ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

DRDO

ADVERTISEMENT

ಭಾರತದಿಂದ ಹೈಪರ್‌ಸಾನಿಕ್ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

ಒಡಿಶಾ ಕರಾವಳಿಯ ಅಬ್ದುಲ್ ಕಲಾಂ ದ್ವೀಪದಿಂದ ದೀರ್ಘ ವ್ಯಾಪ್ತಿಯ ಹೈಪರ್‌ಸಾನಿಕ್ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಭಾರತ ಯಶಸ್ವಿಯಾಗಿ ನಡೆಸಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಭಾನುವಾರ ಘೋಷಿಸಿದ್ದಾರೆ.
Last Updated 17 ನವೆಂಬರ್ 2024, 4:07 IST
ಭಾರತದಿಂದ ಹೈಪರ್‌ಸಾನಿಕ್ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

ಲಂಬ ಉಡ್ಡಯನದ ಕ್ಷಿಪಣಿ ಪರೀಕ್ಷೆ ಯಶಸ್ವಿ: ಡಿಆರ್‌ಡಿಒ

‘ಲಂಬ ಉಡ್ಡಯನದ – ಕಡಿಮೆ ವ್ಯಾಪ್ತಿಯ, ನೆಲದಿಂದ ಆಗಸದ ಗುರಿಗೆ ದಾಳಿ ನಡೆಸುವ’ (ವಿಎಲ್‌–ಎಸ್‌ಆರ್‌ಎಸ್‌ಎಎಂ) ಕ್ಷಿಪಣಿಯ ಪರೀಕ್ಷೆಯು ಶುಕ್ರವಾರ ಯಶಸ್ವಿಯಾಗಿ ನಡೆದಿದೆ. ಒಡಿಶಾ ಕರಾವಳಿಯ ಚಂಡೀಪುರದಲ್ಲಿನ ಪರೀಕ್ಷಾ ಕೇಂದ್ರದಲ್ಲಿ ಈ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಗುರುವಾರವೂ ನಡೆದಿತ್ತು.
Last Updated 13 ಸೆಪ್ಟೆಂಬರ್ 2024, 14:51 IST
ಲಂಬ ಉಡ್ಡಯನದ ಕ್ಷಿಪಣಿ ಪರೀಕ್ಷೆ ಯಶಸ್ವಿ: ಡಿಆರ್‌ಡಿಒ

ಎರಡು ದಿನಗಳಲ್ಲಿ ಎರಡು ವಾಯು ಕ್ಷಿಪಣಿಗಳ ಯಶಸ್ವಿ ಪ್ರಯೋಗ ನಡೆಸಿದ ಭಾರತ

ಸೀಮಿತ ವ್ಯಾಪ್ತಿಯ ಎರಡು ವಾಯು ಕ್ಷಿಪಣಿಗಳ ಪ್ರಯೋಗವನ್ನು ಒಡಿಶಾದ ತೀರ ಪ್ರದೇಶವಾದ ಚಾಂಡಿಪುರದಲ್ಲಿರುವ ಅಂತರ್ಗತ ಪರೀಕ್ಷಾ ವಲಯದಿಂದ ಯಶಸ್ವಿಯಾಗಿ ನಡೆಸಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
Last Updated 13 ಸೆಪ್ಟೆಂಬರ್ 2024, 10:30 IST
ಎರಡು ದಿನಗಳಲ್ಲಿ ಎರಡು ವಾಯು ಕ್ಷಿಪಣಿಗಳ ಯಶಸ್ವಿ ಪ್ರಯೋಗ ನಡೆಸಿದ ಭಾರತ

ಒಡಿಶಾದಲ್ಲಿ ಕ್ಷಿಪಣಿ ಪರೀಕ್ಷೆ: ತಾತ್ಕಾಲಿಕ ಶಿಬಿರಕ್ಕೆ 10 ಸಾವಿರ ಜನರ ಸ್ಥಳಾಂತರ

ಒಡಿಶಾದ ಕರಾವಳಿ ತೀರದಲ್ಲಿ ಕ್ಷಿಪಣಿಯ ಪರೀಕ್ಷಾರ್ಥ ಉಡ್ಡಯನಕ್ಕಾಗಿ ಈ ಪ್ರದೇಶ ಸುತ್ತಮುತ್ತಲಿನ ಹತ್ತು ಗ್ರಾಮಗಳ 10 ಸಾವಿರ ಜನರನ್ನು ತಾತ್ಕಾಲಿಕ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Last Updated 24 ಜುಲೈ 2024, 15:30 IST
ಒಡಿಶಾದಲ್ಲಿ ಕ್ಷಿಪಣಿ ಪರೀಕ್ಷೆ: ತಾತ್ಕಾಲಿಕ ಶಿಬಿರಕ್ಕೆ 10 ಸಾವಿರ ಜನರ ಸ್ಥಳಾಂತರ

ಏಳು ಹೊಸ ರಕ್ಷಣಾ ಯೋಜನೆ ಖಾಸಗಿ ವಲಯಕ್ಕೆ ಮಂಜೂರು

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (ಡಿಆರ್‌ಡಿಒ) ನೀರಿನಡಿಯಿಂದ ಉಡಾವಣೆ ಮಾಡಬಹುದಾದ ಮಾನವರಹಿತ ವೈಮಾನಿಕ ವಾಹನಗಳನ್ನು ಅಭಿವೃದ್ಧಿಪಡಿಸುವುದು ಸೇರಿದಂತೆ ರಕ್ಷಣೆಗೆ ಸಂಬಂಧಿಸಿದ ಏಳು ಹೊಸ ಯೋಜನೆಗಳನ್ನು ಖಾಸಗಿ ವಲಯಕ್ಕೆ ನೀಡಿದೆ.
Last Updated 11 ಜುಲೈ 2024, 13:35 IST
ಏಳು ಹೊಸ ರಕ್ಷಣಾ ಯೋಜನೆ ಖಾಸಗಿ ವಲಯಕ್ಕೆ ಮಂಜೂರು

ಕ್ಷಿಪಣಿ ವ್ಯವಸ್ಥೆಗಳ ಕಾರ್ಯಕ್ಷಮತೆ ಒರೆಗೆ ಹಚ್ಚುವ ಅಭ್ಯಾಸ್ ತಯಾರಿಕೆಗೆ ಸಿದ್ಧ

ಕ್ಷಿಪಣಿ ವ್ಯವಸ್ಥೆಗಳ ಕಾರ್ಯಕ್ಷಮತೆ ಒರೆಗೆ ಹಚ್ಚಲು ಬಳಸುವ, ಆಗಸದಲ್ಲಿ ಅಧಿಕ ವೇಗದಲ್ಲಿ ಚಲಿಸಬಲ್ಲ ‘ಅಭ್ಯಾಸ್’ ಹೆಸರಿನ ಗುರಿಯ ಸರಣಿ ಪರೀಕ್ಷೆಗಳನ್ನು ಒಡಿಶಾ ಕರಾವಳಿಯ ಚಾಂದಿಪುರದಲ್ಲಿರುವ ಸಮಗ್ರ ಪರೀಕ್ಷಾ ವಲಯದಲ್ಲಿ ನಡೆಸಲಾಗಿದೆ.
Last Updated 27 ಜೂನ್ 2024, 16:39 IST
ಕ್ಷಿಪಣಿ ವ್ಯವಸ್ಥೆಗಳ ಕಾರ್ಯಕ್ಷಮತೆ ಒರೆಗೆ ಹಚ್ಚುವ ಅಭ್ಯಾಸ್ ತಯಾರಿಕೆಗೆ ಸಿದ್ಧ

ಚಿತ್ರದುರ್ಗ | ಸೇವೆಗೆ ಸನ್ನದ್ಧವಾದ ಸ್ವದೇಶಿ ಗಗನ ನೌಕೆ ‘ಪುಷ್ಪಕ್’

ಬಾಹ್ಯಾಕಾಶ ರಂಗದಲ್ಲಿ ತನ್ನ ಆದ ಮಹತ್ವದ ಮೈಲಿಗಲ್ಲು ಸ್ಥಾಪಿಸುತ್ತಿರುವ ಇಸ್ರೊ(ಭಾರತೀಯ ಬಾಹ್ಯಾಕಾಶ ಸಂಶೋದನಾ ಸಂಸ್ಥೆ) ಭಾನುವಾರ ಮತ್ತೊಂದು ಸಾಧನೆಗೆ ಸಾಕ್ಷಿಯಾಯಿತು.
Last Updated 23 ಜೂನ್ 2024, 6:52 IST
ಚಿತ್ರದುರ್ಗ | ಸೇವೆಗೆ ಸನ್ನದ್ಧವಾದ ಸ್ವದೇಶಿ ಗಗನ ನೌಕೆ ‘ಪುಷ್ಪಕ್’
ADVERTISEMENT

ಡಿಆರ್‌ಡಿಒ ಮುಖ್ಯಸ್ಥ ಸಮೀರ್‌ ಸೇವಾವಧಿ ವಿಸ್ತರಣೆ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ(ಡಿಆರ್‌ಡಿಒ) ಮುಖ್ಯಸ್ಥ ಸಮೀರ್‌ ವಿ.ಕಾಮತ್‌ ಅವರ ಸೇವಾವಧಿಯನ್ನು ಕೇಂದ್ರ ಸರ್ಕಾರವು ಒಂದು ವರ್ಷ ವಿಸ್ತರಿಸಿದೆ.
Last Updated 27 ಮೇ 2024, 14:48 IST
ಡಿಆರ್‌ಡಿಒ ಮುಖ್ಯಸ್ಥ ಸಮೀರ್‌ ಸೇವಾವಧಿ ವಿಸ್ತರಣೆ

ದೇಶದ ಅತ್ಯಂತ ಹಗುರ, ಸುರಕ್ಷಿತ ಬುಲೆಟ್ ಪ್ರೂಫ್ ಜಾಕೆಟ್‌ ಅಭಿವೃದ್ಧಿಪಡಿಸಿದ DRDO

ಯೋಧರು, ಸಶಸ್ತ್ರ ಪಡೆಗಳ ಸಿಬ್ಬಂದಿಗಾಗಿ ಕಠಿಣ ಸಂದರ್ಭಗಳಲ್ಲಿ ಬಳಸಲು ಸುರಕ್ಷಿತ ಮತ್ತು ಹಗುರವಾದ ಬುಲೆಟ್ ಪ್ರೂಫ್ ಜಾಕೆಟ್‌ ಅನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಘಟನೆಯು (ಡಿಆರ್‌ಡಿಒ) ಅಭಿವೃದ್ಧಿಪಡಿಸಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
Last Updated 24 ಏಪ್ರಿಲ್ 2024, 3:56 IST
ದೇಶದ ಅತ್ಯಂತ ಹಗುರ, ಸುರಕ್ಷಿತ ಬುಲೆಟ್ ಪ್ರೂಫ್ ಜಾಕೆಟ್‌ ಅಭಿವೃದ್ಧಿಪಡಿಸಿದ DRDO

'ಅಗ್ನಿ ಪ್ರೈಮ್' ಕ್ಷಿಪಣಿಯ ರಾತ್ರಿ ಉಡಾವಣೆ ಯಶಸ್ವಿ ಪ್ರಯೋಗ

ಅಣ್ವಸ್ತ್ರ ಸಾಮರ್ಥ್ಯದ ಹೊಸ ಪೀಳಿಗೆಯ ಖಂಡಾಂತರ ಕ್ಷಿಪಣಿ ‘ಅಗ್ನಿ ಪ್ರೈಮ್’ ರಾತ್ರಿ ಉಡಾವಣೆಯನ್ನು ಭಾರತವು ಒಡಿಶಾ ಕರಾವಳಿಯ ಅಬ್ದುಲ್ ಕಲಾಂ ದ್ವೀಪದಲ್ಲಿ ಯಶಸ್ವಿಯಾಗಿ ನೆರವೇರಿಸಿದ್ದು, ದೇಶದ ಶತ್ರು ನಿಗ್ರಹ ಸಾಮರ್ಥ್ಯವನ್ನು ಹೆಚ್ಚಿಸಿದೆ.
Last Updated 4 ಏಪ್ರಿಲ್ 2024, 10:36 IST

'ಅಗ್ನಿ ಪ್ರೈಮ್' ಕ್ಷಿಪಣಿಯ ರಾತ್ರಿ ಉಡಾವಣೆ ಯಶಸ್ವಿ ಪ್ರಯೋಗ
ADVERTISEMENT
ADVERTISEMENT
ADVERTISEMENT