ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

DRI

ADVERTISEMENT

ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ₹7 ಕೋಟಿ ಮೌಲ್ಯದ ಗಾಂಜಾ ವಶ

ಬ್ಯಾಂಕಾಕ್‌ನಿಂದ ಬರುತ್ತಿದ್ದ ಇಬ್ಬರು ಭಾರತೀಯ ಪ್ರಮಾಣಿಕರಿಂದ ₹7 ಕೋಟಿ ಮೌಲ್ಯದ 7 ಕೆ.ಜಿ ಗಾಂಜಾ (Hydroponic Weed) ವಶಪಡಿಸಿಕೊಳ್ಳಲಾಗಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
Last Updated 1 ನವೆಂಬರ್ 2024, 10:56 IST
ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ₹7 ಕೋಟಿ ಮೌಲ್ಯದ ಗಾಂಜಾ ವಶ

ಕಳ್ಳ ಸಾಗಣೆ: ವಿದೇಶದಿಂದ ಬಂದ ಪ್ರಯಾಣಿಕರಿಂದ ₹6 ಕೋಟಿ ಮೌಲ್ಯದ ಚಿನ್ನ ವಶ

ಕಳೆದ 7 ದಿನಗಳಲ್ಲಿ ವೈಮಾನಿಕ ಗುಪ್ತಚರ ನಿರ್ದೇಶನಾಲಯ ಭರ್ಜರಿ ಕಾರ್ಯಾಚರಣೆ
Last Updated 6 ಫೆಬ್ರುವರಿ 2024, 20:02 IST
ಕಳ್ಳ ಸಾಗಣೆ: ವಿದೇಶದಿಂದ ಬಂದ ಪ್ರಯಾಣಿಕರಿಂದ ₹6 ಕೋಟಿ ಮೌಲ್ಯದ ಚಿನ್ನ ವಶ

ಗುಜರಾತ್ | ₹26.8 ಕೋಟಿ ಮೌಲ್ಯದ ಕಲಾಕೃತಿಗಳು ವಶ

ಗುಜರಾತ್‌ನ ಕಚ್ ಜಿಲ್ಲೆಯ ಮುಂದ್ರಾ ಬಂದರಿನಿಂದ ಆಮದು ಮಾಡಿದ ಸರಕುಗಳಿಂದ ಅಂದಾಜು ₹26.8 ಕೋಟಿಗೂ ಅಧಿಕ ಮೌಲ್ಯದ ಪ್ರಾಚೀನ ವಸ್ತುಗಳು ಮತ್ತು ಐತಿಹಾಸಿಕ ಕಲಾಕೃತಿಗಳನ್ನು ಕೇಂದ್ರ ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ವಶಪಡಿಸಿಕೊಂಡಿದೆ.
Last Updated 12 ಸೆಪ್ಟೆಂಬರ್ 2023, 4:44 IST
ಗುಜರಾತ್ | ₹26.8 ಕೋಟಿ ಮೌಲ್ಯದ ಕಲಾಕೃತಿಗಳು ವಶ

ಕೋಲ್ಕತ್ತ ಬಂದರು ಪ್ರದೇಶ ಸಮೀಪ ₹198 ಕೋಟಿ ಮೌಲ್ಯದ ಹೆರಾಯಿನ್ ವಶ

ಪಶ್ಚಿಮ ಬಂಗಾಳ ಕೋಲ್ಕತ್ತ ಬಂದರು ಪ್ರದೇಶ ಸಮೀಪದಲ್ಲಿ ₹ 197.82 ಕೋಟಿ ಮೌಲ್ಯದ39.5 ಕೆಜಿ ಹೆರಾಯಿನ್ ಅನ್ನು ಗುಜರಾತ್‌ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ಮತ್ತು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ತಂಡಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ವಶಪಡಿಸಿಕೊಂಡಿವೆ ಎಂದು ಶುಕ್ರವಾರ ಅಧಿಕಾರಿಗಳು ತಿಳಿಸಿದ್ದಾರೆ.
Last Updated 9 ಸೆಪ್ಟೆಂಬರ್ 2022, 14:35 IST
 ಕೋಲ್ಕತ್ತ ಬಂದರು ಪ್ರದೇಶ ಸಮೀಪ ₹198 ಕೋಟಿ ಮೌಲ್ಯದ ಹೆರಾಯಿನ್ ವಶ

ಉಪ್ಪಿನ ಪ್ಯಾಕೆಟ್‌ನಲ್ಲಿ ₹500 ಕೋಟಿ ಮೌಲ್ಯದ ಕೊಕೇನ್ ಕಳ್ಳಸಾಗಣೆ ಪತ್ತೆ

ಆಪರೇಷನ್ ನಮಕೀನ್ ಹೆಸರಿನ ಕಾರ್ಯಾಚರಣೆ ನಡೆಸಿದ ಡಿಆರ್‌ಐ
Last Updated 27 ಮೇ 2022, 2:58 IST
ಉಪ್ಪಿನ ಪ್ಯಾಕೆಟ್‌ನಲ್ಲಿ ₹500 ಕೋಟಿ ಮೌಲ್ಯದ ಕೊಕೇನ್ ಕಳ್ಳಸಾಗಣೆ ಪತ್ತೆ

ಅದಾನಿ ಸಮೂಹದ ಕಂಪನಿಗಳ ವಿರುದ್ಧ ತನಿಖೆ: ಕೇಂದ್ರ ಸರ್ಕಾರ

ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ (ಸೆಬಿ) ಮತ್ತು ಕಂದಾಯ ಗುಪ್ತಚರ ನಿರ್ದೇಶನಾಲಯವು (ಡಿಆರ್‌ಐ) ಅದಾನಿ ಸಮೂಹಕ್ಕೆ ಸೇರಿದ ಕೆಲವು ಕಂಪನಿಗಳ ವಿರುದ್ಧ, ನಿಯಮಗಳನ್ನು ಪಾಲಿಸದ ಆರೋಪದ ಅಡಿ ತನಿಖೆ ನಡೆಸುತ್ತಿವೆ ಎಂದು ಕೇಂದ್ರ ಸರ್ಕಾರವು ಲೋಕಸಭೆಗೆ ಸೋಮವಾರ ತಿಳಿಸಿದೆ.
Last Updated 19 ಜುಲೈ 2021, 16:08 IST
fallback

ನೀರವ್‌ ವಿರುದ್ಧ ಬಂಧನ ವಾರಂಟ್‌

ಕಸ್ಟಮ್ಸ್‌ ಸುಂಕ ವಂಚನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ವಜ್ರಾಭರಣ ಉದ್ಯಮಿ ನೀರವ್‌ ಮೋದಿ ವಿರುದ್ಧ ಗುಜರಾತ್‌ನ ಸೂರತ್‌ ನ್ಯಾಯಾಲಯ ಬಂಧನ ವಾರಂಟ್‌ ಹೊರಡಿಸಿದೆ.
Last Updated 24 ಜೂನ್ 2018, 18:50 IST
ನೀರವ್‌ ವಿರುದ್ಧ ಬಂಧನ ವಾರಂಟ್‌
ADVERTISEMENT
ADVERTISEMENT
ADVERTISEMENT
ADVERTISEMENT