ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Election Interview
ADVERTISEMENT
ಕೊಪ್ಪಳ: ರಾಜಶೇಖರ ಹಿಟ್ನಾಳ ಸಂದರ್ಶನ– ‘ಜಾತಿ ರಾಜಕಾರಣ ಮಾಡಿಲ್ಲ’
ದೆಹಲಿ ಮಟ್ಟದಲ್ಲಿ ಕೆಲಸ ಮಾಡಿಸಿಕೊಂಡು ಬರುವಷ್ಟು ಸಂಪರ್ಕ ತಮಗೆ ಇರುವುದರಿಂದ ತಾವೇ ಸಮರ್ಥ ಎದುರಾಳಿ ಎಂಬುವುದು ರಾಜಶೇಖರ ಅವರ ವಿಶ್ವಾಸ. ಬಿರುಸಿನ ಪ್ರಚಾರದ ನಡುವೆ ಒಂದಿಷ್ಟು ಮನಬಿಚ್ಚಿ ಮಾತನಾಡಿದ್ದು ಹೀಗೆ.
Last Updated 6 ಜೂನ್ 2019, 14:25 IST
ನಿತಿನ್ ಗಡ್ಕರಿ ಸಂದರ್ಶನ: ’ವಾಯುದಾಳಿಯನ್ನು ಯಾರೂ ರಾಜಕೀಯಕ್ಕೆ ಬಳಸಬಾರದು’
ಬಿಜೆಪಿಯಲ್ಲಿ ನಿತಿನ್ ಗಡ್ಕರಿ ಅವರದು ಪ್ರಧಾನಿ ನರೇಂದ್ರ ಮೋದಿ ನಂತರದ ಸ್ಥಾನ. ಸಾರಿಗೆ, ಜಲ ಸಂಪನ್ಮೂಲ ಮತ್ತು ಗಂಗಾ ಶುದ್ಧೀಕರಣದಂತಹ ಮಹತ್ವದ ಖಾತೆಗಳನ್ನು ನಿರ್ವಹಿಸುತ್ತಿದ್ದಾರೆ.
Last Updated 9 ಮೇ 2019, 18:25 IST
ಹಿಂಸಾಚಾರಗಳಿಗೆ ಮಮತಾ ನೇರ ಹೊಣೆ: ಬಾಬುಲ್ ಸುಪ್ರಿಯೊ
ಸಂಗೀತ ಕ್ಷೇತ್ರದಿಂದ ಚುನಾವಣಾ ಕಣಕ್ಕೆ ಧುಮುಕಿದ ಮೊದಲ ಯತ್ನದಲ್ಲಿಯೇ ಬಾಬುಲ್ ಸುಪ್ರಿಯೊ ಅವರು ಜಯಗಳಿಸಿ, ಮೋದಿ ಸಂಪುಟದಲ್ಲಿ ಸಚಿವರೂ ಆಗಿದ್ದರು. ಪಶ್ಚಿಮ ಬಂಗಾಳದ ಅಸನ್‌ಸೋಲ್ ಲೋಕಸಭಾ ಕ್ಷೇತ್ರದಿಂದ ಮರು ಆಯ್ಕೆ ಬಯಸಿರುವ ಅವರಿಗೆ ಈ ಬಾರಿ ನಟಿ, ತೃಣಮೂಲ ಕಾಂಗ್ರೆಸ್‌ನ ಮೂನ್ ಮೂನ್ ಸೇನ್ ಎದುರಾಳಿ. ಮೂನ್ ಮೂನ್ ಸೇನ್ ಅವರನ್ನು ಸಮರ್ಥ ಎದುರಾಳಿ ಎಂದೇ ಸುಪ್ರಿಯೊ ಪರಿಗಣಿಸಿಲ್ಲ. ‘ಪ್ರಜಾವಾಣಿ’ಯ ಸೌಮ್ಯ ದಾಸ್ ಜೊತೆ ಸುಪ್ರಿಯೊ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.
Last Updated 9 ಮೇ 2019, 18:11 IST
ಮೋದಿ ಧರ್ಮಾಂಧರ ಮುಂದಾಳು: ಶಶಿ ತರೂರ್
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಬಿಟ್ಟರೆ, ಕೇರಳದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಮುಖಂಡರಲ್ಲಿ ಶಶಿ ತರೂರ್ ಪ್ರಮುಖರು. ತಿರುವನಂತಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ತರೂರ್, ‘ನನಗೆ ಇಲ್ಲಿ ಬಿಜೆಪಿ ಎದುರಾಳಿಯೇ ವಿನಾ ಎಡರಂಗ ಅಲ್ಲ’ ಎನ್ನುತ್ತಾರೆ. ಮೋದಿ ಅವರನ್ನು ತೀವ್ರವಾಗಿ ಟೀಕೆಗೆ ಒಳಪಡಿಸಿದ ಅವರು, ‘ಮೋದಿ ಧರ್ಮಾಂಧರ ಮುಂದಾಳುವಿನಂತೆ ಕಾಣುತ್ತಾರೆ’ ಎನ್ನುತ್ತಾರೆ. ತರೂರ್ ಜೊತೆ ‘ಪ್ರಜಾವಾಣಿ’ ನಡೆಸಿದ ಸಂದರ್ಶನದ ಆಯ್ದ ಭಾಗ ಇಲ್ಲಿದೆ.
Last Updated 9 ಮೇ 2019, 17:53 IST
ಮೈತ್ರಿಯಿಂದ ತೊಂದರೆಯೇ ಇಲ್ಲ
ದೇಶದ ಅಭಿವೃದ್ಧಿ, ಭದ್ರತೆಗೆ ಮತದಾರರ ಆದ್ಯತೆ: ಮೋದಿ ಸುನಾಮಿಗೆ 2 ಲಕ್ಷ ಅಂತರದ ಜಯ ನಿಶ್ಚಿತ
Last Updated 3 ಮೇ 2019, 17:22 IST
ಕರಾವಳಿ ಅಲೆ ಎದುರು ಮೋದಿ ಅಲೆ ಗೌಣ
ಇದು ಸಾರ್ವತ್ರಿಕ ಚುನಾವಣೆ. ನಾನು ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ. ಚುನಾವಣೆ ಎಂದ ಮೇಲೆ ಎದುರಾಳಿಗಳು ಇರುವುದು ಸಹಜ. –ಮಿಥುನ್ ರೈ
Last Updated 3 ಮೇ 2019, 17:21 IST
ಮೋದಿ ಅಲೆ ಎಂಬುದು ಭ್ರಮೆ : ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್
ಬೆಂಗಳೂರು ಗ್ರಾಮಾಂತರ ಕ್ಷೇತ್ರ
Last Updated 3 ಮೇ 2019, 15:56 IST
ADVERTISEMENT
ಸುಮಲತಾ ಗೆದ್ದರೆ ಬಿಜೆಪಿ ಸೇರಲಿದ್ದಾರೆ: ಡಿ.ವಿ.ಸದಾನಂದ ಗೌಡ
ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಬೆಂಗಳೂರು ಕಚೇರಿಯಲ್ಲಿ ಸೋಮವಾರ ನಡೆದ ‘ಪ್ರಜಾ ಮತ’ ಸಂವಾದ ಕಾರ್ಯಕ್ರಮದಲ್ಲಿ ಕೇಂದ್ರ ಸಾಂಖ್ಯಿಕಸಚಿವ ಡಿ.ವಿ. ಸದಾನಂದ ಗೌಡ ಭಾಗವಹಿಸಿದರು.
Last Updated 3 ಮೇ 2019, 14:50 IST
ಪಕೋಡ ಮಾರುವುದೂ ಉದ್ಯೋಗ; ಸದಾನಂದ ಗೌಡ
‘ಉದ್ಯೋಗ ಎಂದರೆ ಸರ್ಕಾರಿ ಕೆಲಸವಷ್ಟೇ ಅಲ್ಲ. ಪಕೋಡ ಮಾಡುವುದು, ಮಾರುವುದೂ ಕೂಡ ಉದ್ಯೋಗ. ಯಾವುದರಿಂದ ಜೀವನ ನಿರ್ವಹಣೆ ಸಾಧ್ಯವೋ ಅವೆಲ್ಲವೂ ಉದ್ಯೋಗಗಳೇ’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು.
Last Updated 3 ಮೇ 2019, 14:47 IST
‘ಚುನಾವಣೆ ಬಂದಾಗ ದೊಡ್ಡ ಯೋಜನೆಗಳ ನೆನಪು’
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಸತತ ಎರಡು ಸಲ ಗೆದ್ದಿರುವ ಪಿ.ಸಿ.ಮೋಹನ್ ಅವರು ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಎರಡು ಸಲ (1999–2008) ಗೆಲುವು ಸಾಧಿಸಿದ್ದರು
Last Updated 3 ಮೇ 2019, 14:06 IST
ADVERTISEMENT
<
1
2
...
7
>
ADVERTISEMENT
ADVERTISEMENT