ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Election Commission of India

ADVERTISEMENT

Assembly Polls|ಮಹಾರಾಷ್ಟ್ರದ 288, ಜಾರ್ಖಂಡ್‌ನ 38 ಕ್ಷೇತ್ರಗಳಲ್ಲಿ ಮತದಾನ ಆರಂಭ

ಮಹಾರಾಷ್ಟ್ರದ ಎಲ್ಲಾ 288 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು (ಬುಧವಾರ) ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
Last Updated 20 ನವೆಂಬರ್ 2024, 2:14 IST
Assembly Polls|ಮಹಾರಾಷ್ಟ್ರದ 288, ಜಾರ್ಖಂಡ್‌ನ 38 ಕ್ಷೇತ್ರಗಳಲ್ಲಿ ಮತದಾನ ಆರಂಭ

Maharashtra Polls |ನೀತಿ ಸಂಹಿತೆ ಉಲ್ಲಂಘನೆ: BJP ನಾಯಕ ತಾವ್ಡೆ ವಿರುದ್ಧ 2 FIR

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಾಗಿ ಪಾಲ್ಘರ್‌ನ ಹೋಟೆಲ್‌ನಲ್ಲಿ ಮತದಾರರಿಗೆ ನಗದು ಹಂಚಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತ್ತು ಪಕ್ಷದ ಅಭ್ಯರ್ಥಿ ರಾಜನ್ ನಾಯಕ್ ವಿರುದ್ಧ ಪೊಲೀಸರು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.
Last Updated 20 ನವೆಂಬರ್ 2024, 1:56 IST
Maharashtra Polls |ನೀತಿ ಸಂಹಿತೆ ಉಲ್ಲಂಘನೆ: BJP ನಾಯಕ ತಾವ್ಡೆ ವಿರುದ್ಧ 2 FIR

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಪ್ರತಿಕ್ರಿಯಿಸಲು ಕಾಲಾವಕಾಶ ಕೋರಿದ ‘ಕೈ’, BJP

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ದೂರುಗಳಿಗೆ ಪ್ರತಿಕ್ರಿಯೆ ನೀಡಲು ಏಳು ದಿನಗಳ ಕಾಲಾವಕಾಶ ನೀಡುವಂತೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಚುನಾವಣಾ ಆಯೋಗಕ್ಕೆ ಮನವಿ ಮಾಡಿವೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಪಿಟಿಐ’ ವರದಿ ಮಾಡಿದೆ.
Last Updated 18 ನವೆಂಬರ್ 2024, 8:24 IST
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಪ್ರತಿಕ್ರಿಯಿಸಲು ಕಾಲಾವಕಾಶ ಕೋರಿದ ‘ಕೈ’, BJP

ಆರೋಪಗಳಿಗೆ ಉತ್ತರಿಸಿ: JP ನಡ್ಡಾ, ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗ ಸೂಚನೆ

ಬಿಜೆಪಿ ಹಾಗೂ ಕಾಂಗ್ರೆಸ್‌ನಿಂದ ಚುನಾವಣಾ ಆಯೋಗಕ್ಕೆ ದೂರು
Last Updated 16 ನವೆಂಬರ್ 2024, 14:22 IST
ಆರೋಪಗಳಿಗೆ ಉತ್ತರಿಸಿ: JP ನಡ್ಡಾ, ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗ ಸೂಚನೆ

ರಾಷ್ಟ್ರ ಲಾಂಛನ ಕುರಿತು ಟೀಕೆ: ಬಂಗಾಳದ BJP ಅಧ್ಯಕ್ಷರಿಗೆ EC ಶೋಕಾಸ್ ನೋಟಿಸ್

ರಾಷ್ಟ್ರ ಲಾಂಛನ ಮತ್ತು ಪಶ್ಚಿಮ ಬಂಗಾಳ ಪೊಲೀಸರ ಬಗ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿರುವ ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್‌ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
Last Updated 11 ನವೆಂಬರ್ 2024, 11:35 IST
ರಾಷ್ಟ್ರ ಲಾಂಛನ ಕುರಿತು ಟೀಕೆ: ಬಂಗಾಳದ BJP ಅಧ್ಯಕ್ಷರಿಗೆ EC ಶೋಕಾಸ್ ನೋಟಿಸ್

Maharashtra Elections | ವ್ಯಾನ್‌ನಲ್ಲಿ ಸಾಗಿಸುತ್ತಿದ್ದ ₹3.70 ಕೋಟಿ ನಗದು ವಶ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ವ್ಯಾನ್‌ನಲ್ಲಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ₹3.70 ಕೋಟಿಗೂ ಹೆಚ್ಚು ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
Last Updated 9 ನವೆಂಬರ್ 2024, 7:29 IST
Maharashtra Elections | ವ್ಯಾನ್‌ನಲ್ಲಿ ಸಾಗಿಸುತ್ತಿದ್ದ ₹3.70 ಕೋಟಿ ನಗದು ವಶ

Maharashtra | ಕಾರಿನಲ್ಲಿ ಸಾಗಿಸುತ್ತಿದ್ದ ₹24 ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ

ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಸುಪಾ ಟೋಲ್ ಪ್ಲಾಜಾ ಬಳಿ ಚುನಾವಣಾ ಆಯೋಗದ ಸ್ಟ್ಯಾಟಿಕ್ ಸರ್ವೈಲೆನ್ಸ್ (ಎಸ್‌ಎಸ್‌ಟಿ) ತಂಡವು ಸುಮಾರು ₹24 ಕೋಟಿ ರೂಪಾಯಿ ಮೌಲ್ಯದ ವಜ್ರ, ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 2 ನವೆಂಬರ್ 2024, 9:50 IST
Maharashtra | ಕಾರಿನಲ್ಲಿ ಸಾಗಿಸುತ್ತಿದ್ದ ₹24 ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ
ADVERTISEMENT

ಪರಿಷ್ಕೃತ ಕರಡು ಪಟ್ಟಿ ಪ್ರಕಟ: ಬೆಂಗಳೂರು ನಗರದಲ್ಲಿ 1.02 ಕೋಟಿ ಮತದಾರರು

ಜನವರಿ 6ರಂದು ಅಂತಿಮ ಪಟ್ಟಿ
Last Updated 29 ಅಕ್ಟೋಬರ್ 2024, 23:30 IST
ಪರಿಷ್ಕೃತ ಕರಡು ಪಟ್ಟಿ ಪ್ರಕಟ: ಬೆಂಗಳೂರು ನಗರದಲ್ಲಿ 1.02 ಕೋಟಿ ಮತದಾರರು

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ಎಂದ ಕಾಂಗ್ರೆಸ್‌ಗೆ ತಿರುಗೇಟು: ECI ಪತ್ರ

‘ಇಡೀ ಚುನಾವಣಾ ಫಲಿತಾಂಶದ ವಿಶ್ವಾಸಾರ್ಹತೆ ಕುರಿತು ಸಾಮಾನ್ಯ ಅನುಮಾನದ ಹೊಗೆಯನ್ನು ಕಾಂಗ್ರೆಸ್ ಪಕ್ಷವು ಹಿಂದಿನಂತೆಯೇ ಈಗಲೂ ಹರಡುವ ಕೆಲಸ ಮಾಡುತ್ತಿದೆ’ ಎಂದು ಹೇಳುವ ಮೂಲಕ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾಂಗ್ರೆಸ್‌ನ ಆರೋಪವನ್ನು ಕೇಂದ್ರ ಚುನಾವಣಾ ಆಯೋಗ ತಳ್ಳಿಹಾಕಿದೆ.
Last Updated 29 ಅಕ್ಟೋಬರ್ 2024, 15:40 IST
ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ಎಂದ ಕಾಂಗ್ರೆಸ್‌ಗೆ ತಿರುಗೇಟು: ECI ಪತ್ರ

DGPಯನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ: ಜಾರ್ಖಂಡ್‌ ಸರ್ಕಾರಕ್ಕೆ ಚುನಾವಣಾ ಆಯೋಗ

‘ಪೊಲೀಸ್‌ ಮಹಾ ನಿರ್ದೇಶಕರಾಗಿ (ಡಿಜಿಪಿ) ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಅನುರಾಗ್‌ ಗುಪ್ತಾ ಅವರನ್ನು ತಕ್ಷಣದಿಂದಲೇ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು’ ಎಂದು ಚುನಾವಣಾ ಆಯೋಗವು ಜಾರ್ಖಂಡ್‌ ಸರ್ಕಾರಕ್ಕೆ ಶನಿವಾರ ನಿರ್ದೇಶನ ನೀಡಿದೆ.
Last Updated 19 ಅಕ್ಟೋಬರ್ 2024, 11:22 IST
DGPಯನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ: ಜಾರ್ಖಂಡ್‌ ಸರ್ಕಾರಕ್ಕೆ ಚುನಾವಣಾ ಆಯೋಗ
ADVERTISEMENT
ADVERTISEMENT
ADVERTISEMENT