ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

Eelection Commission of India

ADVERTISEMENT

ಮತಗಟ್ಟೆಗಳಲ್ಲಿ ಮೊಬೈಲ್ ನಿಷೇಧ ಕಾನೂನು ಬಾಹಿರವಲ್ಲ: ಬಾಂಬೆ ಹೈಕೋರ್ಟ್

ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವ ಭಾರತದ ಚುನಾವಣಾ ಆಯೋಗದ ನಿರ್ಧಾರ ಕಾನೂನು ಬಾಹಿರವಲ್ಲ ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
Last Updated 18 ನವೆಂಬರ್ 2024, 11:27 IST
ಮತಗಟ್ಟೆಗಳಲ್ಲಿ ಮೊಬೈಲ್ ನಿಷೇಧ ಕಾನೂನು ಬಾಹಿರವಲ್ಲ: ಬಾಂಬೆ ಹೈಕೋರ್ಟ್

ಕೇರಳ | ಕಾಂಗ್ರೆಸ್‌ ನಾಯಕರಿದ್ದ ಕೊಠಡಿ ಮೇಲೆ ದಾಳಿ: ವರದಿ ಕೇಳಿದ ಚುನಾವಣಾ ಆಯೋಗ

ಕೇರಳದ ಪಾಲಕ್ಕಾಡ್‌ನಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಿದ್ದ ಹೋಟೆಲ್‌ ಕೊಠಡಿಗಳ ಮೇಲೆ, ಚುನಾವಣೆಗಾಗಿ ಅಕ್ರಮವಾಗಿ ಹಣ ಇಟ್ಟಿರುವ ಶಂಕೆಯಡಿ ಪೊಲೀಸರು ದಾಳಿ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ವರದಿ ಕೇಳಿದೆ.
Last Updated 7 ನವೆಂಬರ್ 2024, 16:22 IST
ಕೇರಳ | ಕಾಂಗ್ರೆಸ್‌ ನಾಯಕರಿದ್ದ ಕೊಠಡಿ ಮೇಲೆ ದಾಳಿ: ವರದಿ ಕೇಳಿದ ಚುನಾವಣಾ ಆಯೋಗ

Maharashtra | ಕಾರಿನಲ್ಲಿ ಸಾಗಿಸುತ್ತಿದ್ದ ₹24 ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ

ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಸುಪಾ ಟೋಲ್ ಪ್ಲಾಜಾ ಬಳಿ ಚುನಾವಣಾ ಆಯೋಗದ ಸ್ಟ್ಯಾಟಿಕ್ ಸರ್ವೈಲೆನ್ಸ್ (ಎಸ್‌ಎಸ್‌ಟಿ) ತಂಡವು ಸುಮಾರು ₹24 ಕೋಟಿ ರೂಪಾಯಿ ಮೌಲ್ಯದ ವಜ್ರ, ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 2 ನವೆಂಬರ್ 2024, 9:50 IST
Maharashtra | ಕಾರಿನಲ್ಲಿ ಸಾಗಿಸುತ್ತಿದ್ದ ₹24 ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ

Karnataka By Elections |ನ.13ರಂದು ಚನ್ನಪಟ್ಟಣ, ಸಂಡೂರು,ಶಿಗ್ಗಾಂವಿ ಉಪಚುನಾವಣೆ

ರಾಜ್ಯದ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯನ್ನು ನವೆಂಬರ್ 13ರಂದು ನಡೆಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.
Last Updated 15 ಅಕ್ಟೋಬರ್ 2024, 10:49 IST
Karnataka By Elections |ನ.13ರಂದು ಚನ್ನಪಟ್ಟಣ, ಸಂಡೂರು,ಶಿಗ್ಗಾಂವಿ ಉಪಚುನಾವಣೆ

LS Polls 2024 | ದೇಶದಾದ್ಯಂತ 64.2 ಕೋಟಿ ಜನರಿಂದ ಮತದಾನ: ಚುನಾವಣಾ ಆಯೋಗ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶದಾದ್ಯಂತ 31.2 ಕೋಟಿ ಮಹಿಳಾ ಮತದಾರರು ಸೇರಿ 64.2 ಕೋಟಿ ಮತದಾರರು ಹಕ್ಕು ಚಲಾಯಿಸಿದ್ದು ವಿಶ್ವ ದಾಖಲೆ ನಿರ್ಮಿಸಿದೆ ಎಂದು ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್‌ ಕುಮಾರ್‌ ಸೋಮವಾರ ತಿಳಿಸಿದ್ದಾರೆ.
Last Updated 3 ಜೂನ್ 2024, 10:15 IST
LS Polls 2024 | ದೇಶದಾದ್ಯಂತ 64.2 ಕೋಟಿ ಜನರಿಂದ ಮತದಾನ: ಚುನಾವಣಾ ಆಯೋಗ

‘ಇಂಡಿಯಾ’ ಕೂಟಕ್ಕೆ ಬಾಹ್ಯ ಬೆಂಬಲ: ಮಮತಾ ಬ್ಯಾನರ್ಜಿ

ಕೇಂದ್ರದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಸರ್ಕಾರ ರಚಿಸಲು ಟಿಎಂಸಿಯು ಬಾಹ್ಯ ಬೆಂಬಲ ನೀಡಲಿದೆ ಎಂದು ಪಕ್ಷದ ಮುಖ್ಯಸ್ಥೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು.
Last Updated 15 ಮೇ 2024, 15:34 IST
‘ಇಂಡಿಯಾ’ ಕೂಟಕ್ಕೆ ಬಾಹ್ಯ ಬೆಂಬಲ: ಮಮತಾ ಬ್ಯಾನರ್ಜಿ

ಆಂಧ್ರಪ್ರದೇಶ: ಇದೇ ಮೊದಲ ಬಾರಿಗೆ ಶೇ 81.86ರಷ್ಟು ದಾಖಲೆಯ ಮತದಾನ

ಆಂಧ್ರಪ್ರದೇಶದಲ್ಲಿ ಸೋಮವಾರ ನಡೆದ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಒಟ್ಟು ಶೇ 81.86 ಮತದಾನ ಆಗಿದೆ.
Last Updated 15 ಮೇ 2024, 13:35 IST
ಆಂಧ್ರಪ್ರದೇಶ: ಇದೇ ಮೊದಲ ಬಾರಿಗೆ ಶೇ 81.86ರಷ್ಟು ದಾಖಲೆಯ ಮತದಾನ
ADVERTISEMENT

ಆಂಧ್ರಪ್ರದೇಶದಲ್ಲಿ ಹಿಂಸಾಚಾರ: ಮುಖ್ಯ ಕಾರ್ಯದರ್ಶಿ, ಡಿಜಿಪಿಗೆ EC ಸಮನ್ಸ್‌

ಆಂಧ್ರಪ್ರದೇಶದಲ್ಲಿ ಚುನಾವಣಾ ಸಂದರ್ಭದಲ್ಲಿ ಹಿಂಸಾಚಾರ ನಿಯಂತ್ರಿಸುವಲ್ಲಿ ನಡೆದಿದೆ ಎನ್ನಲಾದ ಆಡಳಿತದ ವೈಫಲ್ಯ ಕುರಿತಾಗಿ ವಿವರಣೆ ನೀಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಚುನಾವಣಾ ಆಯೋಗ ಇಂದು (ಬುಧವಾರ) ಸಮನ್ಸ್‌ ಜಾರಿಗೊಳಿಸಿದೆ.
Last Updated 15 ಮೇ 2024, 11:07 IST
ಆಂಧ್ರಪ್ರದೇಶದಲ್ಲಿ ಹಿಂಸಾಚಾರ: ಮುಖ್ಯ ಕಾರ್ಯದರ್ಶಿ, ಡಿಜಿಪಿಗೆ EC ಸಮನ್ಸ್‌

ಇವಿಎಂ, ವಿವಿ–ಪ್ಯಾಟ್‌ ಮತಗಳ ಹೋಲಿಕೆ: ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ಮತ ಎಣಿಕೆ ವೇಳೆ ಇವಿಎಂಗಳಲ್ಲಿನ ಮತಗಳು ಮತ್ತು ವಿವಿ– ಪ್ಯಾಟ್‌ನಲ್ಲಿನ ಮತಗಳನ್ನು ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಸಿದ್ದ ಎಲ್ಲ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಇಂದು (ಶುಕ್ರವಾರ) ವಜಾಗೊಳಿಸಿದೆ.
Last Updated 26 ಏಪ್ರಿಲ್ 2024, 5:22 IST
ಇವಿಎಂ, ವಿವಿ–ಪ್ಯಾಟ್‌ ಮತಗಳ ಹೋಲಿಕೆ: ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ಆಳ–ಅಗಲ: ವಿವಿ –ಪ್ಯಾಟ್‌– ಪೂರ್ಣ ಎಣಿಕೆ ಸಾಧ್ಯವೇ? ECIಗೆ ಸುಪ್ರೀಂ ಪ್ರಶ್ನೆ

ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಪ್ರಶ್ನೆ
Last Updated 19 ಏಪ್ರಿಲ್ 2024, 0:25 IST
ಆಳ–ಅಗಲ: ವಿವಿ –ಪ್ಯಾಟ್‌– ಪೂರ್ಣ ಎಣಿಕೆ ಸಾಧ್ಯವೇ? ECIಗೆ ಸುಪ್ರೀಂ ಪ್ರಶ್ನೆ
ADVERTISEMENT
ADVERTISEMENT
ADVERTISEMENT