ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

Essay

ADVERTISEMENT

ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಏರ್ಪಡಿಸಿದ್ದ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುಮಾನ ವಿತರಿಸಿದರು.
Last Updated 3 ಅಕ್ಟೋಬರ್ 2024, 14:20 IST
ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಬಾಪೂಜಿ ಪ್ರಬಂಧ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಏರ್ಪಡಿಸಿದ್ದ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುಮಾನ ವಿತರಿಸಿದರು.
Last Updated 2 ಅಕ್ಟೋಬರ್ 2024, 16:54 IST
ಬಾಪೂಜಿ ಪ್ರಬಂಧ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

ಮೈಸೂರು: ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರು

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೈಸೂರು ಕಚೇರಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ಅಂಗವಾಗಿ ವಿವಿಧ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ಈಚೆಗೆ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ‘ಬಾಪೂಜಿ ಪ್ರಬಂಧ ಸ್ಪರ್ಧೆ’ಯ ಫಲಿತಾಂಶವನ್ನು ಪ್ರಕಟಿಸಲಾಗಿದೆ.
Last Updated 25 ಸೆಪ್ಟೆಂಬರ್ 2024, 8:28 IST
ಮೈಸೂರು: ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರು

ಶಾಲಾ-ಕಾಲೇಜು ಹಂತದಲ್ಲಿ ‘ಬಾಪೂಜಿ ಪ್ರಬಂಧ ಸ್ಪರ್ಧೆ’

ಸಲ್ಲಿಕೆಗೆ ಆ. 30 ಕೊನೆಯ ದಿನ
Last Updated 26 ಆಗಸ್ಟ್ 2024, 3:28 IST
ಶಾಲಾ-ಕಾಲೇಜು ಹಂತದಲ್ಲಿ ‘ಬಾಪೂಜಿ ಪ್ರಬಂಧ ಸ್ಪರ್ಧೆ’

ಕಾರು ಅಪಘಾತ ಮಾಡಿ ಇಬ್ಬರ ಸಾವಿಗೆ ಕಾರಣನಾದ ಬಾಲಕನಿಗೆ ಪ್ರಬಂಧ ಬರೆಯುವ ಶಿಕ್ಷೆ

ವಿಲಾಸಿ ಕಾರು ‘ಪೋಶೆ’ ಚಾಲನೆ ಮಾಡಿ ಇಬ್ಬರ ಸಾವಿಗೆ ಕಾರಣವಾಗಿದ್ದ ಬಾಲಕನಿಗೆ, ರಸ್ತೆ ಸುರಕ್ಷತೆ ಮತ್ತು ಪರಿಹಾರ ಕುರಿತು 300 ಪದಗಳ ಪ್ರಬಂಧ ಬರೆಯಬೇಕು ಎಂಬ ಆದೇಶಿಸಿ, ಬಾಲನ್ಯಾಯ ಮಂಡಳಿಯು ಜಾಮೀನು ನೀಡಿದೆ.
Last Updated 20 ಮೇ 2024, 16:23 IST
ಕಾರು ಅಪಘಾತ ಮಾಡಿ ಇಬ್ಬರ ಸಾವಿಗೆ ಕಾರಣನಾದ ಬಾಲಕನಿಗೆ ಪ್ರಬಂಧ ಬರೆಯುವ ಶಿಕ್ಷೆ

ವಿದ್ಯಾರ್ಥಿಗಳಿಗೆ ‘ಗಾಂಧಿ’ ಪ್ರಬಂಧ ಸ್ಪರ್ಧೆ ಆಯೋಜಿಸಲು ಸರ್ಕಾರ ನಿರ್ಧಾರ

ಮಹಾತ್ಮ ಗಾಂಧಿಯವರ ಚಿಂತನೆಗಳ ಮೂಲಕ 21ನೇ ಶತಮಾನದ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಶಾಲಾ–ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಲು ಸರ್ಕಾರ ನಿರ್ಧರಿಸಿದೆ.
Last Updated 23 ಜನವರಿ 2024, 16:33 IST
ವಿದ್ಯಾರ್ಥಿಗಳಿಗೆ ‘ಗಾಂಧಿ’ ಪ್ರಬಂಧ ಸ್ಪರ್ಧೆ ಆಯೋಜಿಸಲು ಸರ್ಕಾರ ನಿರ್ಧಾರ

‘ಸುಧಾ’ ಯುಗಾದಿ ಪ್ರಬಂಧ ಸ್ಪರ್ಧೆ: ಶ್ರೀವತ್ಸ, ಬೀಚನಹಳ್ಳಿ, ಸೌಮ್ಯಾಗೆ ಬಹುಮಾನ

ಪ್ರಬಂಧಪ್ರಿಯರ ವಾರ್ಷಿಕ ಹಬ್ಬ ‘ಸುಧಾ’ ಯುಗಾದಿ ಪ್ರಬಂಧ ಸ್ಪರ್ಧೆ–2023ರ ಫಲಿತಾಂಶ ಪ್ರಕಟಗೊಂಡಿದ್ದು, ಚೆನ್ನೈ ಕನ್ನಡಿಗ ಕೆ.ಎಲ್‌. ಶ್ರೀವತ್ಸ ಅವರ ‘ನೆರಳಿಗೆಷ್ಟೊಂದು ಮುಖ!’ ಬರಹ ಪ್ರಥಮ ಬಹುಮಾನ ಪಡೆದಿದೆ.
Last Updated 11 ಮಾರ್ಚ್ 2023, 19:30 IST
‘ಸುಧಾ’ ಯುಗಾದಿ ಪ್ರಬಂಧ ಸ್ಪರ್ಧೆ: ಶ್ರೀವತ್ಸ, ಬೀಚನಹಳ್ಳಿ, ಸೌಮ್ಯಾಗೆ ಬಹುಮಾನ
ADVERTISEMENT

‘ಸುಧಾ’ ಯುಗಾದಿ ಪ್ರಬಂಧ ಸ್ಪರ್ಧೆ ಫಲಿತಾಂಶ: ಸಂತೋಷ, ಭಾರತಿ, ಮಿಸ್ರಿಯಾಗೆ ಬಹುಮಾನ

ನಂಜನಗೂಡು ತಾಲ್ಲೂಕಿನ ಹೆಗ್ಗಡಹಳ್ಳಿಯ ಸಂತೋಷ ಗುಡ್ಡಿಯಂಗಡಿ ಅವರ ‘ನಾಟ್ಕದ ರಾಜನೂ ರಿಯಲ್ ಕುದುರೆಯೂ’ ಬರಹ, ‘ಸುಧಾ’ ಯುಗಾದಿ ‍ಪ್ರಬಂಧ ಸ್ಪರ್ಧೆ–2022ರಲ್ಲಿ ಮೊದಲ ಬಹುಮಾನ ಪಡೆದಿದೆ.
Last Updated 22 ಮಾರ್ಚ್ 2022, 19:31 IST
‘ಸುಧಾ’ ಯುಗಾದಿ ಪ್ರಬಂಧ ಸ್ಪರ್ಧೆ ಫಲಿತಾಂಶ: ಸಂತೋಷ, ಭಾರತಿ, ಮಿಸ್ರಿಯಾಗೆ ಬಹುಮಾನ

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

ಪ್ರೀತಿ, ಶಾಂತಿ, ಸಹಬಾಳ್ವೆ ಮೂಲಕವೇ ಬದುಕು ಕಟ್ಟಿಕೊಳ್ಳಬೇಕು. ಆ ಮೂಲಕ ಸಹೋದರತೆಯನ್ನು ಪ್ರತಿಪಾದಿಸಬೇಕು ಎಂದು ಸಾಹಿತಿ ಸಿದ್ದಗಿರಿ ನಂಜುಂಡಸ್ವಾಮಿ ಅಭಿಪ್ರಾಯಪಟ್ಟರು.
Last Updated 26 ಜನವರಿ 2021, 3:05 IST
ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

ಕಂಗಾಲಾದ ತಿಂಗಳೇಶ!

ನೆಮ್ಮದಿಗೆಟ್ಟ ತಿಂಗಳೇಶ ರಿಮೊಟಿನ ಕೆಂಪು ಗುಂಡಿ ಅದುಮಿ ಕಣ್ಣು ಮುಚ್ಚಿಕೊಂಡ. ಕತ್ತಲಲ್ಲೂ ಕೊರೊನಾ ಕಾಣಿಸಿದಂತಾಗಿ ದಿಗ್ಗನೆದ್ದು ವಾಷ್ ಬೇಸಿನ್ ತಲುಪಿದ. ಕೈಗಳಿಗೆ ಸೋಪಿನ ದ್ರವ ಸುರಿದುಕೊಂಡು ಬಾಯಲ್ಲಿ ಮೂವತ್ತು ಅಂಕಿಗಳನ್ನು ಎಣಿಸುತ್ತ ಬೆರಳ ಸಂದಿಗಳನ್ನು ತಿಕ್ಕಿತಿಕ್ಕಿ ತೊಳೆದಾಗಲೇ ತುಸು ಸಮಾಧಾನ.
Last Updated 18 ಜುಲೈ 2020, 19:30 IST
ಕಂಗಾಲಾದ ತಿಂಗಳೇಶ!
ADVERTISEMENT
ADVERTISEMENT
ADVERTISEMENT