುರು ಮಾರ್ಸೆಲ್ ಪಿಂಟೊ, ವಿಜಯಪುರದ ಹಾಸಿಂಪೀರ ಇ ವಾಲೀಕರ ಮತ್ತು ಮೂಡುಬಿದ್ರೆಯ ಮುನಿರಾಜ ರೆಂಜಾಳ ಉಪನ್ಯಾಸ ನೀಡುವರು.
Last Updated 22 ನವೆಂಬರ್ 2022, 6:22 IST
ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ವೈಭವ: ಸರ್ವಧರ್ಮ ಸಮ್ಮೇಳನ ಇಂದು

ಉಜಿರೆ: ನ.19ರಿಂದ 23ರವರೆಗೆ ಧರ್ಮಸ್ಥಳ ಲಕ್ಷ ದೀಪೋತ್ಸವ

ಧರ್ಮಸ್ಥಳ ಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವ ನ.19ರಿಂದ 23ರವರೆಗೆ ನಡೆಯಲಿದೆ. ನ.22ರಂದು ಸಂಜೆ 5 ಗಂಟೆಗೆ ಸರ್ವಧರ್ಮ ಸಮ್ಮೇಳನದ 90ನೇ ಅಧಿವೇಶನವನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಉದ್ಘಾಟಿಸುವರು. ವಕೀಲ ಎಂ.ಆರ್. ಸತ್ಯನಾರಾಯಣ ಅಧ್ಯಕ್ಷತೆ ವಹಿಸುವರು.
Last Updated 6 ನವೆಂಬರ್ 2022, 19:32 IST
ಉಜಿರೆ: ನ.19ರಿಂದ 23ರವರೆಗೆ ಧರ್ಮಸ್ಥಳ ಲಕ್ಷ ದೀಪೋತ್ಸವ

ಸೂರ್ಯಗ್ರಹಣ: 25ರಂದು ಧರ್ಮಸ್ಥಳ ಸೇರಿ ಹಲವೆಡೆ ದೇವರ ದರ್ಶನ, ಸೇವೆಗಳಲ್ಲಿ ವ್ಯತ್ಯಯ

ಅ.25ರಂದು ಮಂಗಳವಾರ ಸಂಭವಿಸಲಿರುವ ಸೂರ್ಯಗ್ರಹಣದಿಂದಾಗಿಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿದೇವರ ದರ್ಶನ ಹಾಗೂ ಸೇವೆಗಳಲ್ಲಿ ವ್ಯತ್ಯಯವಾಗಲಿದೆ.
Last Updated 23 ಅಕ್ಟೋಬರ್ 2022, 3:15 IST
ಸೂರ್ಯಗ್ರಹಣ: 25ರಂದು ಧರ್ಮಸ್ಥಳ ಸೇರಿ ಹಲವೆಡೆ ದೇವರ ದರ್ಶನ, ಸೇವೆಗಳಲ್ಲಿ ವ್ಯತ್ಯಯ

ಪ್ರಕೃತಿ, ಯೋಗ ಶ್ರೇಷ್ಠ ಶುಶ್ರೂಷಾ ವಿಧಾನ: ಗೋವಾ ಸಿಎಂ ಪ್ರಮೋದ್ ಸಾವಂತ್

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿನ ಪದವಿ ಪ್ರದಾನ ಸಮಾರಂಭ
Last Updated 8 ಅಕ್ಟೋಬರ್ 2022, 14:56 IST
ಪ್ರಕೃತಿ, ಯೋಗ ಶ್ರೇಷ್ಠ ಶುಶ್ರೂಷಾ ವಿಧಾನ: ಗೋವಾ ಸಿಎಂ ಪ್ರಮೋದ್ ಸಾವಂತ್

ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ವೀರೇಂದ್ರ ಹೆಗ್ಗಡೆ

ಡಿ. ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿತ್ತು.
Last Updated 21 ಜುಲೈ 2022, 7:33 IST
ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ವೀರೇಂದ್ರ ಹೆಗ್ಗಡೆ
ADVERTISEMENT

ಧರ್ಮಸ್ಥಳ: 50ನೇ ವರ್ಷದ ಸಾಮೂಹಿಕ ವಿವಾಹ

ಧರ್ಮಸ್ಥಳದ ಅಮೃತವರ್ಷಿಣಿ ಸಭಾ ಭವನದಲ್ಲಿ ಬುಧವಾರ ಸಂಜೆ 6.30ರ ಗೋಧೂಳಿ ಲಗ್ನದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹಗಳು ನಡೆದವು.
Last Updated 27 ಏಪ್ರಿಲ್ 2022, 17:54 IST
ಧರ್ಮಸ್ಥಳ: 50ನೇ ವರ್ಷದ ಸಾಮೂಹಿಕ ವಿವಾಹ

ಕಾಶಿ ಯಾತ್ರೆಗೆ ಸಹಾಯಧನ: ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಪ್ಯಾಕೇಜ್ ಟ್ರಿಪ್

ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ಮೂಲಕ ಪ್ರವಾಸೋದ್ಯಮದ ಬಲವರ್ಧನೆಯತ್ತ ಬಜೆಟ್‌ನಲ್ಲಿ ಚಿತ್ತ ಹರಿಸಲಾಗಿದೆ. ಪುಣ್ಯ ಕ್ಷೇತ್ರಗಳಿಗೆ ಪ್ರವಾಸ ಕೈಗೊಳ್ಳುವ ಭಕ್ತಾದಿಗಳಿಗೆ ಸಹಾಯಧನ ನೀಡುವ ಯೋಜನೆಗಳನ್ನು ಪ್ರಕಟಿಸಿರುವುದು ವಿಶೇಷವಾಗಿದೆ.
Last Updated 4 ಮಾರ್ಚ್ 2022, 18:41 IST
ಕಾಶಿ ಯಾತ್ರೆಗೆ ಸಹಾಯಧನ: ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಪ್ಯಾಕೇಜ್ ಟ್ರಿಪ್

ಕೊಟ್ಟಿಗೆಹಾರ ತಲುಪಿರುವ 145 ಮಂದಿ

ಶಿವರಾತ್ರಿ ಪ್ರಯುಕ್ತ ಭದ್ರಾವತಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ
Last Updated 28 ಫೆಬ್ರುವರಿ 2022, 4:18 IST
ಕೊಟ್ಟಿಗೆಹಾರ ತಲುಪಿರುವ 145 ಮಂದಿ
ADVERTISEMENT
ADVERTISEMENT
ADVERTISEMENT