ನವ ಭಾರತ ಸಾಕ್ಷರತಾ ಕಾರ್ಯಕ್ರಮಕ್ಕೆ ಕೇಂದ್ರ ಸಮ್ಮತಿ; 5 ಕೋಟಿ ಜನರ ಶಿಕ್ಷಣದ ಗುರಿ
ನವದೆಹಲಿ: ಪ್ರೌಢ ಶಿಕ್ಷಣದ ಹೊಸ ಯೋಜನೆ 'ನವ ಭಾರತ ಸಾಕ್ಷರತಾ ಕಾರ್ಯಕ್ರಮಕ್ಕೆ' ಕೇಂದ್ರ ಸರ್ಕಾರವು ಸಮ್ಮತಿಸಿದೆ. ದೇಶದ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಅನಕ್ಷಸ್ಥರಿಗೆ ಶಿಕ್ಷಣ ನೀಡುವ ಕಾರ್ಯಕ್ರಮ ಇದಾಗಿದೆ. ಪ್ರೌಢ ಶಿಕ್ಷಣದ ಬದಲು 'ಸರ್ವರಿಗೆ ಶಿಕ್ಷಣ' ಎಂಬ ಸಾಲನ್ನು ಕೇಂದ್ರ ಸರ್ಕಾರವು ಬಳಸುತ್ತಿದ್ದು, 2022ರಿಂದ 2027ರ ವರೆಗೂ ಈ ಸಾಕ್ಷರತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಯೋಜಿಸಲಾಗಿದೆ.Last Updated 16 ಫೆಬ್ರುವರಿ 2022, 14:16 IST