ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

Doctor strike

ADVERTISEMENT

ಸೇವೆ ಬಹಿಷ್ಕರಿಸಿ ಪ್ರತಿಭಟಿಸಿದ ಸ್ಥಾನಿಕ ವೈದ್ಯರು

ಕೋವಿಡ್ ಅಪಾಯ ಭತ್ಯೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
Last Updated 7 ಅಕ್ಟೋಬರ್ 2021, 16:18 IST
ಸೇವೆ ಬಹಿಷ್ಕರಿಸಿ ಪ್ರತಿಭಟಿಸಿದ ಸ್ಥಾನಿಕ ವೈದ್ಯರು

ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಜೂನ್‌ 18ಕ್ಕೆ ದೇಶವ್ಯಾಪಿ ಪ್ರತಿಭಟನೆ

ವೈದ್ಯರ ಮೇಲಿನ ಹಲ್ಲೆ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘವು ಇದೇ 18ರಂದು ‘ರಕ್ಷಕರನ್ನು ಉಳಿಸಿ’ ಎಂಬ ಘೋಷಣೆಯೊಂದಿಗೆ ದೇಶದಾದ್ಯಂತ ಪ್ರತಿಭಟನೆ ನಡೆಸಲಿದೆ.
Last Updated 12 ಜೂನ್ 2021, 13:56 IST
ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಜೂನ್‌ 18ಕ್ಕೆ ದೇಶವ್ಯಾಪಿ ಪ್ರತಿಭಟನೆ

ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ: ಹೈಕೋರ್ಟ್ ನೋಟಿಸ್

ಗ್ರಾಮೀಣ ಸೇವೆ ಕಡ್ಡಾಯ ಕುರಿತು ಎಂಬಿಬಿಎಸ್ ಪದವೀಧರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಕ್ಕೆ (ಆರ್‌ಜಿಯುಎಚ್ಎಸ್‌) ನೋಟಿಸ್ ನೀಡಲು ಹೈಕೋರ್ಟ್ ಆದೇಶಿಸಿದೆ.
Last Updated 13 ಏಪ್ರಿಲ್ 2021, 4:59 IST
ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ: ಹೈಕೋರ್ಟ್ ನೋಟಿಸ್

ಒಪಿಡಿ ಬಂದ್ ಮಾಡಿ ಖಾಸಗಿ ವೈದ್ಯರ ಪ್ರತಿಭಟನೆ

ಖಾಸಗಿ ಆಸ್ಪತ್ರೆಯ ವೈದ್ಯರ ಮೇಲೆ ಹಲ್ಲೆ ಖಂಡಿಸಿ ಐಎಂಎ ಜಿಲ್ಲಾ ಘಟಕದ ನೇತೃತ್ವದಲ್ಲಿ ಖಾಸಗಿ ವೈದ್ಯರು ತಮ್ಮ ಆಸ್ಪತ್ರೆಗಳಲ್ಲಿ ಒಪಿಡಿ (ಹೊರ ರೋಗಿಗಳ ವಿಭಾಗ) ಬಂದ್ ಮಾಡಿ ಮಂಗಳವಾರ ಪ್ರತಿಭಟನೆ ನಡೆಸಿದರು.
Last Updated 2 ಮಾರ್ಚ್ 2021, 15:06 IST
ಒಪಿಡಿ ಬಂದ್ ಮಾಡಿ ಖಾಸಗಿ ವೈದ್ಯರ ಪ್ರತಿಭಟನೆ

ಆಯುರ್ವೇದ ವೈದ್ಯರಿಗೂ ಶಸ್ತ್ರಚಿಕಿತ್ಸೆ ಅವಕಾಶ: ಚಳವಳಿಗೆ ಐಎಂಎ ನಿರ್ಧಾರ

ಉದ್ದೇಶಿತ ಅಧಿಸೂಚನೆಯು ಸಾಕಷ್ಟು ಗೊಂದಲ ಮೂಡಿಸಲಿದೆ. ತಕ್ಷಣವೇ ಹಿಂಪಡೆಯಬೇಕು ಎಂದೂ ಆಗ್ರಹಪಡಿಸಿದೆ. ಈ ಬಗ್ಗೆ ಗಮನಸೆಳೆಯಲು ಫೆ. 1ರಿಂದ 14ರವರೆಗೂ ದೇಶದಾದ್ಯಂತ ಧರಣಿ ಪ್ರತಿಭಟನೆಯನ್ನು ನಡೆಸಲಾಗಿದೆ.
Last Updated 14 ಫೆಬ್ರುವರಿ 2021, 12:43 IST
ಆಯುರ್ವೇದ ವೈದ್ಯರಿಗೂ ಶಸ್ತ್ರಚಿಕಿತ್ಸೆ ಅವಕಾಶ: ಚಳವಳಿಗೆ ಐಎಂಎ ನಿರ್ಧಾರ

ಬೇರೆ ರಾಜ್ಯಗಳ ಮಾದರಿಯಲ್ಲಿ ವೇತನ ಪ‍ರಿಷ್ಕರಿಸಿ: ಬೀರೇಂದ್ರ ಕೇಶವ

ಸಮುದಾಯ ಆರೋಗ್ಯ ಅಧಿಕಾರಿಗಳ ರಾಜ್ಯಮಟ್ಟದ ಕಾರ್ಯಕಾರಿಣಿ
Last Updated 7 ಫೆಬ್ರುವರಿ 2021, 15:01 IST
ಬೇರೆ ರಾಜ್ಯಗಳ ಮಾದರಿಯಲ್ಲಿ ವೇತನ ಪ‍ರಿಷ್ಕರಿಸಿ: ಬೀರೇಂದ್ರ ಕೇಶವ

ವೈದ್ಯರ ಮುಷ್ಕರ; ಖಾಸಗಿ ಆಸ್ಪತ್ರೆ ಬಂದ್

ಚಿಕಿತ್ಸೆ ಸಿಗದೆ ಪರದಾಟ
Last Updated 12 ಡಿಸೆಂಬರ್ 2020, 6:20 IST
ವೈದ್ಯರ ಮುಷ್ಕರ; ಖಾಸಗಿ ಆಸ್ಪತ್ರೆ ಬಂದ್
ADVERTISEMENT

ವೇತನ, ಭತ್ಯೆ ಪರಿಷ್ಕರಣೆಗೆ ಒಪ್ಪಿದ ಸರ್ಕಾರ: ಮುಷ್ಕರ ಕೈಬಿಟ್ಟ ವೈದ್ಯರು

ಸರ್ಕಾರಿ ಆಸ್ಪತ್ರೆಗಳ ವೈದ್ಯರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ನಾಲ್ಕು ದಿನಗಳಿಂದ ನಡೆಸುತ್ತಿದ್ದ ಮುಷ್ಕರವನ್ನು ವೈದ್ಯರು ಶುಕ್ರವಾರ ಕೈಬಿಟ್ಟಿದ್ದಾರೆ.
Last Updated 18 ಸೆಪ್ಟೆಂಬರ್ 2020, 16:11 IST
ವೇತನ, ಭತ್ಯೆ ಪರಿಷ್ಕರಣೆಗೆ ಒಪ್ಪಿದ ಸರ್ಕಾರ: ಮುಷ್ಕರ ಕೈಬಿಟ್ಟ  ವೈದ್ಯರು

ಮುಂದುವರಿದ ವೈದ್ಯರ ‘ಅಸಹಕಾರ’

ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 4,968 ವೈದ್ಯರು ಬುಧವಾರವೂ ಮುಷ್ಕರ ನಡೆಸಿದರು
Last Updated 16 ಸೆಪ್ಟೆಂಬರ್ 2020, 19:06 IST
ಮುಂದುವರಿದ ವೈದ್ಯರ ‘ಅಸಹಕಾರ’

ಶರಣಾಗಲು ಕರವೇ ಕಾರ್ಯಕರ್ತರ ನಿರ್ಧಾರ: ಒಪಿಡಿ ಬಂದ್ ಹಿಂಪಡೆಯುವ ಸಾಧ್ಯತೆ

ಗುರುವಾರ ತಡರಾತ್ರಿ ನಡೆದ ಈ ಬೆಳವಣಿಗೆಯಿಂದ ರಾಜ್ಯದಾದ್ಯಂತ ಆಸ್ಪತ್ರೆಗಳ ಹೊರರೋಗಿ ವಿಭಾಗ (ಒಪಿಡಿ) ಬಂದ್‌ಗೆ ನೀಡಿದ್ದ ಕರೆಯನ್ನು ಶುಕ್ರವಾರ ಬೆಳಿಗ್ಗೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ವಾಪಸ್ ಪಡೆಯುವ ಸಾಧ್ಯತೆ ಇದೆ.
Last Updated 8 ನವೆಂಬರ್ 2019, 2:05 IST
ಶರಣಾಗಲು ಕರವೇ ಕಾರ್ಯಕರ್ತರ ನಿರ್ಧಾರ: ಒಪಿಡಿ ಬಂದ್ ಹಿಂಪಡೆಯುವ ಸಾಧ್ಯತೆ
ADVERTISEMENT
ADVERTISEMENT
ADVERTISEMENT