ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

DK Shivakumar

ADVERTISEMENT

ಉಡುಪಿ: ಕೊಲ್ಲೂರಿಗೆ ಡಿ.ಕೆ.ಶಿವಕುಮಾರ್ ಭೇಟಿ

ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗುರುವಾರ ಭೇಟಿ ನೀಡಿ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.
Last Updated 21 ನವೆಂಬರ್ 2024, 6:04 IST
ಉಡುಪಿ: ಕೊಲ್ಲೂರಿಗೆ ಡಿ.ಕೆ.ಶಿವಕುಮಾರ್ ಭೇಟಿ

ನಾವು ಯಾರ ಅನ್ನವನ್ನೂ ಕಸಿಯುತ್ತಿಲ್ಲ: ಡಿಕೆ ಶಿವಕುಮಾರ್

ನಾವು ಯಾರ ಅನ್ನವನ್ನೂ ಕಸಿಯುತ್ತಿಲ್ಲ. ಬಿಜೆಪಿಗೆ ರಾಜಕೀಯ ಮಾಡುವುದು ಬಿಟ್ಟು ಬೇರೇನು ಕೆಲಸ?‌ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.‌
Last Updated 18 ನವೆಂಬರ್ 2024, 16:31 IST
ನಾವು ಯಾರ ಅನ್ನವನ್ನೂ ಕಸಿಯುತ್ತಿಲ್ಲ: ಡಿಕೆ ಶಿವಕುಮಾರ್

ಎಚ್‌ಡಿಕೆಗೆ ‘ಕರಿಯಾ’ ಎಂದಿದ್ದು ಜಮೀರ್ ತಪ್ಪು: ಡಿ.ಕೆ. ಶಿವಕುಮಾರ್

‘ಕೇಂದ್ರ ಸಚಿವ ಎಚ್​.ಡಿ.ಕುಮಾರಸ್ವಾಮಿ ಅವರ ಬಗ್ಗೆ ಸಚಿವ ಜಮೀರ್ ಅಹಮದ್‌ ಖಾನ್‌ ಅವರು ‘ಕರಿಯ’ ಎಂಬ ಬದ ಬಳಸಿರುವುದು ತಪ್ಪು’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ಹೇಳಿದರು.
Last Updated 16 ನವೆಂಬರ್ 2024, 15:44 IST
ಎಚ್‌ಡಿಕೆಗೆ ‘ಕರಿಯಾ’ ಎಂದಿದ್ದು ಜಮೀರ್ ತಪ್ಪು: ಡಿ.ಕೆ. ಶಿವಕುಮಾರ್

ಆಪರೇಷನ್ ಕಮಲ | ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆಯೇ ಸಾಕ್ಷಿ: ಡಿ.ಕೆ. ಶಿವಕುಮಾರ್

‘ಆಪರೇಷನ್ ಕಮಲದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಿರುವ ಮಾತುಗಳಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಹೇಳಿಕೆಯೇ ಸಾಕ್ಷಿ’ ಎಂದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
Last Updated 16 ನವೆಂಬರ್ 2024, 15:40 IST
ಆಪರೇಷನ್ ಕಮಲ | ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆಯೇ ಸಾಕ್ಷಿ: ಡಿ.ಕೆ. ಶಿವಕುಮಾರ್

ಪುರುಷರಿಗೂ ಉಚಿತ ಬಸ್‌ ಪ್ರಯಾಣ; ಚರ್ಚಿಸಿ ನಿರ್ಧಾರ: ಡಿ.ಕೆ. ಶಿವಕುಮಾರ್‌

ವಯೋಮಿತಿ ಆಧಾರದಲ್ಲಿ ಶಕ್ತಿ ಯೋಜನೆಯನ್ನು ಪುರುಷರಿಗೂ ವಿಸ್ತರಿಸುವ ಕುರಿತು ಚರ್ಚಿಸಿ, ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.
Last Updated 14 ನವೆಂಬರ್ 2024, 15:21 IST
ಪುರುಷರಿಗೂ ಉಚಿತ ಬಸ್‌ ಪ್ರಯಾಣ; ಚರ್ಚಿಸಿ ನಿರ್ಧಾರ: ಡಿ.ಕೆ. ಶಿವಕುಮಾರ್‌

ಶಾಸಕರಿಗೆ ಆಮಿಷ ₹50 ಕೋಟಿ: ಜಟಾಪಟಿ

‘ರಾಜ್ಯ ಸರ್ಕಾರವನ್ನು ಕೆಡವಲು ಸಂಚು ರೂಪಿಸಿರುವ ಬಿಜೆಪಿ, ಕಾಂಗ್ರೆಸ್‌ನ 50 ಶಾಸಕರಿಗೆ ತಲಾ ₹50 ಕೋಟಿ ಆಮಿಷ ಒಡ್ಡಿದೆ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿರುವ ಆರೋಪ ನಿಜ ಎಂದಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಲ ಸಚಿವರು ಹೇಳಿದ್ದಾರೆ.
Last Updated 14 ನವೆಂಬರ್ 2024, 15:16 IST
ಶಾಸಕರಿಗೆ ಆಮಿಷ ₹50 ಕೋಟಿ: ಜಟಾಪಟಿ

‘ಗ್ಯಾರಂಟಿ’ ಸ್ಥಗಿತ ವಿಪಕ್ಷದವರ ಹಣೆಯಲ್ಲಿ ಬರೆದಿಲ್ಲ– ಡಿಕೆಶಿ

‘ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿ, ಜೆಡಿಎಸ್‌ ಷಡ್ಯಂತ್ರ ರೂಪಿಸುತ್ತಿದೆ. ಆದರೆ, ಈ ಯೋಜನೆಗಳನ್ನು ನಿಲ್ಲಿಸುವುದು ವಿಪಕ್ಷದವರ ಹಣೆಯಲ್ಲಿ ಬರೆದಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ಹೇಳಿದರು.
Last Updated 11 ನವೆಂಬರ್ 2024, 15:41 IST
‘ಗ್ಯಾರಂಟಿ’ ಸ್ಥಗಿತ ವಿಪಕ್ಷದವರ ಹಣೆಯಲ್ಲಿ ಬರೆದಿಲ್ಲ– ಡಿಕೆಶಿ
ADVERTISEMENT

‘ಕಾಲಾ’ ಕುಮಾರಸ್ವಾಮಿ ಎಂದ ಜಮೀರ್ ಅಹಮದ್: ವಿಡಿಯೊ ಹಂಚಿಕೊಂಡ ಜೆಡಿಎಸ್

ಚನ್ನಪಟ್ಟಣ ಉಪ ಚುನಾವಣೆ ಹೊಸ್ತಿಲಲ್ಲಿ ವಿವಾದ
Last Updated 11 ನವೆಂಬರ್ 2024, 11:02 IST
‘ಕಾಲಾ’ ಕುಮಾರಸ್ವಾಮಿ ಎಂದ ಜಮೀರ್ ಅಹಮದ್: ವಿಡಿಯೊ ಹಂಚಿಕೊಂಡ ಜೆಡಿಎಸ್

700 ಕೋಟಿ ವಸೂಲಿ: PM ಆರೋಪ ಸಾಬೀತುಪಡಿಸಿದರೆ ಶಿಕ್ಷೆಗೆ ಗುರಿಯಾಗಲು ಸಿದ್ಧ–ಡಿಕೆಶಿ

‘ಮಹಾರಾಷ್ಟ್ರ ಚುನಾವಣೆಗಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಬಕಾರಿ ಇಲಾಖೆಯಲ್ಲಿ ₹ 700 ಕೋಟಿ ವಸೂಲಿ ಮಾಡಿದೆ ಎಂಬ ತಮ್ಮ ಆರೋಪವನ್ನು ಪ್ರಧಾನಿ ನರೇಂದ್ರ ಮೋದಿ ಸಾಬೀತುಪಡಿಸಲಿ. ನಾವು ಯಾವುದೇ ಶಿಕ್ಷೆಗೆ ಬೇಕಾದರೂ ಗುರಿಯಾಗುತ್ತೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.
Last Updated 10 ನವೆಂಬರ್ 2024, 14:46 IST
700 ಕೋಟಿ ವಸೂಲಿ: PM ಆರೋಪ ಸಾಬೀತುಪಡಿಸಿದರೆ ಶಿಕ್ಷೆಗೆ ಗುರಿಯಾಗಲು ಸಿದ್ಧ–ಡಿಕೆಶಿ

ಗ್ಯಾರಂಟಿಗಳ ಪ್ರಯೋಜನ ತಿಳಿಯಲು ಕರ್ನಾಟಕಕ್ಕೆ ಬನ್ನಿ: ಬಿಜೆಪಿ ನಾಯಕರಿಗೆ ಡಿಕೆಶಿ

‘ಜನರ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಜನರಿಗೆ ಹೇಗೆ ಪ್ರಯೋಜನವಾಗಿವೆ ಎಂಬುದನ್ನು ತಿಳಿದುಕೊಳ್ಳಲು ಮಹಾರಾಷ್ಟ್ರದ ಆಡಳಿತಾರೂಢ ‘ಮಹಾಯುತಿ’ ಮೈತ್ರಿಕೂಟದ ನಾಯುಕರು ಕರ್ನಾಟಕಕ್ಕೆ ಭೇಟಿ ನೀಡಲಿ’ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಶನಿವಾರ ಹೇಳಿದರು.
Last Updated 9 ನವೆಂಬರ್ 2024, 14:59 IST
ಗ್ಯಾರಂಟಿಗಳ ಪ್ರಯೋಜನ ತಿಳಿಯಲು ಕರ್ನಾಟಕಕ್ಕೆ ಬನ್ನಿ: ಬಿಜೆಪಿ ನಾಯಕರಿಗೆ ಡಿಕೆಶಿ
ADVERTISEMENT
ADVERTISEMENT
ADVERTISEMENT