ಶಸ್ತ್ರಚಿಕಿತ್ಸೆಗೆ ಅವಕಾಶ: ಇದೇ 11ಕ್ಕೆ ಒಪಿಡಿ ಬಂದ್
ಕೆಲವು ಶಸ್ತ್ರ ಚಿಕಿತ್ಸೆ ನಡೆಸಲು ಕೇಂದ್ರ ಸರ್ಕಾರವು ಆಯುರ್ವೇದ ವೈದ್ಯರಿಗೆ ಅವಕಾಶ ನೀಡಿರುವುದನ್ನು ವಿರೋಧಿಸಿರುವ ಆಲೋಪಥಿ ವೈದ್ಯರು, ಇದೇ 11ರಂದು ಬೆಳಿಗ್ಗೆ 6ರಿಂದ ಸಂಜೆ 6 ಗಂಟೆಯವರಗೆ ಹೊರರೋಗಿ ವಿಭಾಗದ (ಒಪಿಡಿ) ಸೇವೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.Last Updated 4 ಡಿಸೆಂಬರ್ 2020, 13:44 IST