ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Exam center

ADVERTISEMENT

ದೇವನಹಳ್ಳಿ: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಿಗೆ ಸಿ.ಸಿ.ಕ್ಯಾಮೆರಾ ಅಳವಡಿಕೆ

ಮಾರ್ಚ್‌ 25 ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಪ್ರತಿಯೊಂದು ಕೊಠಡಿಯಲ್ಲೂ ಸಿ.ಸಿ. ಕ್ಯಾಮೆರಾ ಅಳವಡಿಸಲಾಗುತ್ತಿದೆ.
Last Updated 22 ಮಾರ್ಚ್ 2024, 14:19 IST
ದೇವನಹಳ್ಳಿ: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಿಗೆ ಸಿ.ಸಿ.ಕ್ಯಾಮೆರಾ ಅಳವಡಿಕೆ

ಕಲಬುರಗಿ: 10 ವಿ.ವಿ ಇದ್ದರೂ ಇಲ್ಲ ಕೆ–ಸೆಟ್ ಪರೀಕ್ಷಾ ಕೇಂದ್ರ

ಈ ಭಾಗದಲ್ಲಿ ಪರೀಕ್ಷಾ ಕೇಂದ್ರ ಇಲ್ಲದಿರುವುದು ಕಲಬುರಗಿ, ಧಾರವಾಡ ವಿಭಾಗದ ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರೂ ಸೇರಿದಂತೆ ಕೆ–ಸೆಟ್ ಅಭ್ಯರ್ಥಿಗಳ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.
Last Updated 8 ಅಕ್ಟೋಬರ್ 2023, 23:06 IST
ಕಲಬುರಗಿ: 10 ವಿ.ವಿ ಇದ್ದರೂ ಇಲ್ಲ ಕೆ–ಸೆಟ್ ಪರೀಕ್ಷಾ ಕೇಂದ್ರ

500ಕ್ಕೂ ಹೆಚ್ಚು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರ ಸ್ಥಗಿತ

ಎಸ್‌ಎಸ್‌ಎಲ್‌ಸಿ: ಪುನರಾವರ್ತಿತ ನಕಲು ಪ್ರಕರಣಗಳು, ವಿದ್ಯಾರ್ಥಿಗಳ ಸಂಖ್ಯೆ ಗಣನೀಯ ಕುಸಿತ
Last Updated 13 ಆಗಸ್ಟ್ 2023, 23:31 IST
500ಕ್ಕೂ ಹೆಚ್ಚು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರ ಸ್ಥಗಿತ

ದೇವನಹಳ್ಳಿ: 14 ಸಾವಿರ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಬರೆಯಲು ಅವಕಾಶ

ದ್ವಿತೀಯ ಪಿಯು ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಣಿ* ಇಂದಿನಿಂದ ಮೂರು ದಿನ ಅವಧಿ
Last Updated 18 ಮೇ 2023, 6:22 IST
ದೇವನಹಳ್ಳಿ: 14 ಸಾವಿರ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಬರೆಯಲು ಅವಕಾಶ

ಎಸ್ಸೆಸ್ಸೆಲ್ಸಿ ಹಿಂದಿ ಭಾಷಾ ಪರೀಕ್ಷೆಯಲ್ಲಿ ನಕಲು: ಸಿಕ್ಕಿ ಬಿದ್ದ ವಿದ್ಯಾರ್ಥಿನಿ

ಚಾಮರಾಜನಗರ: ಶುಕ್ರವಾರ ನಡೆದ ಎಸ್ಸೆಸ್ಸೆಲ್ಸಿ ಹಿಂದಿ ಭಾಷಾ ಪರೀಕ್ಷೆಯಲ್ಲಿ (ಮೂರನೇ ಭಾಷೆ) ಯಳಂದೂರು ಪಟ್ಟಣದ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿಯೊಬ್ಬಳು ನಕಲು ಮಾಡುತ್ತಿದ್ದಾಗ ಸಿಕ್ಕಿ ಬಿದ್ದಿದ್ದಾಳೆ.
Last Updated 8 ಏಪ್ರಿಲ್ 2022, 15:59 IST
ಎಸ್ಸೆಸ್ಸೆಲ್ಸಿ ಹಿಂದಿ ಭಾಷಾ ಪರೀಕ್ಷೆಯಲ್ಲಿ ನಕಲು: ಸಿಕ್ಕಿ ಬಿದ್ದ ವಿದ್ಯಾರ್ಥಿನಿ

‘ಕಾರಣವಿಲ್ಲದೆ ಜ್ಞಾನಗಂಗಾ ಕಾಲೇಜಿನ ಪರೀಕ್ಷಾ ಕೇಂದ್ರ ರದ್ದು’

ರಾಯಚೂರು ನಗರದಲ್ಲಿ ಈಚೆಗೆ ನಡೆದ ಗುಲ್ಬರ್ಗಾ ವಿಶ್ವವಿದ್ಯಾಲಯದ ಪರೀಕ್ಷಾ ಅಕ್ರಮಕ್ಕೂ ಜ್ಞಾನಗಂಗಾ ಕಾಲೇಜಿಗೂ ಯಾವುದೇ ಸಂಬಂಧವಿಲ್ಲ. ಆದರೂ ಗುಲ್ಬರ್ಗ ವಿಶ್ವವಿದ್ಯಾಲಯದಿಂದ ಸೂಕ್ತ ಕಾರಣ ನೀಡದೇ ಏಕಾಏಕಿ ಪರೀಕ್ಷಾ ಕೇಂದ್ರವನ್ನು ರದ್ದುಪಡಿಸಿದ್ದಾರೆ. ಈ ಬಗ್ಗೆ ಸಮರ್ಪಕ ಕಾರಣ ಕೊಡಬೇಕು ಎಂದು ಜ್ಞಾನಗಂಗಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ರಾಜಾ ಶ್ರೀನಿವಾಸ್ ಒತ್ತಾಯಿಸಿದರು.
Last Updated 14 ಮೇ 2019, 13:46 IST
fallback

ಪರೀಕ್ಷಾ ಕೇಂದ್ರಗಳ ಅಧಿಕಾರಿಗಳ ಬದಲಾವಣೆ

ಬಾದಾಮಿ ತಾಲ್ಲೂಕಿನ ಕುಳಗೇರಿ ಕ್ರಾಸ್ ಹಾಗೂ ಕಟಗೇರಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳ ಮುಖ್ಯ ಹಾಗೂ ಉಪ ಅಧೀಕ್ಷಕರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಗುರುವಾರ ಬದಲಾಯಿಸಿದೆ.
Last Updated 28 ಮಾರ್ಚ್ 2019, 18:48 IST
fallback
ADVERTISEMENT
ADVERTISEMENT
ADVERTISEMENT
ADVERTISEMENT