ಬ್ಯಾಂಕ್ ಠೇವಣಿಗೆ ವಿಮೆ: ಕಾಯ್ದೆ ತಿದ್ದುಪಡಿಗೆ ಕೇಂದ್ರ ಸಂಪುಟ ಅಸ್ತು
ನವದೆಹಲಿ: ಠೇವಣಿ ವಿಮೆ ಮತ್ತು ಸಾಲ ಖಾತರಿ ಮಸೂದೆ 2021ರ ಅಡಿಯಲ್ಲಿ ಬ್ಯಾಂಕ್‌ನ ಗ್ರಾಹಕರ ಠೇವಣಿಗೆ ರಕ್ಷಣೆಗೆ ಒದಗಿಸುವ ತಿದ್ದುಪಡಿ ಮಸೂದೆಗೆ ಬುಧವಾರ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಆರ್‌ಬಿಐನಿಂದ ಬ್ಯಾಂಕ್‌ಗಳ ಮೇಲೆ ನಿರ್ಬಂಧ ಜಾರಿಯಾದರೂ ಗ್ರಾಹಕರಿಗೆ 90 ದಿನಗಳ ಒಳಗೆಠೇವಣಿದಾರರಿಗೆ ₹ 5 ಲಕ್ಷದವರೆಗೆ ಹಣ ಪರಿಹಾರ ರೂಪದಲ್ಲಿ ಸಿಗಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.Last Updated 28 ಜುಲೈ 2021, 14:26 IST