ಸೋಮವಾರ, 18 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
energy sector
ADVERTISEMENT
Union Budget 2024: ‘ಇಂಧನ ಪರಿವರ್ತನೆ’ ಯೋಜನೆಗೆ ಒತ್ತು
ಪಳೆಯುಳಿಕೆ ಇಂಧನ ಬಳಕೆಯನ್ನು ತಗ್ಗಿಸಿ ನವೀಕರಿಸಬಹುದಾದ ಇಂಧನ ಬಳಕೆಯನ್ನು ಉತ್ತೇಜಿಸಲು ಹಲವು ಉಪಕ್ರಮಗಳನ್ನು ಬಜೆಟ್ನಲ್ಲಿ ಘೋಷಿಸಲಾಗಿದೆ.
Last Updated 23 ಜುಲೈ 2024, 23:30 IST
ಪ್ರಾಣಹಾನಿ ತಪ್ಪಿಸಲು ಜಾಗೃತಿ ಅಗತ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ ಜಾಥಾಕ್ಕೆ ಚಾಲನೆ ನೀಡಿದ ಸಚಿವ ಕೆ.ಜೆ. ಜಾರ್ಜ್
Last Updated 26 ಜೂನ್ 2024, 16:05 IST
ಕನ್ನಡಿಗ ಕೌಶಿಕ್ಗೆ ‘ಇಂಟರ್ನ್ಯಾಷನಲ್ ಫೆಲೋ’ ಗೌರವ
ಹ್ಯೂಸ್ಟನ್ ವಿಶ್ವವಿದ್ಯಾಲಯದ ಕಲನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ಕನ್ನಡಿಗ ಪ್ರೊ. ಕೌಶಿಕ್ ರಾಜಶೇಖರ ಅವರು ಜಪಾನ್ನ ಎಂಜಿನಿಯರಿಂಗ್ ಅಕಾಡೆಮಿಯ ‘ಇಂಟರ್ನ್ಯಾಷನಲ್ ಫೆಲೋ’ ಆಗಿ ಅಯ್ಕೆಯಾಗಿದ್ದಾರೆ ಎಂದು ವಿಶ್ವವಿದ್ಯಾಲಯವು ಗುರುವಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
Last Updated 19 ಏಪ್ರಿಲ್ 2024, 14:19 IST
ನವೀಕರಿಸಬಹುದಾದ ಇಂಧನ ಉತ್ಪಾದನೆ ಹೆಚ್ಚಳ
ದೇಶದಲ್ಲಿ ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ 2023–24ನೇ ಆರ್ಥಿಕ ವರ್ಷದಲ್ಲಿ ನವೀಕರಿಸಬಹುದಾದ ಇಂಧನ ಉತ್ಪಾದನೆಯು ಶೇ 21ರಷ್ಟು ಹೆಚ್ಚಳವಾಗಿದೆ. ಒಟ್ಟು 18.48 ಗಿಗಾವಾಟ್ ಉತ್ಪಾದನೆಯಾಗಿದೆ.
Last Updated 14 ಏಪ್ರಿಲ್ 2024, 16:02 IST
ಬೇಸಿಗೆಯಲ್ಲೂ ವಿದ್ಯುತ್ ಕೊರತೆ ಉಂಟಾಗದಂತೆ ಕ್ರಮ: ಸಚಿವ ಕೆ.ಜೆ. ಜಾರ್ಜ್
‘ಶಾಖೋತ್ಪನ್ನ ಮೂಲಗಳಿಂದ ಗರಿಷ್ಠ ಪ್ರಮಾಣದ ಉತ್ಪಾದನೆ, ವಿನಿಮಯ, ಅಲ್ಪಾವಧಿ ಖರೀದಿ ಮೂಲಕ ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ಬೇಸಿಗೆಯಲ್ಲೂ ವಿದ್ಯುತ್ ಕೊರತೆ ಉಂಟಾಗದಂತೆ ಕ್ರಮ ವಹಿಸಲಾಗುವುದು’ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟಪಡಿಸಿದರು.
Last Updated 19 ಫೆಬ್ರುವರಿ 2024, 15:48 IST
ಇಂಧನ ಘಟಕಗಳ ಸ್ಥಾಪನೆ: ಐಒಸಿಯಿಂದ ₹1,660 ಕೋಟಿ ಹೂಡಿಕೆ
ಭಾರತದ ಅತ್ಯಂತ ದೊಡ್ಡ ತೈಲ ಕಂಪನಿ ಭಾರತೀಯ ತೈಲ ನಿಗಮವು (ಐಒಸಿ) ನವೀಕರಿಸಬಹುದಾದ ಇಂಧನ ಘಟಕಗಳ ಸ್ಥಾಪನೆಗೆ ₹1,660 ಕೋಟಿ ಹೂಡಿಕೆ ಮಾಡಲಿದೆ. ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮದ (ಎನ್ಟಿಪಿಸಿ) ಜೊತೆ ಸೇರಿ ಈ ಯೋಜನೆ ಕಾರ್ಯರೂಪಕ್ಕೆ ಬರಲಿದೆ.
Last Updated 15 ಅಕ್ಟೋಬರ್ 2023, 15:43 IST
ಇಂಧನ ಸಹಕಾರ: ಮೋದಿ -ಸಲ್ಮಾನ್ ದ್ವಿಪಕ್ಷೀಯ ಮಾತುಕತೆ, ಭಾರತ–ಸೌದಿ ಒಪ್ಪಂದ ಇಂದು
ಭಾರತ ಮತ್ತು ಸೌದಿ ಅರೇಬಿಯಾ ನಡುವೆ ಸೋಮವಾರ ಇಂಧನ ಸಹಕಾರಕ್ಕೆ ಸಂಬಂಧಿಸಿ ದೀರ್ಘಕಾಲದ ಒಪ್ಪಂದಕ್ಕೆ ಅಂಕಿತ ಬೀಳುವ ನಿರೀಕ್ಷೆಯಿದೆ.
Last Updated 10 ಸೆಪ್ಟೆಂಬರ್ 2023, 23:30 IST
ADVERTISEMENT
‘ಪರಿಸರ ಕಾಳಜಿ ಮನೆಯಿಂದ ಆರಂಭವಾಗಲಿ’
ನವೀಕರಿಸಬಹುದಾದ ಇಂಧನಗಳನ್ನು ಹೆಚ್ಚು ಹೆಚ್ಚು ಉಪಯೋಗಿಸಬೇಕು. ಪರಿಸರ ಸ್ನೇಹಿಯಾದ ಸೌರಶಕ್ತಿ ಮತ್ತು ಪವನಶಕ್ತಿಗಳಿಂದ ವಿದ್ಯುತ್ ಉತ್ಪಾದಿಸುವತ್ತ ಗಮನಹರಿಸಬೇಕು. ಪರಿಸರ ಕಾಳಜಿಯು ಪ್ರತಿ ಮನೆಯಿಂದ ಪ್ರಾರಂಭವಾಗಬೇಕು ಎಂದು ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸುರೇಶ ಜಂಗಮಶೆಟ್ಟಿ ಹೇಳಿದರು.
Last Updated 7 ಜೂನ್ 2023, 7:05 IST
ನಯಾರಾ ಎನರ್ಜಿ ಲಾಭ ಅಲ್ಪ ಹೆಚ್ಚಳ
ನಯಾರಾ ಎನರ್ಜಿ ಕಂಪನಿಯು ಪ್ರಸಕ್ತ ಹಣಕಾಸು ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ₹869 ಕೋಟಿ ನಿವ್ವಳ ಲಾಭ ಗಳಿಸಿದೆ.
Last Updated 12 ಫೆಬ್ರುವರಿ 2023, 10:24 IST
ಬೆಂಗಳೂರು: ಭಾರತ ಇಂಧನ ಸಪ್ತಾಹಕ್ಕೆ ಪ್ರಧಾನಿ ಮೋದಿ ಚಾಲನೆ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಬುಧವಾರ) ಬೆಂಗಳೂರಿನಲ್ಲಿ ಭಾರತ ಇಂಧನ ಸಪ್ತಾಹ–2023ಕ್ಕೆ ಚಾಲನೆ ನೀಡಿದ್ದಾರೆ.
Last Updated 6 ಫೆಬ್ರುವರಿ 2023, 7:02 IST
ADVERTISEMENT
<
1
2
3
4
>
ADVERTISEMENT
ADVERTISEMENT