ಸೋಮವಾರ, 18 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Emergency Declaration
ADVERTISEMENT
‘ಎಮರ್ಜೆನ್ಸಿ’ ಚಿತ್ರದ ಕೆಲ ಭಾಗಗಳ ಕಡಿತಕ್ಕೆ ಕಂಗನಾ ಒಪ್ಪಿಗೆ: ಹೈಕೋರ್ಟ್‌ಗೆ CBFC
ಪರಿಷ್ಕರಣಾ ಸಮಿತಿ ಶಿಫಾರಸು ಮಾಡಿದಂತೆ ‘ಎಮರ್ಜೆನ್ಸಿ’ ಸಿನಿಮಾದಲ್ಲಿ ಕೆಲ ಭಾಗಗಳನ್ನು ಕಡಿತ ಮಾಡಲು ನಟಿ ಕಂಗನಾ ರನೌತ್ ಒಪ್ಪಿಗೆ ನೀಡಿದ್ದಾರೆ ಎಂದು ಚಲನಚಿತ್ರ ಪ್ರಮಾಣೀಕರಣ ಮಂಡಳಿಯು (ಸಿಬಿಎಫ್‌ಸಿ) ಸೋಮವಾರ ಬಾಂಬೆ ಹೈಕೋರ್ಟ್‌ಗೆ ತಿಳಿಸಿದೆ.
Last Updated 30 ಸೆಪ್ಟೆಂಬರ್ 2024, 11:16 IST
‘ಎಮರ್ಜೆನ್ಸಿ’ ಸಿನಿಮಾ: ತುರ್ತು ಪರಿಹಾರಕ್ಕೆ ಬಾಂಬೆ ಹೈಕೋರ್ಟ್ ನಕಾರ
ಸಂಸದೆ ಹಾಗೂ ನಟಿ ಕಂಗನಾ ರನೌತ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಎಮರ್ಜೆನ್ಸಿ’ ಸಿನಿಮಾಗೆ, ತುರ್ತಾಗಿ ಪ್ರಮಾಣಪತ್ರ ವಿತರಿಸುವಂತೆ ಸೆನ್ಸಾರ್ ಮಂಡಳಿಗೆ ನಿರ್ದೇಶನ ನೀಡಲು ಬಾಂಬೆ ಹೈಕೋರ್ಟ್ ಬುಧವಾರ ನಿರಾಕರಿಸಿದೆ.
Last Updated 4 ಸೆಪ್ಟೆಂಬರ್ 2024, 9:11 IST
ಎಮರ್ಜೆನ್ಸಿಗೆ ಸಿಗದ ಪ್ರಮಾಣಪತ್ರ; ನನ್ನ ಚಿತ್ರದ ಮೇಲೂ ತುರ್ತು ಪರಿಸ್ಥಿತಿ: ಕಂಗನಾ
ನಮ್ಮ ‘ಎಮರ್ಜೆನ್ಸಿ’ ಚಿತ್ರಕ್ಕೆ ಚಲನಚಿತ್ರ ಪ್ರಮಾಣೀಕರಣ ಮಂಡಳಿಯು (ಸಿಬಿಎಫ್‌ಸಿ) ಪ್ರಮಾಣಪತ್ರವನ್ನು ನೀಡದೆ ಮೀನಾಮೇಷ ಎಣಿಸುತ್ತಿದೆ. ಈ ಮೂಲಕ ನಮ್ಮ ಚಿತ್ರದ ಮೇಲೆ ತುರ್ತು ಪರಿಸ್ಥಿತಿ ಹೇರಲಾಗಿದೆ ಎಂದು ಬಾಲಿವುಡ್ ನಟಿ, ಲೋಕಸಭಾ ಸದಸ್ಯೆ ಕಂಗನಾ ರನೌತ್ ಆರೋಪಿಸಿದ್ದಾರೆ.
Last Updated 2 ಸೆಪ್ಟೆಂಬರ್ 2024, 9:25 IST
ತುರ್ತು ಪರಿಸ್ಥಿತಿ ಹೊರತುಪಡಿಸಿದರೆ ಸಂಸತ್ತು ಉತ್ತಮ ಕಾರ್ಯನಿರ್ವಹಿಸಿದೆ: ಧನಕರ್
ತುರ್ತು ಪರಿಸ್ಥಿತಿ ಅವಧಿಯನ್ನು ಅತ್ಯಂತ 'ನೋವಿನ, ಕರಾಳ' ಸಮಯ ಎಂದಿರುವ ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ಅವರು, ಆ ಅವಧಿಯನ್ನು ಹೊರತುಪಡಿಸಿದರೆ, ಸಂಸತ್ತು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದೆ ಎಂದು ಹೇಳಿದ್ದಾರೆ.
Last Updated 27 ಜುಲೈ 2024, 12:33 IST
ಭವಿಷ್ಯದ ಚಿಂತನೆ ನಡೆಸದ ಬಿಜೆಪಿಗೆ ತುರ್ತುಪರಿಸ್ಥಿತಿ ಚಿಂತೆ: ಸಂಜಯ್ ರಾವುತ್
ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿಕೆಯಾಗಿ 50 ವರ್ಷಗಳು ಕಳೆದಿವೆ. ಆದರೂ, ಬಿಜೆಪಿಯವರು ಭವಿಷ್ಯದ ಬಗ್ಗೆ ಚಿಂತನೆ ನಡೆಸುವುದನ್ನು ಬಿಟ್ಟು, ತುರ್ತು ಪರಿಸ್ಥಿತಿಯತ್ತಲೇ ಗಮನ ಕೇಂದ್ರೀಕರಿಸಿದ್ದಾರೆ ಎಂದು ಉದ್ಧವ್ ಠಾಕ್ರೆ ಬಣದ ಶಿವಸೇನಾ ನಾಯಕ ಸಂಜಯ್ ರಾವುತ್ ಟೀಕಿಸಿದ್ದಾರೆ.
Last Updated 13 ಜುಲೈ 2024, 12:25 IST
ಸಂವಿಧಾನ ಹತ್ಯಾ ದಿವಸ್ vs ಮೋದಿ ಮುಕ್ತಿ ದಿವಸ್: ಪ್ರಿಯಾಂಕಾ ಗಾಂಧಿ ಹೇಳಿದ್ದೇನು?
ಸಂವಿಧಾನವನ್ನು ವಿರೋಧಿಸುವ ಮತ್ತು ಅದನ್ನು ನಾಶಗೊಳಿಸಲು ಕರೆ ನೀಡುವವರು ‘ಸಂವಿಧಾನ ಹತ್ಯಾ ದಿವಸ್’ ಆಚರಿಸುವ ಮೂಲಕ ನಕಾರಾತ್ಮಕ ರಾಜಕಾರಣದಲ್ಲಿ ತೊಡುಗುವುದರಲ್ಲಿ ಯಾವುದೇ ಆಶ್ಚರ್ಯವಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Last Updated 13 ಜುಲೈ 2024, 11:02 IST
ಜೂನ್ 25 ಅನ್ನು ‘ಸಂವಿಧಾನದ ಹತ್ಯೆಯ ದಿನ’ವನ್ನಾಗಿ ಘೋಷಿಸಿದ ಕೇಂದ್ರ ಸರ್ಕಾರ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಜೂನ್ 25 ಅನ್ನು ‘ಸಂವಿಧಾನ ಹತ್ಯಾ ದಿವಸ್’ (ಸಂವಿಧಾನದ ಹತ್ಯೆಯ ದಿನ) ಎಂದು ಘೋಷಿಸಿದೆ. ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಅಧಿಕಾರ ದುರುಪಯೋಗದ ವಿರುದ್ಧ ಹೋರಾಡಿದವರಿಗೆ ಆ ದಿನದಂದು ಗೌರವ ಸಲ್ಲಿಸಲಾಗುವುದು ಎಂದು ಸರ್ಕಾರ ಹೇಳಿದೆ.
Last Updated 12 ಜುಲೈ 2024, 12:19 IST
ADVERTISEMENT
ತುರ್ತುಪರಿಸ್ಥಿತಿ ಹೇರಿಕೆ ಸಂವಿಧಾನದತ್ತ ಅವಕಾಶ: ಬಿ.ಕೆ.ಹರಿಪ್ರಸಾದ್
ಬಿಜೆಪಿ ನಾಯಕರಿಗೆ ಬುದ್ಧಿ ಭ್ರಮಣೆ: ಬಿ.ಕೆ.ಹರಿಪ್ರಸಾದ್
Last Updated 3 ಜುಲೈ 2024, 15:44 IST
ತುರ್ತುಪರಿಸ್ಥಿತಿ: ಕಾಂಗ್ರೆಸ್ ವಿರುದ್ಧ ಎನ್‌ಡಿಎ ಪ್ರತಿಭಟನೆ
1975ರಲ್ಲಿ ತುರ್ತು ಪರಿಸ್ಥಿತಿ ಹೇರಿದ್ದಕ್ಕಾಗಿ ಕಾಂಗ್ರೆಸ್ ವಿರುದ್ಧ ಬುಧವಾರ ಸಂಸತ್ ಭವನದಲ್ಲಿ ಪ್ರತಿಭಟನೆ ನಡೆಸಿದ ಎನ್‌ಡಿಎ ಸಂಸದರು, ಸಂವಿಧಾನವನ್ನು ಉಲ್ಲಂಘಿಸಿದ್ದಕ್ಕಾಗಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
Last Updated 26 ಜೂನ್ 2024, 15:22 IST
Parliament | ಸ್ಪೀಕರ್ ವಿರುದ್ಧ ಕೆರಳಿದ ಕಾಂಗ್ರೆಸ್, ಕೋಲಾಹಲ
ಲೋಕಸಭೆಯಲ್ಲಿ ತುರ್ತು ಪರಿಸ್ಥಿತಿ ವಿರುದ್ಧ ನಿರ್ಣಯ
Last Updated 26 ಜೂನ್ 2024, 15:13 IST
ADVERTISEMENT
<
1
2
3
4
>
ADVERTISEMENT
ADVERTISEMENT