ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

ED Summons

ADVERTISEMENT

MUDA | ಸಿಎಂ ವಿರುದ್ಧ ದೂರು: ವಿಚಾರಣೆಗೆ ಬರುವಂತೆ ಸ್ನೇಹಮಯಿ ಕೃಷ್ಣಗೆ ED ಸಮನ್ಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೂರು ಸಲ್ಲಿಸಿರುವ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು ಸಮನ್ಸ್ ನೀಡಿದೆ.
Last Updated 1 ಅಕ್ಟೋಬರ್ 2024, 18:44 IST
MUDA | ಸಿಎಂ ವಿರುದ್ಧ ದೂರು: ವಿಚಾರಣೆಗೆ ಬರುವಂತೆ ಸ್ನೇಹಮಯಿ ಕೃಷ್ಣಗೆ ED ಸಮನ್ಸ್

ಶಾಲಾ ಸಿಬ್ಬಂದಿ ನೇಮಕಾತಿ ಹಗರಣ: ಟಿಎಂಸಿ ಶಾಸಕ ಜೀವನ್‌ ಕೃಷ್ಣಗೆ ಇ.ಡಿ ಸಮನ್ಸ್‌

ಪಶ್ಚಿಮ ಬಂಗಾಳ ಶಾಲಾ ಸಿಬ್ಬಂದಿ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಟಿಎಂಸಿ ಶಾಸಕ ಜೀವನ್‌ ಕೃಷ್ಣ ಸಹಾ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್‌ ನೀಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 4 ಆಗಸ್ಟ್ 2024, 11:09 IST
ಶಾಲಾ ಸಿಬ್ಬಂದಿ ನೇಮಕಾತಿ ಹಗರಣ: ಟಿಎಂಸಿ ಶಾಸಕ ಜೀವನ್‌ ಕೃಷ್ಣಗೆ ಇ.ಡಿ ಸಮನ್ಸ್‌

ಇ.ಡಿ ಮುಂದೆ ಹಾಜರಾಗದ ಮಹುವಾ ಮೊಯಿತ್ರಾ ಪ್ರಚಾರದಲ್ಲಿ ಭಾಗಿ

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯನ್ನು (ಎಫ್‌ಇಎಂಎ) ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಅವರು ಇಂದು (ಗುರುವಾರ) ಜಾರಿ ನಿರ್ದೇಶನಾಯಲದ ಮುಂದೆ ವಿಚಾರಣೆಗೆ ಹಾಜರಾಗಲಿಲ್ಲ.
Last Updated 28 ಮಾರ್ಚ್ 2024, 5:50 IST
ಇ.ಡಿ ಮುಂದೆ ಹಾಜರಾಗದ ಮಹುವಾ ಮೊಯಿತ್ರಾ ಪ್ರಚಾರದಲ್ಲಿ ಭಾಗಿ

ದೆಹಲಿ ಜಲ ಮಂಡಳಿ ಹಗರಣ: ಇ.ಡಿ ವಿಚಾರಣೆಗೆ ಹಾಜರಾಗದ ಅರವಿಂದ ಕೇಜ್ರಿವಾಲ್

ದೆಹಲಿ ಜಲ ಮಂಡಳಿಯ ಹಗರಣ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿದ್ದ ಸಮನ್ಸ್‌ಗೆ ಸೊಪ್ಪು ಹಾಕದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿಚಾರಣೆಗೆ ಗೈರಾದರು.
Last Updated 18 ಮಾರ್ಚ್ 2024, 5:06 IST
ದೆಹಲಿ ಜಲ ಮಂಡಳಿ ಹಗರಣ: ಇ.ಡಿ ವಿಚಾರಣೆಗೆ ಹಾಜರಾಗದ ಅರವಿಂದ ಕೇಜ್ರಿವಾಲ್

ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್‌ಗೆ 9ನೇ ಬಾರಿ ಸಮನ್ಸ್ ನೀಡಿದ ಇ.ಡಿ

ಅಬಕಾರಿ ನೀತಿ ಹಗರಣ ಪ್ರಕರಣ ಸಂಬಂದ ಹಣ ಅಕ್ರಮ ‌ವರ್ಗಾವಣೆ ‌ಪ್ರಕರಣದಲ್ಲಿ ಮಾರ್ಚ್ 21 ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ(ಇ.ಡಿ) ಹೊಸದಾಗಿ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ.
Last Updated 17 ಮಾರ್ಚ್ 2024, 4:47 IST
ಅಬಕಾರಿ ನೀತಿ ಹಗರಣ:  ದೆಹಲಿ ಸಿಎಂ ಕೇಜ್ರಿವಾಲ್‌ಗೆ 9ನೇ ಬಾರಿ ಸಮನ್ಸ್ ನೀಡಿದ ಇ.ಡಿ

ಸಮನ್ಸ್ ಕಾನೂನುಬಾಹಿರ, ಆದರೆ ಇ.ಡಿ ವಿಚಾರಣೆಗೆ ಹಾಜರಾಗಲು ಸಿದ್ಧ: ಕೇಜ್ರಿವಾಲ್

ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಮುಂದೆ ಹಾಜರಾಗಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒಪ್ಪಿಕೊಂಡಿದ್ದಾರೆ.
Last Updated 4 ಮಾರ್ಚ್ 2024, 4:29 IST
ಸಮನ್ಸ್ ಕಾನೂನುಬಾಹಿರ, ಆದರೆ ಇ.ಡಿ ವಿಚಾರಣೆಗೆ ಹಾಜರಾಗಲು ಸಿದ್ಧ: ಕೇಜ್ರಿವಾಲ್

ಅಬಕಾರಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್‌ಗೆ 8ನೇ ಬಾರಿ ಸಮನ್ಸ್ ನೀಡಿದ ಇ.ಡಿ

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾರಿ ನಿರ್ದೇಶನಾಲಯವು ಸತತ 8 ನೇ ಬಾರಿಗೆ ಸಮನ್ಸ್‌ ನೀಡಿದೆ.
Last Updated 27 ಫೆಬ್ರುವರಿ 2024, 9:33 IST
ಅಬಕಾರಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್‌ಗೆ 8ನೇ ಬಾರಿ ಸಮನ್ಸ್ ನೀಡಿದ ಇ.ಡಿ
ADVERTISEMENT

ಕೇಜ್ರಿವಾಲ್ ಚುನಾವಣಾ ಪ್ರಚಾರದಲ್ಲಿ ಭಾಗಿಯಾದಂತೆ ತಡೆಯಲು ಬಿಜೆಪಿ ಹುನ್ನಾರ: ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಅಬಕಾರಿ ನೀತಿಯ ಹಗರಣದ ನಂಟಿರುವ ಹಣ ಅಕ್ರಮ ವರ್ಗಾಗಣೆ ಪ್ರಕರಣ ಸಂಬಂಧ ಜನವರಿ 18ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇ.ಡಿ) ನಾಲ್ಕನೇ ಬಾರಿ ಸಮನ್ಸ್ ಜಾರಿಗೊಳಿಸಿದೆ.
Last Updated 13 ಜನವರಿ 2024, 9:41 IST
ಕೇಜ್ರಿವಾಲ್ ಚುನಾವಣಾ ಪ್ರಚಾರದಲ್ಲಿ ಭಾಗಿಯಾದಂತೆ ತಡೆಯಲು ಬಿಜೆಪಿ ಹುನ್ನಾರ: ಎಎಪಿ

ದೆಹಲಿ ಅಬಕಾರಿ ನೀತಿ ಹಗರಣ: ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ಇ.ಡಿ ಸಮನ್ಸ್‌

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಅಬಕಾರಿ ನೀತಿಯ ಹಗರಣದ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಇದೇ 21ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಸೋಮವಾರ ಎರಡನೇ ಸಮನ್ಸ್‌ ಜಾರಿ ಮಾಡಿದೆ.
Last Updated 18 ಡಿಸೆಂಬರ್ 2023, 13:30 IST
ದೆಹಲಿ ಅಬಕಾರಿ ನೀತಿ ಹಗರಣ: ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ಇ.ಡಿ ಸಮನ್ಸ್‌

ಹಣ ಅಕ್ರಮ ವರ್ಗಾವಣೆ ಪ್ರಕರಣ: ಜಾರ್ಖಂಡ್‌ ಮುಖ್ಯಮಂತ್ರಿಗೆ ಇ.ಡಿಯಿಂದ ಸಮನ್ಸ್‌

ಭೂ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್‌ ನೀಡಿದೆ ಎಂದು ಮಂಗಳವಾರ ಮೂಲಗಳು ತಿಳಿಸಿವೆ.
Last Updated 11 ಡಿಸೆಂಬರ್ 2023, 4:39 IST
ಹಣ ಅಕ್ರಮ ವರ್ಗಾವಣೆ ಪ್ರಕರಣ: ಜಾರ್ಖಂಡ್‌ ಮುಖ್ಯಮಂತ್ರಿಗೆ ಇ.ಡಿಯಿಂದ ಸಮನ್ಸ್‌
ADVERTISEMENT
ADVERTISEMENT
ADVERTISEMENT