ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

disel price

ADVERTISEMENT

ಕಚ್ಚಾ ತೈಲದ ದರ ಇಳಿಕೆ: ಪೆಟ್ರೋಲ್‌, ಡೀಸೆಲ್‌ ಬೆಲೆ ಕಡಿತ?

ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯು ಇಳಿಕೆಯಾಗಿದೆ. ಇದೇ ಸ್ಥಿತಿ ಮುಂದುವರಿದರೆ ದೇಶೀಯ ಮಟ್ಟದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಕಡಿತವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
Last Updated 12 ಸೆಪ್ಟೆಂಬರ್ 2024, 13:58 IST
ಕಚ್ಚಾ ತೈಲದ ದರ ಇಳಿಕೆ: ಪೆಟ್ರೋಲ್‌, ಡೀಸೆಲ್‌ ಬೆಲೆ ಕಡಿತ?

ಪೆಟ್ರೋಲ್‌, ಡೀಸೆಲ್‌ ದರ ₹2ರಷ್ಟು ಇಳಿಕೆ

ಲೋಕಸಭಾ ಚುನಾವಣೆಗಳು ಸಮೀಪಿಸುತ್ತಿರುವಂತೆಯೇ, ಕೇಂದ್ರ ಸರ್ಕಾರ ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳಲ್ಲಿ ₹ 2 ಇಳಿಕೆ ಮಾಡಿದೆ.
Last Updated 14 ಮಾರ್ಚ್ 2024, 23:55 IST
ಪೆಟ್ರೋಲ್‌, ಡೀಸೆಲ್‌ ದರ ₹2ರಷ್ಟು ಇಳಿಕೆ

ಪೆಟ್ರೋಲ್, ಡೀಸೆಲ್ ಎಕ್ಸೈಸ್‌ ಸುಂಕ ಕಡಿತ: ನಿರೀಕ್ಷೆ ಹುಸಿ ಎಂದ ಸಿದ್ದರಾಮಯ್ಯ

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಹೆಚ್ಚುವರಿ ಎಕ್ಸೈಸ್‌ ಸುಂಕ ಇಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಆದರೆ ನರೇಂದ್ರ ಮೋದಿ ಅವರು ಪ್ರಧಾನಿಯಾಗುವ ಮೊದಲಿದ್ದ ಎಕ್ಸೈಸ್‌ ಸುಂಕಕ್ಕೆ ಸಮನಾಗಿ ಕಡಿತ ಮಾಡಬಹುದು ಎಂಬ ನನ್ನ ನಿರೀಕ್ಷೆ ಹುಸಿಯಾಗಿದೆ’ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
Last Updated 22 ಮೇ 2022, 1:51 IST
ಪೆಟ್ರೋಲ್, ಡೀಸೆಲ್ ಎಕ್ಸೈಸ್‌ ಸುಂಕ ಕಡಿತ: ನಿರೀಕ್ಷೆ ಹುಸಿ ಎಂದ ಸಿದ್ದರಾಮಯ್ಯ

ಪೆಟ್ರೋಲ್, ಡೀಸೆಲ್ ಎಕ್ಸೈಸ್‌ ಸುಂಕ ಕಡಿತ ಮಹತ್ವದ ಕ್ರಮ: ನಳಿನ್ ಕುಮಾರ್ ಕಟೀಲ್

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಎಕ್ಸೈಸ್‌ ಸುಂಕವನ್ನು ಕಡಿಮೆ ಮಾಡುವ ಕೇಂದ್ರ ಸರ್ಕಾರದ ಕ್ರಮವನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ವಾಗತಿಸಿದ್ದಾರೆ.
Last Updated 22 ಮೇ 2022, 1:35 IST
ಪೆಟ್ರೋಲ್, ಡೀಸೆಲ್ ಎಕ್ಸೈಸ್‌ ಸುಂಕ ಕಡಿತ ಮಹತ್ವದ ಕ್ರಮ: ನಳಿನ್ ಕುಮಾರ್ ಕಟೀಲ್

ಉಚಿತ ಕೋವಿಡ್ ಲಸಿಕೆ ನೀಡಿಕೆಯೇ ಇಂಧನ ದರ ಏರಿಕೆಗೆ ಕಾರಣ: ಕೇಂದ್ರ ಸಚಿವ ರಾಮೇಶ್ವರ್

ಉಚಿತವಾಗಿ ಕೋವಿಡ್–19 ಲಸಿಕೆ ನೀಡಿದ್ದೇ ಇಂಧನ ದರ ಏರಿಕೆಗೆ ಕಾರಣ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಲಾಖೆಯ ರಾಜ್ಯ ಖಾತೆ ಸಚಿವ ರಾಮೇಶ್ವರ್ ತೆಲಿ ಪ್ರತಿಪಾದಿಸಿದ್ದಾರೆ.
Last Updated 12 ಅಕ್ಟೋಬರ್ 2021, 3:12 IST
ಉಚಿತ ಕೋವಿಡ್ ಲಸಿಕೆ ನೀಡಿಕೆಯೇ ಇಂಧನ ದರ ಏರಿಕೆಗೆ ಕಾರಣ: ಕೇಂದ್ರ ಸಚಿವ ರಾಮೇಶ್ವರ್

ಸತತ 10 ದಿನಗಳಿಂದ ಪೆಟ್ರೋಲ್, ಡೀಸೆಲ್ ದರ ಸ್ಥಿರ: ಬೆಲೆ ಎಷ್ಟಿದೆ ನೋಡಿ?

ದಾಖಲೆ ಮಟ್ಟಕ್ಕೆ ಏರಿಕೆ ಕಂಡಿರುವ ಪೆಟ್ರೋಲ್, ಡೀಸೆಲ್ ದರಗಳಲ್ಲಿ ಮಂಗಳವಾರ ಯಾವುದೇ ಬದಲಾವಣೆಯಾಗಿಲ್ಲ. ಸತತ 10 ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ಸ್ಥಿರವಾಗಿದೆ.
Last Updated 9 ಮಾರ್ಚ್ 2021, 10:31 IST
ಸತತ 10 ದಿನಗಳಿಂದ ಪೆಟ್ರೋಲ್, ಡೀಸೆಲ್ ದರ ಸ್ಥಿರ: ಬೆಲೆ ಎಷ್ಟಿದೆ ನೋಡಿ?

ಪಶ್ಚಿಮ ಬಂಗಾಳ: ಪೆಟ್ರೋಲ್‌, ಡೀಸೆಲ್ ಮೇಲಿನ ತೆರಿಗೆ ₹1 ಇಳಿಕೆ

ಪಶ್ಚಿಮ ಬಂಗಾಳ ಸರ್ಕಾರವು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ತೆರಿಗೆಯನ್ನು ಲೀಟರ್‌ಗೆ ₹1 ಇಳಿಕೆ ಮಾಡಿದೆ. ಭಾನುವಾರ ಮಧ್ಯರಾತ್ರಿಯಿಂದ ಇದು ಜಾರಿಗೆ ಬರಲಿದೆ.
Last Updated 21 ಫೆಬ್ರುವರಿ 2021, 13:45 IST
ಪಶ್ಚಿಮ ಬಂಗಾಳ: ಪೆಟ್ರೋಲ್‌, ಡೀಸೆಲ್ ಮೇಲಿನ ತೆರಿಗೆ ₹1 ಇಳಿಕೆ
ADVERTISEMENT

ದೆಹಲಿ: ಪೆಟ್ರೋಲ್‌, ಡೀಸೆಲ್‌ ಪ್ರತಿ ಲೀಟರ್‌ಗೆ 25 ಪೈಸೆ ಏರಿಕೆ

ಸತತ ಒಂಬತ್ತನ್ನೇ ದಿನವೂ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಏರಿಕೆ ಕಂಡಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಪ್ರತಿ ಲೀಟರ್‌ಗೆ 25 ಪೈಸೆ ಹೆಚ್ಚಳವಾಗಿದೆ.
Last Updated 17 ಫೆಬ್ರುವರಿ 2021, 5:29 IST
ದೆಹಲಿ: ಪೆಟ್ರೋಲ್‌, ಡೀಸೆಲ್‌ ಪ್ರತಿ ಲೀಟರ್‌ಗೆ 25 ಪೈಸೆ ಏರಿಕೆ

ಸತತ ಐದನೇ ದಿನ ಪೆಟ್ರೋಲ್‌ 30 ಪೈಸೆ, ಡೀಸೆಲ್‌ 36 ಪೈಸೆ ಏರಿಕೆ

ಸತತ ಐದನೇ ದಿನ ಪೆಟ್ರೋಲ್‌ ಹಾಗೂ ಡೀಸೆಲ್‌ ದರ ಏರಿಕೆಯಾಗಿದ್ದು, ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ ₹95 ರ ಸನಿಹಕ್ಕೆ ತಲುಪಿದೆ.
Last Updated 13 ಫೆಬ್ರುವರಿ 2021, 8:28 IST
ಸತತ ಐದನೇ ದಿನ ಪೆಟ್ರೋಲ್‌ 30 ಪೈಸೆ, ಡೀಸೆಲ್‌ 36 ಪೈಸೆ ಏರಿಕೆ

ಇಂಧನ ದರದ ಬಗ್ಗೆ ಅಪಪ್ರಚಾರ: ಧರ್ಮೇಂದ್ರ ಪ್ರಧಾನ್‌

‘ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳು ಅಂತರರಾಷ್ಟ್ರೀಯ ದರ ವ್ಯವಸ್ಥೆಯ ಮೇಲೆ ನಿರ್ಧಾರವಾಗುತ್ತಿವೆ. ಹೀಗಾಗಿ ಇಂಧನ ದರಗಳು ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿವೆ ಎಂದು ಅಪ ಪ್ರಚಾರ ಮಾಡಲಾಗುತ್ತಿದೆ’ ಎಂದು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
Last Updated 10 ಫೆಬ್ರುವರಿ 2021, 12:38 IST
ಇಂಧನ ದರದ ಬಗ್ಗೆ ಅಪಪ್ರಚಾರ: ಧರ್ಮೇಂದ್ರ ಪ್ರಧಾನ್‌
ADVERTISEMENT
ADVERTISEMENT
ADVERTISEMENT