ಪತಿ, ಪೊಲೀಸರಿಂದ ಕಿರುಕುಳ: ಮಾಜಿ ಉಪ ಮೇಯರ್ ಆತ್ಮಹತ್ಯೆಗೆ ಯತ್ನ
‘ಪತಿ ಅನ್ವರ್ ಪಾಷಾ ಹಾಗೂ ಕೆ.ಆರ್. ಪುರ ಠಾಣೆ ಪೊಲೀಸರು ನನಗೆ ಕಿರುಕುಳ ನೀಡುತ್ತಿದ್ದಾರೆ’ ಎಂದು ಆರೋಪಿಸಿ ಮಾಜಿ ಉಪ ಮೇಯರ್ ಶಹತಾಜ್ ಬೇಗಂ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಡಿಯೊ ಸಂದೇಶ ಕಳುಹಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.Last Updated 14 ಆಗಸ್ಟ್ 2022, 1:56 IST