ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

DSS

ADVERTISEMENT

ತನಿಖಾ ಸಂಸ್ಥೆಗಳ ದುರ್ಬಳಕೆ: ಕೇಂದ್ರದ ವಿರುದ್ಧ DSS ಅರೆ ಬೆತ್ತಲೆ ಮೆರವಣಿಗೆ

ಕೇಂದ್ರ ಸರ್ಕಾರ ಇಡಿ, ಐಟಿ, ಸಿಬಿಐ ನಂತಹ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿರುವುದನ್ನು ಖಂಡಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ ಸದಸ್ಯರು ಬುಧವಾರ ತಹಶೀಲ್ದಾರ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಅರೆಬೆತ್ತಲೆ ಮೆರವಣಿಗೆ ನಡೆಸಿದರು.
Last Updated 6 ನವೆಂಬರ್ 2024, 15:37 IST
ತನಿಖಾ ಸಂಸ್ಥೆಗಳ ದುರ್ಬಳಕೆ: ಕೇಂದ್ರದ ವಿರುದ್ಧ DSS ಅರೆ ಬೆತ್ತಲೆ ಮೆರವಣಿಗೆ

ಬೀದರ್‌: ಕೇಂದ್ರ ಸರ್ಕಾರದ ವಿರುದ್ಧ ಅರೆ ಬೆತ್ತಲೆ ಮೆರವಣಿಗೆ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆ ಹಾಳುಗೆಡವುತ್ತಿದೆ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಶಾಖೆಯ ಕಾರ್ಯಕರ್ತರು ನಗರದಲ್ಲಿ ಬುಧವಾರ ಅರೆ ಬೆತ್ತಲೆ ಪ್ರತಿಭಟನಾ ರ್‍ಯಾಲಿ ನಡೆಸಿದರು.
Last Updated 6 ನವೆಂಬರ್ 2024, 15:33 IST
ಬೀದರ್‌: ಕೇಂದ್ರ ಸರ್ಕಾರದ ವಿರುದ್ಧ ಅರೆ ಬೆತ್ತಲೆ ಮೆರವಣಿಗೆ

ಕೇಂದ್ರದಿಂದ ED, IT, ರಾಜಭವನ ದುರುಪಯೋಗ ಆರೋಪ:‌ DSSನಿಂದ ಅರೆ ಬೆತ್ತಲೆ ಮೆರವಣಿಗೆ

ಇಡಿ, ಐಟಿ, ರಾಜಭವನಗಳನ್ನು ಕೇಂದ್ರ ಬಿಜೆಪಿ ಸರ್ಕಾರ ರಾಜಕೀಯ ಲಾಭಕ್ಕಾಗಿ ದುರುಪಯೋಗ ಪಡಿಸಿಕೊಳ್ಳುವುದನ್ನು ರಾಷ್ಟ್ರಪತಿಗಳು ತಡೆಗಟ್ಟ‌ಬೇಕು ಎಂದು ಒತ್ತಾಯಿಸಿ ವಿಜಯಪುರ ನಗರದಲ್ಲಿ ಬುಧವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಜಿ.ಸಾಗರ ಬಣ)ಯಿಂದ ಅರೆಬೆತ್ತಲೆ ಮೆರವಣಿಗೆ ನಡೆಸಲಾಯಿತು.
Last Updated 6 ನವೆಂಬರ್ 2024, 13:45 IST
ಕೇಂದ್ರದಿಂದ ED, IT, ರಾಜಭವನ ದುರುಪಯೋಗ ಆರೋಪ:‌ DSSನಿಂದ ಅರೆ ಬೆತ್ತಲೆ ಮೆರವಣಿಗೆ

ಪರಿಶಿಷ್ಟ ಜಾತಿ ಒಳಮೀಸಲಾತಿ ಜಾರಿಯಾಗಲಿ: ದಸಂಸ

ದಲಿತ ಸಂಘರ್ಷ ಸಮಿತಿ ಒತ್ತಾಯ
Last Updated 21 ಅಕ್ಟೋಬರ್ 2024, 15:58 IST
ಪರಿಶಿಷ್ಟ ಜಾತಿ ಒಳಮೀಸಲಾತಿ ಜಾರಿಯಾಗಲಿ: ದಸಂಸ

ಡಿಎಸ್‌ಎಸ್‌ ಮಹಾ ಅಧಿವೇಶನ ಅ.5ರಿಂದ

ಬೆಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿಯು (ಅಂಬೇಡ್ಕರ್‌ ವಾದ) ಅಕ್ಟೋಬರ್‌ 5 ಮತ್ತು 6ರಂದು ತುಮಕೂರಿನಲ್ಲಿ ರಾಜ್ಯ ಸರ್ವ ಸದಸ್ಯರ ಮಹಾ ಅಧಿವೇಶನವನ್ನು ಹಮ್ಮಿಕೊಂಡಿದೆ.
Last Updated 3 ಅಕ್ಟೋಬರ್ 2024, 15:59 IST
fallback

ಸುಗ್ರೀವಾಜ್ಞೆ ಮೂಲಕ ಒಳಮೀಸಲಾತಿ ಜಾರಿಗೊಳಿಸಿ: ದಲಿತ ಸಂಘರ್ಷ ಸಮಿತಿ ಆಗ್ರಹ

ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲು ಮುಖಂಡರ ಆಗ್ರಹ
Last Updated 16 ಸೆಪ್ಟೆಂಬರ್ 2024, 15:27 IST
ಸುಗ್ರೀವಾಜ್ಞೆ ಮೂಲಕ ಒಳಮೀಸಲಾತಿ ಜಾರಿಗೊಳಿಸಿ: ದಲಿತ ಸಂಘರ್ಷ ಸಮಿತಿ ಆಗ್ರಹ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ರಾಜ್ಯಪಾಲರ ನಡೆಗೆ ದಸಂಸ ಖಂಡನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆಯನ್ನು ಡಾ.ಬಿ.ಆರ್. ಅಂಬೇಡ್ಕರ್ ದಲಿತ ಸಂಘಟನೆಗಳ ಒಕ್ಕೂಟ ಖಂಡಿಸಿದೆ.
Last Updated 17 ಆಗಸ್ಟ್ 2024, 15:51 IST
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ರಾಜ್ಯಪಾಲರ ನಡೆಗೆ ದಸಂಸ ಖಂಡನೆ
ADVERTISEMENT

ಸಚಿವರ ವಿರುದ್ಧ ಕಪ್ಪು ಬಾವುಟ ಪ್ರದರ್ಶನದ ಎಚ್ಚರಿಕೆ

ಖಾಸಗಿ ವ್ಯಕ್ತಿಗಳಿಗೆ ಸರ್ಕಾರಿ ಜಮೀನು ಅಕ್ರಮ ಖಾತೆ ಮಾಡಿರುವ ಆರೋಪ: ತನಿಖೆಗೆ ಒತ್ತಾಯ
Last Updated 24 ಜುಲೈ 2024, 14:00 IST
fallback

ದಲಿತರ ಮೇಲೆ ದೌರ್ಜನ್ಯ: ಹೋರಾಟದ ಎಚ್ಚರಿಕೆ

‘ಕನಕಪುರದಲ್ಲಿ ಪರಿಶಿಷ್ಟ ಜಾತಿ ಯುವಕನ ಮುಂಗೈ ಕತ್ತರಿಸಿ, ಏಳು ಜನರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು’
Last Updated 24 ಜುಲೈ 2024, 12:44 IST
ದಲಿತರ ಮೇಲೆ ದೌರ್ಜನ್ಯ: ಹೋರಾಟದ ಎಚ್ಚರಿಕೆ

ಪರಿಶಿಷ್ಟರ ಹಣ ಅನ್ಯ ಉದ್ದೇಶಕ್ಕೆ: ಡಿಎಸ್‌ಎಸ್‌ ಒಕ್ಕೂಟದ ವಿರೋಧ

ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಲ್ಯಾಣಕ್ಕೆ ಮೀಸಲಿಟ್ಟ ಅನುದಾನವನ್ನು ‘ಗ್ಯಾರಂಟಿ’ ಯೋಜನೆಗಳಿಗೆ ಬಳಸುವುದನ್ನು ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ನಿರ್ಧರಿಸಿದೆ.
Last Updated 20 ಜುಲೈ 2024, 15:50 IST
ಪರಿಶಿಷ್ಟರ ಹಣ ಅನ್ಯ ಉದ್ದೇಶಕ್ಕೆ: ಡಿಎಸ್‌ಎಸ್‌ ಒಕ್ಕೂಟದ ವಿರೋಧ
ADVERTISEMENT
ADVERTISEMENT
ADVERTISEMENT