ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Draupadi Murmu

ADVERTISEMENT

ಮಣಿಪುರ ಉದ್ವಿಗ್ನ: ರಾಷ್ಟ್ರಪತಿ ಮುರ್ಮು ಮಧ್ಯಪ್ರವೇಶಕ್ಕೆ ಖರ್ಗೆ ಒತ್ತಾಯ

‘ಕೇಂದ್ರ, ರಾಜ್ಯ ಸರ್ಕಾರಗಳ ಮೇಲಿನ ವಿಶ್ವಾಸ ಕಳೆದುಕೊಂಡ ಮಣಿಪುರ ಜನತೆ’
Last Updated 19 ನವೆಂಬರ್ 2024, 15:12 IST
ಮಣಿಪುರ ಉದ್ವಿಗ್ನ: ರಾಷ್ಟ್ರಪತಿ ಮುರ್ಮು ಮಧ್ಯಪ್ರವೇಶಕ್ಕೆ ಖರ್ಗೆ ಒತ್ತಾಯ

ರಾಜೋನಾ ಕ್ಷಮಾದಾನ ಅರ್ಜಿ ಪರಿಗಣಿಸುವಂತೆ ರಾಷ್ಟ್ರಪತಿಗಳ ಕಾರ್ಯದರ್ಶಿಗೆ SC ಸೂಚನೆ

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಬಿಯಾಂತ್‌ ಸಿಂಗ್ ಹತ್ಯೆ ಪ್ರಕರಣದಲ್ಲಿ ತನಗೆ ವಿಧಿಸಿರುವ ಮರಣದಂಡನೆ ಶಿಕ್ಷೆ ರದ್ದುಪಡಿಸುವಂತೆ ಕೋರಿ ಬಲ್ವಂತ್‌ ಸಿಂಗ್‌ ರಾಜೋನಾ ಅವರು ಸಲ್ಲಿಸಿರುವ ಕ್ಷಮಾದಾನ ಅರ್ಜಿಯನ್ನು ಶೀಘ್ರವೇ ಪರಿಗಣಿಸುವಂತೆ ಸುಪ್ರೀಂ ಕೋರ್ಟ್‌, ರಾಷ್ಟ್ರಪತಿಗಳ ಕಾರ್ಯದರ್ಶಿಗೆ ಒತ್ತಾಯಿಸಿದೆ.
Last Updated 18 ನವೆಂಬರ್ 2024, 7:24 IST
ರಾಜೋನಾ ಕ್ಷಮಾದಾನ ಅರ್ಜಿ ಪರಿಗಣಿಸುವಂತೆ ರಾಷ್ಟ್ರಪತಿಗಳ ಕಾರ್ಯದರ್ಶಿಗೆ SC ಸೂಚನೆ

ಗುರುನಾನಕ್ ಜನ್ಮದಿನ: ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು

ಖ್‌ ಧರ್ಮದ ಸ್ಥಾಪಕ ಗುರು ನಾನಕ್ ಜಯಂತಿ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಶುಭಾಶಯ ಕೋರಿದ್ದಾರೆ.
Last Updated 15 ನವೆಂಬರ್ 2024, 5:09 IST
ಗುರುನಾನಕ್ ಜನ್ಮದಿನ: ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು

ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನ: ಮುರ್ಮು, ಮೋದಿ ಸೇರಿ ಗಣ್ಯರ ನಮನ

ಭಾರತ ರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 149ನೇ ಜನ್ಮದಿನದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ನಮನ ಸಲ್ಲಿಸಿದ್ದಾರೆ.
Last Updated 31 ಅಕ್ಟೋಬರ್ 2024, 4:06 IST
ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನ: ಮುರ್ಮು, ಮೋದಿ ಸೇರಿ ಗಣ್ಯರ ನಮನ

ನೋಂದಣಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಉಪ–ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡದೆಯೇ ಆಸ್ತಿ ನೋಂದಣಿಗೆ ಅವಕಾಶ ಕಲ್ಪಿಸುವ ‘ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ’ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೇ 8ರಂದು ಅಂಕಿತ ಹಾಕಿದ್ದು, ರಾಜ್ಯ ಸರ್ಕಾರವು ಮಸೂದೆ ಜಾರಿಗೆ ಶನಿವಾರ ಅಧಿಸೂಚನೆ ಹೊರಡಿಸಿದೆ.
Last Updated 19 ಅಕ್ಟೋಬರ್ 2024, 16:27 IST
ನೋಂದಣಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ರಾಜ್ಯ ಸರ್ಕಾರ ವಜಾಕ್ಕೆ ಒತ್ತಾಯಿಸಿ ರಾಷ್ಟ್ರಪತಿಗೆ ದೂರು: ಬಿ.ವೈ.ವಿಜಯೇಂದ್ರ

' ರಾಜ್ಯ ಸರ್ಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಶೀಘ್ರವೇ ಭೇಟಿ ಮಾಡಿ ರಾಜ್ಯದಲ್ಲಿರುವ ಹಿಂದೂ ವಿರೋಧಿ ಸರ್ಕಾರವನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಲಿದ್ದೇವೆ' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
Last Updated 15 ಅಕ್ಟೋಬರ್ 2024, 7:21 IST
ರಾಜ್ಯ ಸರ್ಕಾರ ವಜಾಕ್ಕೆ ಒತ್ತಾಯಿಸಿ ರಾಷ್ಟ್ರಪತಿಗೆ ದೂರು: ಬಿ.ವೈ.ವಿಜಯೇಂದ್ರ

ವಿಜಯದಶಮಿ: ರಾಷ್ಟ್ರಪತಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿ ಗಣ್ಯರಿಂದ ಶುಭಾಶಯ

ಇಂದು (ಶನಿವಾರ) ದೇಶದಾದ್ಯಂತ ಸಂಭ್ರಮದ ವಿಜಯದಶಮಿ ಆಚರಿಸಲಾಗುತ್ತಿದೆ. ಸಡಗರದ ವಿಜಯದಶಮಿ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ,ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಜನತೆಗೆ ಶುಭಾಶಯ ತಿಳಿಸಿದ್ದಾರೆ.
Last Updated 12 ಅಕ್ಟೋಬರ್ 2024, 5:09 IST
ವಿಜಯದಶಮಿ: ರಾಷ್ಟ್ರಪತಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿ ಗಣ್ಯರಿಂದ ಶುಭಾಶಯ
ADVERTISEMENT

PHOTOS | ರಾಷ್ಟ್ರಪ್ರಶಸ್ತಿ ಮುಡಿಗೇರಿಸಿಕೊಂಡ ಸಿನಿ ಸಾಧಕರು...

ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು
Last Updated 8 ಅಕ್ಟೋಬರ್ 2024, 16:18 IST
PHOTOS | ರಾಷ್ಟ್ರಪ್ರಶಸ್ತಿ ಮುಡಿಗೇರಿಸಿಕೊಂಡ ಸಿನಿ ಸಾಧಕರು...
err

ರಾಷ್ಟ್ರಪತಿ ಅಂಕಿತಕ್ಕೆ ನೋಂದಣಿ ತಿದ್ದುಪಡಿ ಮಸೂದೆ

ಉಪ–ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡದೆಯೇ ಆಸ್ತಿ ನೋಂದಣಿಗೆ ಅವಕಾಶ ಕಲ್ಪಿಸುವ ‘ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ’ಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್‌ ಅವರು ಅನುಮೋದನೆ ನೀಡಿದ್ದು, ಮಸೂದೆಯನ್ನು ರಾಜ್ಯ ಸರ್ಕಾರ ರಾಷ್ಟ್ರಪತಿ ಅಂಕಿತಕ್ಕೆ ಕಳುಹಿಸಿದೆ.
Last Updated 19 ಸೆಪ್ಟೆಂಬರ್ 2024, 15:43 IST
ರಾಷ್ಟ್ರಪತಿ ಅಂಕಿತಕ್ಕೆ ನೋಂದಣಿ ತಿದ್ದುಪಡಿ ಮಸೂದೆ

ಭಾರತೀಯ ಮೂಲದ ಮಹಿಳೆಗೆ UAE ಗಲ್ಲು: ರಾಷ್ಟ್ರಪತಿ ಮಧ್ಯಪ್ರವೇಶಕ್ಕೆ SP ಆಗ್ರಹ

ನಾಲ್ಕು ತಿಂಗಳ ಮಗುವನ್ನು ಕೊಂದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಭಾರತೀಯ ಮೂಲದ ಮಹಿಳೆಗೆ ಸೆ. 20ರ ನಂತರ ಅಬುಧಾಬಿ ಸರ್ಕಾರ ಗಲ್ಲಿಗೇರಿಸಲು ನಿರ್ಧರಿಸಿದೆ. ಇದನ್ನು ತಪ್ಪಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮಧ್ಯಪ್ರವೇಶಕ್ಕೆ ಸಮಾಜವಾದಿ ಪಕ್ಷ ಆಗ್ರಹಿಸಿದೆ.
Last Updated 9 ಸೆಪ್ಟೆಂಬರ್ 2024, 12:36 IST
ಭಾರತೀಯ ಮೂಲದ ಮಹಿಳೆಗೆ UAE ಗಲ್ಲು: ರಾಷ್ಟ್ರಪತಿ ಮಧ್ಯಪ್ರವೇಶಕ್ಕೆ SP ಆಗ್ರಹ
ADVERTISEMENT
ADVERTISEMENT
ADVERTISEMENT