ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

DY Chandrachud

ADVERTISEMENT

CJI ಡಿ.ವೈ ಚಂದ್ರಚೂಡ್ ನಿವೃತ್ತಿ: ಅವರು ನೀಡಿದ್ದ 10 ಐತಿಹಾಸಿಕ ತೀರ್ಪುಗಳು...

ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ಅವರಿಗೆ ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ತಮ್ಮ ವೃತ್ತಿಯ ಕೊನೆಯ ದಿನವಾಗಿತ್ತು. ಎರಡು ವರ್ಷ ಸಿಜೆಐ ಆಗಿದ್ದ ಅವರು ಭಾನುವಾರ ನಿವೃತ್ತರಾಗಲಿದ್ದು, ನ್ಯಾಯಮೂರ್ತಿ ಸಂಜೀವ ಖನ್ನಾ ಅವರಿಗೆ ದಂಡ ಹಸ್ತಾಂತರಿಸಲಿದ್ದಾರೆ.
Last Updated 9 ನವೆಂಬರ್ 2024, 0:28 IST
CJI ಡಿ.ವೈ ಚಂದ್ರಚೂಡ್ ನಿವೃತ್ತಿ: ಅವರು ನೀಡಿದ್ದ 10 ಐತಿಹಾಸಿಕ ತೀರ್ಪುಗಳು...

ವಿಡಿಯೊ ನೋಡಿ | AI ವಕೀಲರೊಂದಿಗೆ ಸಿಜೆಐ ಚಂದ್ರಚೂಡ್‌ ಮಾತುಕತೆ

ಸುಪ್ರೀಂ ಕೋರ್ಟ್‌ನ ಸಿಜೆಐ ಡಿ.ವೈ. ಚಂದ್ರಚೂಡ್ ಅವರು ಎಐ ವಕೀಲರ ಜತೆ ಮಾತುಕತೆ ನಡೆಸಿದ್ದಾರೆ.
Last Updated 7 ನವೆಂಬರ್ 2024, 10:45 IST
ವಿಡಿಯೊ ನೋಡಿ | AI ವಕೀಲರೊಂದಿಗೆ ಸಿಜೆಐ ಚಂದ್ರಚೂಡ್‌ ಮಾತುಕತೆ

ಉತ್ತರ ಪ್ರದೇಶದ ಮದರಸಾ ಕಾಯ್ದೆಯ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

‘ಉತ್ತರ ಪ್ರದೇಶದ ಮದರಸಾ ಕಾಯ್ದೆ–2004ರ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಇಂದು (ಮಂಗಳವಾರ) ಎತ್ತಿ ಹಿಡಿದಿದೆ. ಇದರೊಂದಿಗೆ ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶವನ್ನು ತಳ್ಳಿಹಾಕಿದೆ.
Last Updated 5 ನವೆಂಬರ್ 2024, 7:42 IST
ಉತ್ತರ ಪ್ರದೇಶದ ಮದರಸಾ ಕಾಯ್ದೆಯ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಗಣಪತಿ ಪೂಜೆಯಂದು ಮೋದಿ ಭೇಟಿ ನೀಡಿದ್ದರಲ್ಲಿ ತಪ್ಪಿಲ್ಲ: ಚಂದ್ರಚೂಡ್

ಗಣಪತಿ ಪೂಜೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸಕ್ಕೆ ಭೇಟಿ ನೀಡಿದ್ದರಲ್ಲಿ ‘ಯಾವುದೇ ತಪ್ಪಿಲ್ಲ’ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಹೇಳಿದ್ದಾರೆ.
Last Updated 4 ನವೆಂಬರ್ 2024, 16:08 IST
 ಗಣಪತಿ ಪೂಜೆಯಂದು ಮೋದಿ ಭೇಟಿ ನೀಡಿದ್ದರಲ್ಲಿ ತಪ್ಪಿಲ್ಲ: ಚಂದ್ರಚೂಡ್

ಹೊಸಬರಿಗೆ ಯೋಗ್ಯ ಸಂಬಳ ನೀಡಿ: ವಕೀಲರಿಗೆ ಚಂದ್ರಚೂಡ್‌ ಕಿವಿಮಾತು

‘ತಮ್ಮ ಬಳಿ ಹೊಸದಾಗಿ ಕೆಲಸಕ್ಕೆ ಸೇರುವ ಕಾನೂನು ಪದವೀಧರರಿಗೆ ಹಿರಿಯ ವಕೀಲರು ಸೂಕ್ತ ವೇತನ ನೀಡಬೇಕು’ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಹೇಳಿದ್ದಾರೆ.
Last Updated 26 ಅಕ್ಟೋಬರ್ 2024, 15:20 IST
ಹೊಸಬರಿಗೆ ಯೋಗ್ಯ ಸಂಬಳ ನೀಡಿ: ವಕೀಲರಿಗೆ ಚಂದ್ರಚೂಡ್‌ ಕಿವಿಮಾತು

ಸುಪ್ರೀಂ ಕೋರ್ಟ್ ವರದಿಗಾರಿಕೆಗೆ ಅಗತ್ಯವಿದ್ದ ಕಾನೂನು ಪದವಿ ಕಡ್ಡಾಯ ನಿಯಮ ಸಡಿಲಿಕೆ

ಸುಪ್ರೀಂ ಕೋರ್ಟ್‌ನ ವರದಿಗಾರಿಕೆ ಮಾಡುವ ಪತ್ರಕರ್ತರಿಗೆ ಕಾನೂನು ಪದವಿ ಅಗತ್ಯವಿಲ್ಲ ಎಂದು ಸುಪ್ರೀಂ ಆಡಳಿತ ಮಂಡಳಿ ನಿರ್ಧರಿಸಿರುವುದಾಗಿ ವರದಿಯಾಗಿದೆ.
Last Updated 24 ಅಕ್ಟೋಬರ್ 2024, 12:41 IST
ಸುಪ್ರೀಂ ಕೋರ್ಟ್ ವರದಿಗಾರಿಕೆಗೆ ಅಗತ್ಯವಿದ್ದ ಕಾನೂನು ಪದವಿ ಕಡ್ಡಾಯ ನಿಯಮ ಸಡಿಲಿಕೆ

ಸಿಜೆಐ ನಿವೃತ್ತಿ ಸನಿಹ: ವೈವಾಹಿಕ ಅತ್ಯಾಚಾರ ಅರ್ಜಿ ವಿಚಾರಣೆ ಮುಂದೂಡಿದ SC

ವೈವಾಹಿಕ ಅತ್ಯಾಚಾರ ಸಂಬಂಧ ಪತಿಗೆ ನೀಡಲಾಗಿರುವ ಕಾನೂನು ರಕ್ಷಣೆಯನ್ನು ಪ್ರಶ್ನಿಸಿ ಸಲ್ಲಿಸಿಲಾಗಿರುವ ಅರ್ಜಿಯ ವಿಚಾರಣೆಯನ್ನು ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಅವರು ನಾಲ್ಕು ವಾರ ಮುಂದೂಡಿದ್ದಾರೆ.
Last Updated 23 ಅಕ್ಟೋಬರ್ 2024, 10:04 IST
ಸಿಜೆಐ ನಿವೃತ್ತಿ ಸನಿಹ: ವೈವಾಹಿಕ ಅತ್ಯಾಚಾರ ಅರ್ಜಿ ವಿಚಾರಣೆ ಮುಂದೂಡಿದ SC
ADVERTISEMENT

ಅಯೋಧ್ಯೆ ವಿವಾದ ಇತ್ಯರ್ಥಕ್ಕೆ ದೇವರಲ್ಲಿ ಬೇಡಿಕೊಂಡಿದ್ದೆ: ಸಿಜೆಐ ಚಂದ್ರಚೂಡ್

ರಾಮ ಜನ್ಮಭೂಮಿ – ಬಾಬರಿ ಮಸೀದಿ ವಿವಾದದ ಇತ್ಯರ್ಥಕ್ಕೆ ದಾರಿ ತೋರಿಸುವಂತೆ ದೇವರಲ್ಲಿ ಬೇಡಿಕೊಂಡಿದ್ದುದಾಗಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹೇಳಿದ್ದಾರೆ.
Last Updated 21 ಅಕ್ಟೋಬರ್ 2024, 14:24 IST
ಅಯೋಧ್ಯೆ ವಿವಾದ ಇತ್ಯರ್ಥಕ್ಕೆ ದೇವರಲ್ಲಿ ಬೇಡಿಕೊಂಡಿದ್ದೆ: ಸಿಜೆಐ ಚಂದ್ರಚೂಡ್

ಸುಪ್ರೀಂ ಕೋರ್ಟ್‌ನ ಎಲ್ಲಾ ಪ್ರಕರಣಗಳ ವಿಚಾರಣೆ ಲೈವ್ ಸ್ಟ್ರೀಮಿಂಗ್ ಶೀಘ್ರ: ವರದಿ

ಸುಪ್ರೀಂ ಕೋರ್ಟ್ ತನ್ನ ಎಲ್ಲಾ ಪ್ರಕರಣಗಳ ವಿಚಾರಣೆಯನ್ನು ಲೈವ್ ಸ್ಟ್ರೀಮಿಂಗ್ ಮಾಡಲು ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.
Last Updated 18 ಅಕ್ಟೋಬರ್ 2024, 11:10 IST
ಸುಪ್ರೀಂ ಕೋರ್ಟ್‌ನ ಎಲ್ಲಾ ಪ್ರಕರಣಗಳ ವಿಚಾರಣೆ ಲೈವ್ ಸ್ಟ್ರೀಮಿಂಗ್ ಶೀಘ್ರ: ವರದಿ

ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಹುದ್ದೆಗೆ ನ್ಯಾ. ಖನ್ನಾ ಹೆಸರು ಶಿಫಾರಸು

ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯನ್ಯಾಯಮೂರ್ತಿ (ಸಿಜೆಐ) ಹುದ್ದೆಗೆ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಅವರ ಹೆಸರನ್ನು ಹಾಲಿ ಸಿಜೆಐ ಡಿ.ವೈ.ಚಂದ್ರಚೂಡ್‌ ಶಿಫಾರಸು ಮಾಡಿದ್ದಾರೆ.
Last Updated 17 ಅಕ್ಟೋಬರ್ 2024, 15:48 IST
ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಹುದ್ದೆಗೆ ನ್ಯಾ. ಖನ್ನಾ ಹೆಸರು ಶಿಫಾರಸು
ADVERTISEMENT
ADVERTISEMENT
ADVERTISEMENT