ವನ್ಯಜೀವಿಗಳ ಸಾವಿಗೆ ವಿದ್ಯುತ್ ತಂತಿ ಕಂಟಕ: ಎಸ್ಕಾಂಗಳಿಗೆ ಹೈಕೋರ್ಟ್ ನೋಟಿಸ್
‘ರಾಜ್ಯದಲ್ಲಿ ಆನೆಗಳು ಅಸಹಜ ಸಾವಿಗೆ ಈಡಾಗುತ್ತಿವೆ’ ಎಂಬ ಸುದ್ದಿ ಮಾಧ್ಯಮಗಳ ವರದಿ ಆಧರಿಸಿ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.Last Updated 19 ಜುಲೈ 2024, 15:33 IST