ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Doctors protest

ADVERTISEMENT

ನಿಮ್ಮ ಹಣಕಾಸಿನ ಮೂಲ ಯಾವುದು? ಮುಷ್ಕರನಿರತ ವೈದ್ಯರಿಗೆ ಸಚಿವರ ಪ್ರಶ್ನೆ

‘ಎರಡು ತಿಂಗಳಿನಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿರುವ ನಿಮ್ಮ ಆರ್ಥಿಕ ಸಂಪನ್ಮೂಲದ ಮೂಲ ಯಾವುದು’ ಎಂದು ಪಶ್ಚಿಮ ಬಂಗಾಳದ ಸಚಿವರೊಬ್ಬರು, ಪ್ರತಿಭಟನೆ ನಡೆಸುತ್ತಿರುವ ಕಿರಿಯ ವೈದ್ಯರನ್ನು ಪ್ರಶ್ನಿಸಿದ್ದಾರೆ.
Last Updated 31 ಅಕ್ಟೋಬರ್ 2024, 16:10 IST
ನಿಮ್ಮ ಹಣಕಾಸಿನ ಮೂಲ ಯಾವುದು? ಮುಷ್ಕರನಿರತ ವೈದ್ಯರಿಗೆ ಸಚಿವರ ಪ್ರಶ್ನೆ

ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ-ಕೊಲೆ: ಕಿರಿಯ ವೈದ್ಯರಿಂದ ಮುಂದುವರಿದ ಮುಷ್ಕರ

ಇಲ್ಲಿನ ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಗಸ್ಟ್‌ 9ರಂದು ನಡೆದಿದ್ದ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರಿಯ ವೈದ್ಯರು ಇಂದು (ಶುಕ್ರವಾರ) ಧರಣಿ ನಿರತರಾಗಿದ್ದಾರೆ.
Last Updated 13 ಸೆಪ್ಟೆಂಬರ್ 2024, 5:06 IST
ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ-ಕೊಲೆ: ಕಿರಿಯ ವೈದ್ಯರಿಂದ ಮುಂದುವರಿದ ಮುಷ್ಕರ

ಸುಪ್ರೀಂಕೋರ್ಟ್ ನಿರ್ದೇಶನ ಧಿಕ್ಕರಿಸಿದ ಕಿರಿಯ ವೈದ್ಯರು; ಮಾತುಕತೆಗೆ ಮಮತಾ ಆಹ್ವಾನ

ಕೋಲ್ಕತ್ತದ ಆರ್.ಜಿ. ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಘಟನೆ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಕಿರಿಯ ವೈದ್ಯರು ಸುಪ್ರೀಂ ಕೋರ್ಟ್‌ ನಿರ್ದೇಶನವನ್ನು ಧಿಕ್ಕರಿಸಿದ್ದಾರೆ.
Last Updated 10 ಸೆಪ್ಟೆಂಬರ್ 2024, 4:46 IST
ಸುಪ್ರೀಂಕೋರ್ಟ್ ನಿರ್ದೇಶನ ಧಿಕ್ಕರಿಸಿದ ಕಿರಿಯ ವೈದ್ಯರು; ಮಾತುಕತೆಗೆ ಮಮತಾ ಆಹ್ವಾನ

ಆಳ–ಅಗಲ | ರಕ್ಷಣೆಗೆ ಆರೋಗ್ಯ ‘ರಕ್ಷಕ’ರ ಮೊರೆ

ಕೋಲ್ಕತ್ತದಲ್ಲಿ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆಯ ನಂತರ ವೈದ್ಯಕೀಯ ಸಮುದಾಯವು ತಮ್ಮ ಜೀವ ರಕ್ಷಣೆಗಾಗಿ ದೇಶದಲ್ಲಿ ಬಿಗಿ ಕಾನೂನು ಬೇಕು ಎಂದು ಆಗ್ರಹಿಸುತ್ತಿದೆ.
Last Updated 23 ಆಗಸ್ಟ್ 2024, 0:10 IST
ಆಳ–ಅಗಲ | ರಕ್ಷಣೆಗೆ ಆರೋಗ್ಯ ‘ರಕ್ಷಕ’ರ ಮೊರೆ

ಮುಂದುವರಿದ ವೈದ್ಯರ ಪ್ರತಿಭಟನೆ: ಸಿಗದ ಚಿಕಿತ್ಸೆ, ರೋಗಿಗಳ ಅಳಲು

ಕೋಲ್ಕತ್ತದಲ್ಲಿ ನಡೆದಿರುವ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ದೇಶದಾದ್ಯಂತ ವೈದ್ಯರಿಂದ ವ್ಯಾಪಕ ಖಂಡನೆ, ಆಕ್ರೋಶ ವ್ತಕ್ತವಾಗುತ್ತಿದ್ದು, ಎರಡನೇ ದಿನವಾದ ಮಂಗಳವಾರ ಕೂಡ ವೈದ್ಯರ ಪ್ರತಿಭಟನೆ ದೇಶವ್ಯಾಪಿ ಮುಂದುವರಿದಿದೆ.
Last Updated 13 ಆಗಸ್ಟ್ 2024, 16:01 IST
ಮುಂದುವರಿದ ವೈದ್ಯರ ಪ್ರತಿಭಟನೆ: ಸಿಗದ ಚಿಕಿತ್ಸೆ, ರೋಗಿಗಳ ಅಳಲು

ಮುಂದುವರಿದ ಸ್ಥಾನಿಕ ವೈದ್ಯರ ಮುಷ್ಕರ: ರೋಗಿಗಳ ಪರದಾಟ

ವೈದ್ಯಕೀಯ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಥಾನಿಕ ವೈದ್ಯರ ಶಿಷ್ಯವೇತನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ಸ್ಥಾನಿಕ ವೈದ್ಯರ ಸಂಘ (ಕೆಎಆರ್‌ಡಿ) ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಮಂಗಳವಾರವೂ ಮುಂದುವರಿದಿದ್ದು, ಸೂಕ್ತ ಚಿಕಿತ್ಸೆ ಸಿಗದೆ ರೋಗಿಗಳು ಕಷ್ಟಪಟ್ಟರು.
Last Updated 13 ಆಗಸ್ಟ್ 2024, 15:32 IST
ಮುಂದುವರಿದ ಸ್ಥಾನಿಕ ವೈದ್ಯರ ಮುಷ್ಕರ: ರೋಗಿಗಳ ಪರದಾಟ

ಕೆಎಆರ್‌ಡಿ: ಶಿಷ್ಯವೇತನ ಹೆಚ್ಚಳಕ್ಕೆ ಆಗ್ರಹ- ಸ್ಥಾನಿಕ ವೈದ್ಯರ ಪ್ರತಿಭಟನೆ

ವೈದ್ಯಕೀಯ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಥಾನಿಕ ವೈದ್ಯರ ಶಿಷ್ಯವೇತನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ಸ್ಥಾನಿಕ ವೈದ್ಯರ ಸಂಘವು (ಕೆಎಆರ್‌ಡಿ) ಸೋಮವಾರದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿರುವುದರಿಂದ ರಾಜ್ಯದಾದ್ಯಂತ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಯಿತು.‌
Last Updated 12 ಆಗಸ್ಟ್ 2024, 15:56 IST
ಕೆಎಆರ್‌ಡಿ: ಶಿಷ್ಯವೇತನ ಹೆಚ್ಚಳಕ್ಕೆ ಆಗ್ರಹ- ಸ್ಥಾನಿಕ ವೈದ್ಯರ ಪ್ರತಿಭಟನೆ
ADVERTISEMENT

ದೆಹಲಿ: ಬೇಡಿಕೆ ಈಡೇರಿಸುವ ಭರವಸೆ, ಮುಷ್ಕರ ಹಿಂಪಡೆದ ವೈದ್ಯರು

‘ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದ ಕೌನ್ಸೆಲಿಂಗ್‌ (ನೀಟ್‌–ಪಿಜಿ ಕೌನ್ಸೆಲಿಂಗ್) ವಿಳಂಬವಾಗುತ್ತಿರುವುದನ್ನು ಖಂಡಿಸಿ ಎರಡು ವಾರಗಳಿಂದ ಮುಷ್ಕರ ನಡೆಸುತ್ತಿದ್ದ ದೆಹಲಿಯ ವೈದ್ಯರು ಸರ್ಕಾರವು ಬೇಡಿಕೆಗಳನ್ನು ಈಡೇರಿಸುವ ಭರವಸೆ ಮೇರೆಗೆ ಶುಕ್ರವಾರ ಮುಷ್ಕರ ವಾಪಸ್ ಪಡೆದಿದ್ದಾರೆ’ ಎಂದು ಸ್ಥಾನಿಕ ವೈದ್ಯರ ಸಂಘಗಳ ಒಕ್ಕೂಟ (ಎಫ್‌ಒಆರ್‌ಡಿಎ) ತಿಳಿಸಿದೆ.
Last Updated 31 ಡಿಸೆಂಬರ್ 2021, 12:54 IST
ದೆಹಲಿ: ಬೇಡಿಕೆ ಈಡೇರಿಸುವ ಭರವಸೆ, ಮುಷ್ಕರ ಹಿಂಪಡೆದ ವೈದ್ಯರು

13ನೇ ದಿನಕ್ಕೆ ಕಾಲಿಟ್ಟ ವೈದ್ಯರ ಪ್ರತಿಭಟನೆ

ನವದೆಹಲಿ (ಪಿಟಿಐ): ವೈದ್ಯಕೀಯ ಸ್ನಾತ್ತಕೋತ್ತರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದ ಕೌನ್ಸಿಲಿಂಗ್‌(ನೀಟ್‌ ಪಿಜಿ ಕೌನ್ಸಿಲಿಂಗ್) ವಿಳಂಬವಾಗಿದ್ದನ್ನು ವಿರೋಧಿಸಿ ವೈದ್ಯರು ನಡೆಸುತ್ತಿರುವಪ್ರತಿಭಟನೆ ಬುಧವಾರ 13ನೇ ದಿನಕ್ಕೆ ಕಾಲಿಟ್ಟಿತು. ಪ್ರತಿಭಟನೆಗೆ ಮತ್ತಷ್ಟು ಸ್ಥಾನಿಕ ವೈದ್ಯರು ಬೆಂಬಲ ನೀಡಿದರು.
Last Updated 29 ಡಿಸೆಂಬರ್ 2021, 18:04 IST
13ನೇ ದಿನಕ್ಕೆ ಕಾಲಿಟ್ಟ ವೈದ್ಯರ ಪ್ರತಿಭಟನೆ

ವಿಕ್ಟೋರಿಯಾ ಆಸ್ಪತ್ರೆ: ಸ್ಥಾನಿಕ ವೈದ್ಯರ ಪ್ರತಿಭಟನೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸ್ಥಾನಿಕ ವೈದ್ಯರು ವಿಕ್ಟೋರಿಯಾ ಆಸ್ಪತ್ರೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ಹೀಗಾಗಿ ಹೊರರೋಗಿಗಳು ಪರದಾಡುವಂತಾಯಿತು.
Last Updated 29 ನವೆಂಬರ್ 2021, 19:30 IST
fallback
ADVERTISEMENT
ADVERTISEMENT
ADVERTISEMENT