ಲಾಕ್‌ಡೌನ್ | ನ್ಯೂಜಿಲೆಂಡ್‌ನ ಆಕ್ಲೆಂಡ್ ನಗರದ ಅನುಭವಗಳು
ಶಿಡ್ಲಘಟ್ಟದಲ್ಲಿ ಓದಿ, ಬೆಳೆದು ಬೆಂಗಳೂರಿನ ವಾಹನ ಸಂಚಾರ ವ್ಯವಸ್ಥೆಯ ಯೋಜನಾ ಸಂಚಾಲಕರಾಗಿದ್ದ ಎಚ್.ಎಲ್.ಶಶಿಧರ್ ಈಗ ನ್ಯೂಜಿಲೆಂಡ್ ದೇಶದ ಆಕ್ಲೆಂಡ್ ನಗರದಲ್ಲಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಅವರು ಅಲ್ಲಿನ ಸ್ಥಿತಿಗತಿಗಳ ಕುರಿತು ಕೆಲವು ಸಂಗತಿಗಳನ್ನು ‘ಪ್ರಜಾವಾಣಿ’ಯೊಂದಿಗೆ ಹಂಚಿಕೊಂಡಿದ್ದಾರೆ.Last Updated 21 ಏಪ್ರಿಲ್ 2020, 11:28 IST