ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

disqualification

ADVERTISEMENT

Paris Olympics ಕುಸ್ತಿಯಲ್ಲಿ ಅನರ್ಹಗೊಂಡಿದ್ದು ವಿನೇಶ್ ಏಕಮಾತ್ರ ಸ್ಪರ್ಧಿಯಲ್ಲ!

ನಿಗದಿತ ಮಿತಿಗಿಂತ 100 ಗ್ರಾಂನಷ್ಟು ತೂಕ ಹೆಚ್ಚಿದ್ದರಿಂದ ಮಹಿಳೆಯರ 50 ಕೆ.ಜಿ ವಿಭಾಗದ ಫೈನಲ್‌ನಲ್ಲಿ ಆಡುವ ಅವಕಾಶದಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ವಂಚಿತರಾಗಿದ್ದರು.
Last Updated 9 ಆಗಸ್ಟ್ 2024, 13:34 IST
Paris Olympics ಕುಸ್ತಿಯಲ್ಲಿ ಅನರ್ಹಗೊಂಡಿದ್ದು ವಿನೇಶ್ ಏಕಮಾತ್ರ ಸ್ಪರ್ಧಿಯಲ್ಲ!

ಒಲಿಂಪಿಕ್ಸ್‌ನಲ್ಲಿ ಅನರ್ಹಗೊಂಡ ಬಳಿಕ ವಿನೇಶಾಳ ಮೊದಲ ಪ್ರತಿಕ್ರಿಯೆ ಹೀಗಿತ್ತು...

ಒಲಿಂಪಿಕ್ಸ್ ಕುಸ್ತಿ ಸ್ಪರ್ಧೆಯಿಂದ ಅನರ್ಹಗೊಂಡಿರುವ ವಿನೇಶಾ ಫೋಗಟ್ ಅವರ ಮೊದಲ ಪ್ರತಿಕ್ರಿಯೆ ಹೊರಬಂದಿದೆ.
Last Updated 7 ಆಗಸ್ಟ್ 2024, 15:42 IST
ಒಲಿಂಪಿಕ್ಸ್‌ನಲ್ಲಿ ಅನರ್ಹಗೊಂಡ ಬಳಿಕ ವಿನೇಶಾಳ ಮೊದಲ ಪ್ರತಿಕ್ರಿಯೆ ಹೀಗಿತ್ತು...

ನಿಗದಿತ ತೂಕ ಕಾಪಾಡಿಕೊಳ್ಳಲು ವಿನೇಶಾಳ ಕೂದಲು ಕತ್ತರಿಸಿದ್ದೆವು: ವೈದ್ಯಾಧಿಕಾರಿ

ಕುಸ್ತಿಪಟು ವಿನೇಶಾ ಫೋಗಟ್ ಅವರ ತೂಕವನ್ನು ನಿಗದಿತ ಮಿತಿಯೊಳಗೆ ಇರಿಸುವ ಸಲುವಾಗಿ ಆಕೆಯ ಕೂದಲನ್ನು ಕತ್ತರಿಸುವಂತಹ ಅತ್ಯಂತ ಕಠಿಣ ಕ್ರಮವನ್ನು ಕೈಗೊಂಡಿದ್ದೆವು ಎಂದು ಪ್ಯಾರಿಸ್ ಒಲಿಂಪಿಕ್ಸ್‌ನ ಭಾರತದ ಮುಖ್ಯ ವೈದ್ಯಾಧಿಕಾರಿ ಡಾ.ದಿನ್ಶಾ ಪಾರ್ದಿವಾಲಾ ಬುಧವಾರ ತಿಳಿಸಿದ್ದಾರೆ.
Last Updated 7 ಆಗಸ್ಟ್ 2024, 14:01 IST
ನಿಗದಿತ ತೂಕ ಕಾಪಾಡಿಕೊಳ್ಳಲು ವಿನೇಶಾಳ ಕೂದಲು ಕತ್ತರಿಸಿದ್ದೆವು: ವೈದ್ಯಾಧಿಕಾರಿ

ತೀವ್ರ ಆಘಾತವಾಗಿದೆ; ವಿನೇಶಾಗೆ ವೈದ್ಯಕೀಯ, ಭಾವನಾತ್ಮಕ ಬೆಂಬಲ: ಪಿ.ಟಿ.ಉಷಾ

ಒಲಿಂಪಿಕ್ಸ್‌ನಲ್ಲಿ ಕುಸ್ತಿಪಟು ವಿನೇಶಾ ಫೋಗಟ್ ಅವರ ಅನರ್ಹತೆಯಿಂದ ತೀವ್ರ ಆಘಾತ ಮತ್ತು ನಿರಾಸೆಯಾಗಿದೆ ಎಂದು ಭಾರತ ಒಲಿಂಪಿಕ್ ಸಂಸ್ಥೆಯ (ಐಒಎ) ಅಧ್ಯಕ್ಷೆ ಪಿ.ಟಿ.ಉಷಾ ಪ್ರತಿಕ್ರಿಯಿಸಿದ್ದಾರೆ.
Last Updated 7 ಆಗಸ್ಟ್ 2024, 13:15 IST
ತೀವ್ರ ಆಘಾತವಾಗಿದೆ; ವಿನೇಶಾಗೆ ವೈದ್ಯಕೀಯ, ಭಾವನಾತ್ಮಕ ಬೆಂಬಲ: ಪಿ.ಟಿ.ಉಷಾ

Vinesh Phogat Disqualified | ಭಾರಿ ದೊಡ್ಡ ಸಂಚು ನಡೆದಿದೆ: ವಿಜೇಂದರ್ ಸಿಂಗ್

ಒಲಿಂಪಿಕ್ಸ್‌ನಲ್ಲಿ ಭಾರತದ ವಿನೇಶಾ ಫೋಗಟ್ ಅವರು 50 ಕೆ.ಜಿ ವಿಭಾಗದ ಮಹಿಳೆಯರ ಕುಸ್ತಿಯ ಫೈನಲ್‌ನಲ್ಲಿ ಆಡುವ ಅವಕಾಶದಿಂದ ವಂಚಿತರಾಗಿದ್ದಾರೆ.
Last Updated 7 ಆಗಸ್ಟ್ 2024, 9:27 IST
Vinesh Phogat Disqualified | ಭಾರಿ ದೊಡ್ಡ ಸಂಚು ನಡೆದಿದೆ: ವಿಜೇಂದರ್ ಸಿಂಗ್

Sena vs Sena Update: ಶಿಂದೆ ಬಣವೇ ನಿಜವಾದ ಶಿವಸೇನಾ: ಮಹಾರಾಷ್ಟ್ರ ಸ್ಪೀಕರ್

ಏಕನಾಥ ಶಿಂದೆ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಬಣಗಳು ಪರಸ್ಪರರ ವಿರುದ್ಧ ಸಲ್ಲಿಸಿರುವ ಶಾಸಕರ ಅನರ್ಹತೆ ಕುರಿತ ಅರ್ಜಿಗಳಿಗೆ ಸಂಬಂಧಿಸಿದ ಆದೇಶವನ್ನು ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ ರಾಹುಲ್‌ ನಾರ್ವೇಕರ್‌ ಬುಧವಾರ ಸಂಜೆ ಪ್ರಕಟಿಸಿದರು.
Last Updated 10 ಜನವರಿ 2024, 13:04 IST
Sena vs Sena Update: ಶಿಂದೆ ಬಣವೇ ನಿಜವಾದ ಶಿವಸೇನಾ: ಮಹಾರಾಷ್ಟ್ರ ಸ್ಪೀಕರ್

ಪ್ರಜ್ವಲ್‌ ರೇವಣ್ಣ ಸಂಸದ ಸ್ಥಾನ ಅನರ್ಹಕ್ಕೆ ಕಾರಣಗಳಿವು

ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಒದಗಿಸಿದ್ದ ಆರೋಪಗಳು ಸಾಬೀತಾಗಿರುವ ಹಿನ್ನೆಲೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಸದಸ್ಯ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
Last Updated 2 ಸೆಪ್ಟೆಂಬರ್ 2023, 5:06 IST
ಪ್ರಜ್ವಲ್‌ ರೇವಣ್ಣ ಸಂಸದ ಸ್ಥಾನ ಅನರ್ಹಕ್ಕೆ ಕಾರಣಗಳಿವು
ADVERTISEMENT

ಗಜೇಂದ್ರಗಡ: ರಾಹುಲ್‌ ಗಾಂಧಿ ಅನರ್ಹತೆ ಖಂಡಿಸಿ ಮೌನ ಪ್ರತಿಭಟನೆ

ಗಜೇಂದ್ರಗಡ: ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಗಜೇಂದ್ರಗಡ-ನರೇಗಲ್ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಮೌನ ಪ್ರತಿಭಟನೆ ನಡೆಸಿದರು.
Last Updated 12 ಜುಲೈ 2023, 15:34 IST
ಗಜೇಂದ್ರಗಡ: ರಾಹುಲ್‌ ಗಾಂಧಿ ಅನರ್ಹತೆ ಖಂಡಿಸಿ ಮೌನ ಪ್ರತಿಭಟನೆ

ಚಾಮರಾಜನಗರ | ರಾಹುಲ್‌ ಗಾಂಧಿ ಅನರ್ಹತೆ ಖಂಡಿಸಿ ಕಾಂಗ್ರೆಸ್‌ ಮೌನ ಪ್ರತಿಭಟನೆ

ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ಕ್ರಮವನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಬುಧವಾರ ನಗರದಲ್ಲಿ ಮೌನ ಪ್ರತಿಭಟನೆ ನಡೆಸಿದರು.
Last Updated 12 ಜುಲೈ 2023, 12:31 IST
ಚಾಮರಾಜನಗರ | ರಾಹುಲ್‌ ಗಾಂಧಿ ಅನರ್ಹತೆ ಖಂಡಿಸಿ ಕಾಂಗ್ರೆಸ್‌ ಮೌನ ಪ್ರತಿಭಟನೆ

ಲೋಕಸಭೆ ಸದಸ್ಯತ್ವದಿಂದ ಅನರ್ಹತೆ: ರಾಹುಲ್‌ಗೆ ಮನೆ ನೀಡಲು ಮುಂದಾದ ‘ಕೈ’ ನಾಯಕ

ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡ ನಂತರ ದೆಹಲಿಯಲ್ಲಿರುವ ಅಧಿಕೃತ ಬಂಗಲೆಯನ್ನು ಖಾಲಿ ಮಾಡುವಂತೆ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೆ ನೋಟಿಸ್‌ ನೀಡಲಾಗಿದ್ದು, ಉತ್ತರ ಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕ ಅಜಯ್ ರೈ ಸಾಂಕೇತಿಕವಾಗಿ ತಮ್ಮ ಮನೆಯನ್ನು ರಾಹುಲ್‌ಗೆ ಅರ್ಪಿಸಿದ್ದಾರೆ.
Last Updated 29 ಮಾರ್ಚ್ 2023, 10:17 IST
ಲೋಕಸಭೆ ಸದಸ್ಯತ್ವದಿಂದ ಅನರ್ಹತೆ: ರಾಹುಲ್‌ಗೆ ಮನೆ ನೀಡಲು ಮುಂದಾದ ‘ಕೈ’ ನಾಯಕ
ADVERTISEMENT
ADVERTISEMENT
ADVERTISEMENT