ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Excise Department

ADVERTISEMENT

ಅಬಕಾರಿ ಇಲಾಖೆ ಭ್ರಷ್ಟಾಚಾರ ನಿಯಂತ್ರಣಕ್ಕೆ ಆಗ್ರಹ: ನ.20ಕ್ಕೆ ಮದ್ಯ ಮಾರಾಟ ಬಂದ್

ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇದೇ 20ರಂದು ರಾಜ್ಯದಾದ್ಯಂತ ಮದ್ಯ ಮಾರಾಟ ಬಂದ್‌ಗೆ ಫೆಡರೇಶನ್ ಆಫ್‌ ವೈನ್ ಮರ್ಚಂಟ್ಸ್‌ ಅಸೋಸಿಯೇಶನ್ ಕರ್ನಾಟಕ ಕರೆ ನೀಡಿದೆ.
Last Updated 14 ನವೆಂಬರ್ 2024, 15:51 IST
ಅಬಕಾರಿ ಇಲಾಖೆ ಭ್ರಷ್ಟಾಚಾರ ನಿಯಂತ್ರಣಕ್ಕೆ ಆಗ್ರಹ: ನ.20ಕ್ಕೆ ಮದ್ಯ ಮಾರಾಟ ಬಂದ್

ಅಬಕಾರಿ ಇಲಾಖೆ ಭ್ರಷ್ಟರ ಕೂಪ: ರಾಜ್ಯ ಮದ್ಯ ಮಾರಾಟಗಾರರ ಸಂಘದ ಆರೋಪ

‘ಅಬಕಾರಿ ಇಲಾಖೆಯಲ್ಲಿ ನೂರಾರು ಕೋಟಿ ರೂಪಾಯಿ ಲೆಕ್ಕದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಸಚಿವ ಆರ್‌.ಬಿ. ತಿಮ್ಮಾಪುರ ಇದರ ಮೂಲ ಪುರುಷ. ಇಲಾಖೆಯ ಅಧಿಕಾರಿಗಳೇ ಈ ಮಾತು ಹೇಳುತ್ತಿದ್ದಾರೆ’ ಎಂದು ರಾಜ್ಯ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ಗುರುಸ್ವಾಮಿ ದೂರಿದರು.
Last Updated 6 ನವೆಂಬರ್ 2024, 0:07 IST
ಅಬಕಾರಿ ಇಲಾಖೆ ಭ್ರಷ್ಟರ ಕೂಪ: ರಾಜ್ಯ ಮದ್ಯ ಮಾರಾಟಗಾರರ ಸಂಘದ ಆರೋಪ

ಹೊಸದಾಗಿ ಮದ್ಯದಂಗಡಿಗಳಿಗೆ ಲೈಸನ್ಸ್ ನೀಡಲು ಚಿಂತನೆ: ಆರ್.ಬಿ.ತಿಮ್ಮಾಪುರ

ಹೊಸದಾಗಿ ಮದ್ಯದಂಗಡಿಗಳಿಗೆ ಲೈಸನ್ಸ್ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದ್ದಾರೆ.
Last Updated 5 ನವೆಂಬರ್ 2024, 5:49 IST
ಹೊಸದಾಗಿ ಮದ್ಯದಂಗಡಿಗಳಿಗೆ ಲೈಸನ್ಸ್ ನೀಡಲು ಚಿಂತನೆ: ಆರ್.ಬಿ.ತಿಮ್ಮಾಪುರ

ಅಬಕಾರಿ ವರಮಾನಕ್ಕೆ ಬಿಯರ್‌ ‘ಕಿಕ್‌’

ರಾಜ್ಯದಾದ್ಯಂತ 2.67 ಕೋಟಿ ಪೆಟ್ಟಿಗೆಗಳಷ್ಟು ಬಿಕರಿ, ಆದಾಯ ಹೆಚ್ಚಳ
Last Updated 26 ಅಕ್ಟೋಬರ್ 2024, 0:21 IST
ಅಬಕಾರಿ ವರಮಾನಕ್ಕೆ ಬಿಯರ್‌ ‘ಕಿಕ್‌’

ಕೇಜ್ರಿವಾಲ್‌ಗೆ ಜಾಮೀನು: 'ಸತ್ಯಮೇವ ಜಯತೇ'; ಸುಪ್ರೀಂ ಕೋರ್ಟ್ ತೀರ್ಪಿಗೆ AAP ಹರ್ಷ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.
Last Updated 13 ಸೆಪ್ಟೆಂಬರ್ 2024, 7:16 IST
ಕೇಜ್ರಿವಾಲ್‌ಗೆ ಜಾಮೀನು: 'ಸತ್ಯಮೇವ ಜಯತೇ'; ಸುಪ್ರೀಂ ಕೋರ್ಟ್ ತೀರ್ಪಿಗೆ AAP ಹರ್ಷ

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಇಂದು (ಶುಕ್ರವಾರ) ಜಾಮೀನು ಮಂಜೂರು ಮಾಡಿದೆ.
Last Updated 13 ಸೆಪ್ಟೆಂಬರ್ 2024, 6:20 IST
ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್

ಕಾನ್‌ಸ್ಟೆಬಲ್ ನೇಮಕಾತಿ: ದೈಹಿಕ ಪರೀಕ್ಷೆ ವೇಳೆ ಮೂರ್ಛೆ ಹೋಗಿ ಮೂವರ ಸಾವು

ಜಾರ್ಖಂಡ್‌ನಲ್ಲಿ ಅಬಕಾರಿ ಇಲಾಖೆಯ ಕಾನ್‌ಸ್ಟೆಬಲ್ ನೇಮಕಾತಿಯ ದೈಹಿಕ ಪರೀಕ್ಷೆ ವೇಳೆ ಮೂರ್ಛೆ ಹೋಗಿ ಚಿಕಿತ್ಸೆ ಪಡೆಯುತ್ತಿದ್ದ 25 ಅಭ್ಯರ್ಥಿಗಳ ಪೈಕಿ ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 31 ಆಗಸ್ಟ್ 2024, 4:36 IST
ಕಾನ್‌ಸ್ಟೆಬಲ್ ನೇಮಕಾತಿ: ದೈಹಿಕ ಪರೀಕ್ಷೆ ವೇಳೆ ಮೂರ್ಛೆ ಹೋಗಿ ಮೂವರ ಸಾವು
ADVERTISEMENT

Delhi Excise Scam: ಕೇಜ್ರಿವಾಲ್‌ ನ್ಯಾಯಾಂಗ ಬಂಧನ ವಿಸ್ತರಣೆ

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯವು ಮಂಗಳವಾರ ಆ. 27ರವರೆಗೆ ವಿಸ್ತರಿಸಿದೆ.
Last Updated 20 ಆಗಸ್ಟ್ 2024, 13:25 IST
Delhi Excise Scam: ಕೇಜ್ರಿವಾಲ್‌ ನ್ಯಾಯಾಂಗ ಬಂಧನ ವಿಸ್ತರಣೆ

ಕವಿತಾ ಜಾಮೀನು ಅರ್ಜಿಗೆ 22ರ ಒಳಗೆ ಪ್ರತಿಕ್ರಿಯೆ: ಜಾರಿ ನಿರ್ದೇಶನಾಲಯ

ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರು ಸಲ್ಲಿಸಿರುವ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಆಗಸ್ಟ್‌ 22ರ ಒಳಗಾಗಿ ತನ್ನ ಪ್ರತಿಕ್ರಿಯೆ ಸಲ್ಲಿಸುವುದಾಗಿ ಜಾರಿ ನಿರ್ದೇಶನಾಲಯವು (ಇ.ಡಿ) ಮಂಗಳವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
Last Updated 20 ಆಗಸ್ಟ್ 2024, 12:21 IST
ಕವಿತಾ ಜಾಮೀನು ಅರ್ಜಿಗೆ 22ರ ಒಳಗೆ ಪ್ರತಿಕ್ರಿಯೆ: ಜಾರಿ ನಿರ್ದೇಶನಾಲಯ

ಅನ್ಯಾಯದ ವಿರುದ್ಧ ಹೋರಾಟ; 'ಇಂಡಿಯಾ' ನಿಮ್ಮೊಂದಿಗೆ ಇದೆ: ಕೇಜ್ರಿವಾಲ್‌ಗೆ ರಾಹುಲ್

ಅನ್ಯಾಯದ ವಿರುದ್ಧದ ಹೋರಾಟದಲ್ಲಿ 'ಇಂಡಿಯಾ' ಮೈತ್ರಿಕೂಟ ಸದಾ ನಿಮ್ಮೊಂದಿಗೆ ಇದೆ ಎಂದು ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂದೇಶ ನೀಡಿದರು.
Last Updated 17 ಆಗಸ್ಟ್ 2024, 2:25 IST
ಅನ್ಯಾಯದ ವಿರುದ್ಧ ಹೋರಾಟ; 'ಇಂಡಿಯಾ' ನಿಮ್ಮೊಂದಿಗೆ ಇದೆ: ಕೇಜ್ರಿವಾಲ್‌ಗೆ ರಾಹುಲ್
ADVERTISEMENT
ADVERTISEMENT
ADVERTISEMENT