ನವ ಕರ್ನಾಟಕ ಶೃಂಗ | ಕೃಷಿ ಉತ್ಪನ್ನ ಮೌಲ್ಯವರ್ಧನೆ ಮಾಡಿ: ಡಾ.ಪಿ.ಎಲ್.ಪಾಟೀಲ
‘ಕೃಷಿ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿ, ಆಕರ್ಷಕ ಬ್ರ್ಯಾಂಡ್ ಮೂಲಕ ಮಾರಾಟ ಮಾಡಿದರೆ ರೈತರ ಆದಾಯ ಹತ್ತಾರುಪಟ್ಟು ಹೆಚ್ಚುತ್ತದೆ‘ ಎಂದು ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್. ಪಾಟೀಲ ಹೇಳಿದರು.Last Updated 10 ಮಾರ್ಚ್ 2023, 19:32 IST