ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Educational Institutions

ADVERTISEMENT

ಬಾಂಗ್ಲಾದೇಶದಲ್ಲಿ ತಗ್ಗಿದ ಹಿಂಸಾಚಾರ: ಶಾಲಾ–ಕಾಲೇಜು ಪುನರಾರಂಭ

ಧಾನಿಯಾಗಿದ್ದ ಶೇಖ್ ಹಸೀನಾ ಪದಚ್ಯುತಿಗೆ ಕಾರಣವಾದ ವಿದ್ಯಾರ್ಥಿಗಳ ನೇತೃತ್ವದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದರಿಂದ, ಬಾಂಗ್ಲಾದೇಶದಲ್ಲಿ ಒಂದು ತಿಂಗಳಿನಿಂದ ಮುಚ್ಚಿದ್ದ ಶಾಲಾ–ಕಾಲೇಜುಗಳು, ವಿಶ್ವವಿದ್ಯಾಲಯಗಳು ಸೇರಿದಂತೆ ಎಲ್ಲ ಶಿಕ್ಷಣ ಸಂಸ್ಥೆಗಳು ಭಾನುವಾರದಿಂದ ಪುನರಾರಂಭಗೊಂಡವು.
Last Updated 18 ಆಗಸ್ಟ್ 2024, 13:46 IST
ಬಾಂಗ್ಲಾದೇಶದಲ್ಲಿ ತಗ್ಗಿದ ಹಿಂಸಾಚಾರ: ಶಾಲಾ–ಕಾಲೇಜು ಪುನರಾರಂಭ

Ram Mandir: ಜ.22ರಂದು ಉ.ಪ್ರದೇಶದಲ್ಲಿ ಶಾಲೆಗಳಿಗೆ ರಜೆ, ಮದ್ಯದಂಗಡಿ ಬಂದ್

ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ದಿನದಂದು (ಜನವರಿ 22) ರಾಜ್ಯದಾದ್ಯಂತ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನಿರ್ದೇಶನ ನೀಡಿದ್ದಾರೆ.
Last Updated 9 ಜನವರಿ 2024, 13:36 IST
Ram Mandir: ಜ.22ರಂದು ಉ.ಪ್ರದೇಶದಲ್ಲಿ ಶಾಲೆಗಳಿಗೆ ರಜೆ, ಮದ್ಯದಂಗಡಿ ಬಂದ್

ಅನುದಾನಿತ ಶಿಕ್ಷಣ ಸಂಸ್ಥೆಗಳ ಖಾಲಿ ಹುದ್ದೆ ಭರ್ತಿಗೆ ಚಿಂತನೆ: ಸಚಿವ ಮಧು ಬಂಗಾರಪ್ಪ

‘ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಸಕಾರಾತ್ಮಕ ಚಿಂತನೆ ನಡೆಸಿದ್ದು, ಈ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಲಾಗುವುದು’ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
Last Updated 26 ನವೆಂಬರ್ 2023, 20:55 IST
ಅನುದಾನಿತ ಶಿಕ್ಷಣ ಸಂಸ್ಥೆಗಳ ಖಾಲಿ ಹುದ್ದೆ ಭರ್ತಿಗೆ ಚಿಂತನೆ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಟ್ಯಾಪ್‌ರೂಟ್‌ ವಿದ್ಯಾಸಂಸ್ಥೆಗಳ ಕ್ರೀಡಾಮೇಳ ಸಂಭ್ರಮ

ಟ್ಯಾಪ್‌ರೂಟ್‌ ವಿದ್ಯಾಸಂಸ್ಥೆಗಳ ಬೃಹತ್ ಕ್ರೀಡಾಮೇಳ ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಿತು.
Last Updated 3 ಸೆಪ್ಟೆಂಬರ್ 2023, 16:23 IST
ಬೆಂಗಳೂರು: ಟ್ಯಾಪ್‌ರೂಟ್‌ ವಿದ್ಯಾಸಂಸ್ಥೆಗಳ ಕ್ರೀಡಾಮೇಳ ಸಂಭ್ರಮ

ಭಯ ಹುಟ್ಟಿಸಲು ಸಿಬಿಐ ದಾಳಿ: ಡಿ.ಕೆ.ಶಿವಕುಮಾರ್‌ ಆಕ್ರೋಶ

‘ನಾನು ಯಾರಿಗೂ ಸಹಾಯ ಮಾಡಬಾರದು– ಸಹಾಯ ಪಡೆಯಬಾರದು, ಯಾರಿಗೂ ಸಾಲ ಕೊಡಬಾರದು– ತಗೆದುಕೊಳ್ಳಬಾರದು, ಸಂಘಟನೆಯಲ್ಲೂ ತೊಡಗಬಾರದು ಎಂಬ ರೀತಿಯಲ್ಲಿ ಭಯ ಹುಟ್ಟಿಸುತ್ತಿದ್ದಾರೆ. ಸಿಬಿಐ, ಇಡಿ ದಾಳಿಯ ಉದ್ದೇಶವೇ ಇದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಹೇಳಿದರು.‌
Last Updated 20 ಡಿಸೆಂಬರ್ 2022, 16:17 IST
ಭಯ ಹುಟ್ಟಿಸಲು ಸಿಬಿಐ ದಾಳಿ: ಡಿ.ಕೆ.ಶಿವಕುಮಾರ್‌ ಆಕ್ರೋಶ

ವಿ.ವಿಗಳ ಶೈಕ್ಷಣಿಕ ಗುಣಮಟ್ಟ ಪಾತಾಳಕ್ಕೆ; ಭಗೀರಥ ಸ್ಪರ್ಶ ಬೇಕು ಕಾಯಕಲ್ಪಕ್ಕೆ

ಸಂಪಾದಕೀಯ
Last Updated 26 ಸೆಪ್ಟೆಂಬರ್ 2022, 19:30 IST
ವಿ.ವಿಗಳ ಶೈಕ್ಷಣಿಕ ಗುಣಮಟ್ಟ ಪಾತಾಳಕ್ಕೆ; ಭಗೀರಥ ಸ್ಪರ್ಶ ಬೇಕು ಕಾಯಕಲ್ಪಕ್ಕೆ

ನ್ಯಾಷನಲ್ ಹಿಲ್‌ವ್ಯೂ ಪಬ್ಲಿಕ್ ಶಾಲೆಗೆ ಬಾಂಬ್ ಬೆದರಿಕೆ: ಬಾಲಕ ವಶಕ್ಕೆ

ರಾಜರಾಜೇಶ್ವರಿ ನಗರದ ‘ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್‌’ಗೆ ಬಾಂಬ್ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಬಾಲಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆತನೇ ಇ-ಮೇಲ್ ಕಳುಹಿಸಿದ್ದನೆಂಬ ಮಾಹಿತಿ ತನಿಖೆಯಿಂದ ಗೊತ್ತಾಗಿದೆ.
Last Updated 19 ಜುಲೈ 2022, 10:18 IST
ನ್ಯಾಷನಲ್ ಹಿಲ್‌ವ್ಯೂ ಪಬ್ಲಿಕ್ ಶಾಲೆಗೆ ಬಾಂಬ್ ಬೆದರಿಕೆ: ಬಾಲಕ ವಶಕ್ಕೆ
ADVERTISEMENT

ಪರೀಕ್ಷೆ ಮುಂದೂಡಲು ವಿದ್ಯಾರ್ಥಿ ಬಾಂಬ್ ಬೆದರಿಕೆ: ತಂದೆ ಲ್ಯಾಪ್‌ಟಾಪ್‌ನಿಂದ ಮೇಲ್

ರಾಜರಾಜೇಶ್ವರಿನಗರದ ನ್ಯಾಷನಲ್‌ ಹಿಲ್‌ವ್ಯೂ ಪಬ್ಲಿಕ್ ಸ್ಕೂಲ್‌ಗೆ ಬಾಂಬ್ ಬೆದರಿಕೆ ಹಾಕಿದ್ದು, ಅದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.
Last Updated 19 ಜುಲೈ 2022, 10:07 IST
ಪರೀಕ್ಷೆ ಮುಂದೂಡಲು ವಿದ್ಯಾರ್ಥಿ ಬಾಂಬ್ ಬೆದರಿಕೆ: ತಂದೆ ಲ್ಯಾಪ್‌ಟಾಪ್‌ನಿಂದ ಮೇಲ್

ಬೀದರ್: ಕನ್ನಡ ಶಾಲೆಗಳ ಉಳಿವಿಗೆ ಹೋರಾಟ ನಡೆಸಲು ನಿರ್ಧಾರ

ಕನ್ನಡ ಶಾಲೆ ಆರಂಭಿಸಲು ಹಲವು ನಿಯಮ
Last Updated 21 ಫೆಬ್ರುವರಿ 2022, 12:11 IST
ಬೀದರ್: ಕನ್ನಡ ಶಾಲೆಗಳ ಉಳಿವಿಗೆ ಹೋರಾಟ ನಡೆಸಲು ನಿರ್ಧಾರ

ಕೋವಿಡ್‌: ತೆಲಂಗಾಣ- ಶಾಲೆಗಳ ರಜೆ ಅವಧಿ ವಿಸ್ತರಣೆ, ತಮಿಳುನಾಡಿನಲ್ಲೂ ಶಾಲೆ ಬಂದ್

ಕೋವಿಡ್ ಪ್ರಕರಣಗಳ ಹೆಚ್ಚಳದ ಹಿನ್ನೆಲೆ ರಾಜ್ಯ ಸರ್ಕಾರವು ಎಲ್ಲಾ ಶಿಕ್ಷಣ ಸಂಸ್ಥೆಗಳ ರಜಾ ಅವಧಿಯನ್ನು ಜನವರಿ 30 ರವರೆಗೆ ವಿಸ್ತರಿಸಲಾಗಿದೆ.
Last Updated 16 ಜನವರಿ 2022, 12:04 IST
ಕೋವಿಡ್‌: ತೆಲಂಗಾಣ- ಶಾಲೆಗಳ ರಜೆ ಅವಧಿ ವಿಸ್ತರಣೆ, ತಮಿಳುನಾಡಿನಲ್ಲೂ ಶಾಲೆ ಬಂದ್
ADVERTISEMENT
ADVERTISEMENT
ADVERTISEMENT