ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

External affairs ministry

ADVERTISEMENT

ಕೇರಳ ಸರ್ಕಾರದ ವಿದೇಶಾಂಗ ಕಾರ್ಯದರ್ಶಿ ಹುದ್ದೆ ವಿವಾದ: ಲೋಕಸಭೆಯಲ್ಲಿ ‍‍ಪ್ರಸ್ತಾಪ

ಕೇರಳ ಸರ್ಕಾರ ಪ್ರತ್ಯೇಕವಾಗಿ ವಿದೇಶಾಂಗ ಕಾರ್ಯದರ್ಶಿ ಎಂಬ ಹುದ್ದೆಯನ್ನು ಸೃಷ್ಟಿಸಿದ್ದು ಸಂಪೂರ್ಣವಾಗಿ ಅಂಸವಿಧಾನಿಕ ಮತ್ತು ಆಕ್ರಮಣಕಾರಿ ಎಂದು ಬಿಜೆಪಿ ಸಂಸದ ಪಿ.ಪಿ ಚೌಧರಿ ಅವರು ಲೋಕಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Last Updated 22 ಜುಲೈ 2024, 11:14 IST
ಕೇರಳ ಸರ್ಕಾರದ ವಿದೇಶಾಂಗ ಕಾರ್ಯದರ್ಶಿ ಹುದ್ದೆ ವಿವಾದ: ಲೋಕಸಭೆಯಲ್ಲಿ ‍‍ಪ್ರಸ್ತಾಪ

‍‍ಪನ್ನೂ ಹತ್ಯೆ ಸಂಚಿನ ಕುರಿತ ‘ವಾಷಿಂಗ್ಟನ್‌ ಪೋಸ್ಟ್’ ವರದಿ ಆಧಾರರಹಿತ: MEA

ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್‌ ಸಿಂಗ್ ಪನ್ನೂ ಹತ್ಯೆ ಸಂಚಿನ ಕುರಿತ ತನಿಖಾ ವರದಿಗಳು ಅನಗತ್ಯ ಮತ್ತು ಆಧಾರರಹಿತವಾಗಿದೆ ಎಂದು ‘ವಾಷಿಂಗ್ಟನ್‌ ಪೋಸ್ಟ್‌’ ವರದಿ ಕುರಿತು ಭಾರತ ವಿದೇಶಾಂಗ ಸಚಿವಾಲಯ(ಎಂಇಎ) ಪ್ರತಿಕ್ರಿಯಿಸಿದೆ.
Last Updated 30 ಏಪ್ರಿಲ್ 2024, 4:41 IST
‍‍ಪನ್ನೂ ಹತ್ಯೆ ಸಂಚಿನ ಕುರಿತ ‘ವಾಷಿಂಗ್ಟನ್‌ ಪೋಸ್ಟ್’ ವರದಿ ಆಧಾರರಹಿತ: MEA

ದೆಹಲಿಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕನ್

ವಿದೇಶಾಂಗ ಸಚಿವ ಹಾಗೂ ರಕ್ಷಣಾ ಸಚಿವರೊಂದಿಗೆ ನಡೆಯುವ 2+2 ಮಾತುಕತೆಗಾಗಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕನ್‌ ಅವರು ಗುರುವಾರ ರಾತ್ರಿ ಇಲ್ಲಿಗೆ ಆಗಮಿಸಿದರು.
Last Updated 10 ನವೆಂಬರ್ 2023, 2:54 IST
ದೆಹಲಿಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕನ್

ಐಸಿಸಿಆರ್‌ ಕಾರ್ಯವೈಖರಿ ಅಧ್ಯಯನಕ್ಕೆ ಸಲಹೆ

ಜಾಗತಿಕ ಮಟ್ಟದಲ್ಲಿ ಭಾರತದ ‘ಸಾಫ್ಟ್‌ ಪವರ್’ ಅನ್ನು ಹೆಚ್ಚು ಪರಿಣಾಮಕಾರಿಯಾಗಿ ಪ್ರಚುರಪಡಿಸುವುದು ಹೇಗೆ ಎಂಬುದರ ಬಗ್ಗೆ ಅಧ್ಯಯನ ನಡೆಸಿ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಸಂಸದೀಯ ಸ್ಥಾಯಿ ಸಮಿತಿ ಶಿಫಾರಸು ಮಾಡಿದೆ.
Last Updated 13 ಆಗಸ್ಟ್ 2023, 18:44 IST
ಐಸಿಸಿಆರ್‌ ಕಾರ್ಯವೈಖರಿ ಅಧ್ಯಯನಕ್ಕೆ ಸಲಹೆ

ಸೀಮಾ ಪ್ರಕರಣದ ತನಿಖೆ ಪ್ರಗತಿಯಲ್ಲಿ : ವಿದೇಶಾಂಗ ಇಲಾಖೆ

ಎರಡು ತಿಂಗಳ ಹಿಂದೆ ಗಡಿ ದಾಟಿ ಭಾರತಕ್ಕೆ ಬಂದಿದ್ದ ಪಾಕಿಸ್ತಾನದ ಪ್ರಜೆ ಸೀಮಾ ಹೈದರ್‌ಗೆ ಸಂಬಂಧಿಸಿದ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ಹೇಳಿದೆ.
Last Updated 20 ಜುಲೈ 2023, 21:09 IST
ಸೀಮಾ ಪ್ರಕರಣದ ತನಿಖೆ ಪ್ರಗತಿಯಲ್ಲಿ : ವಿದೇಶಾಂಗ ಇಲಾಖೆ

ಪಾಂಗಾಂಗ್ ಸರೋವರದ ಬಳಿ ಚೀನಾ ಸೇತುವೆ: ಪರಿಸ್ಥಿತಿ ಅವಲೋಕಿಸುತ್ತಿದ್ದೇವೆ ಎಂದ ಭಾರತ

ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಪೂರ್ವ ಲಡಾಖ್‌ನ ಪಾಂಗಾಂಗ್‌ ಸರೋವರ ಪ್ರದೇಶದಲ್ಲಿ ಎರಡನೇ ಸೇತುವೆ ನಿರ್ಮಿಸುತ್ತಿರುವ ಬಗ್ಗೆ ಭಾರತ ಸರ್ಕಾರ ಗುರುವಾರ ಅಧಿಕೃತ ಪ್ರತಿಕ್ರಿಯೆ ನೀಡಿದೆ.
Last Updated 19 ಮೇ 2022, 13:21 IST
ಪಾಂಗಾಂಗ್ ಸರೋವರದ ಬಳಿ ಚೀನಾ ಸೇತುವೆ: ಪರಿಸ್ಥಿತಿ ಅವಲೋಕಿಸುತ್ತಿದ್ದೇವೆ ಎಂದ ಭಾರತ

ಉಕ್ರೇನ್‌ನಿಂದ ಈವರೆಗೆ 6 ಸಾವಿರ ಭಾರತೀಯರನ್ನು ವಾಪಸ್ ಕರೆತರಲಾಗಿದೆ: ಕೇಂದ್ರ ಸಚಿವ

ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ 20 ಸಾವಿರ ಮಂದಿ ಭಾರತೀಯರ ಪೈಕಿ ಇದುವರೆಗೆ 6 ಸಾವಿರ ಮಂದಿಯನ್ನು ದೇಶಕ್ಕೆ ವಾಪಸ್ ಕರೆತರಲಾಗಿದ್ದು, ಉಳಿದವರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಖಾತೆಯರಾಜ್ಯ ಸಚಿವ ವಿ.ಮುರಳೀಧರನ್ ಹೇಳಿದ್ದಾರೆ.
Last Updated 2 ಮಾರ್ಚ್ 2022, 8:44 IST
ಉಕ್ರೇನ್‌ನಿಂದ ಈವರೆಗೆ 6 ಸಾವಿರ ಭಾರತೀಯರನ್ನು ವಾಪಸ್ ಕರೆತರಲಾಗಿದೆ: ಕೇಂದ್ರ ಸಚಿವ
ADVERTISEMENT

ಇಸ್ಲಾಮಿಕ್ ಸಹಕಾರ ಸಂಘಟನೆ ನಿಯೋಗದ ಪಿಒಕೆ ಭೇಟಿಗೆ ಭಾರತ ಆಕ್ಷೇಪ

ಇಸ್ಲಾಮಿಕ್ ಸಹಕಾರ ಸಂಘಟನೆಯ (ಒಐಸಿ) ನಿಯೋಗವು ಪಾಕ್ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಭೇಟಿ ನೀಡಿರುವುದಕ್ಕೆ ಭಾರತ ಆಕ್ಷೇಪ ವ್ಯಕ್ತಪಡಿಸಿದೆ. ಒಐಸಿಯ ಈ ನಡೆಯು ನಮ್ಮ ಆಂತರಿಕ ವಿಚಾರದ ಮೇಲಿನ ಹಸ್ತಕ್ಷೇಪ ಎಂದು ಭಾರತ ಹೇಳಿದೆ.
Last Updated 12 ನವೆಂಬರ್ 2021, 4:33 IST
ಇಸ್ಲಾಮಿಕ್ ಸಹಕಾರ ಸಂಘಟನೆ ನಿಯೋಗದ ಪಿಒಕೆ ಭೇಟಿಗೆ ಭಾರತ ಆಕ್ಷೇಪ

ಸ್ಟ್ಯಾನ್ ಸ್ವಾಮಿ ಪ್ರಕರಣದಲ್ಲಿ ಕಾನೂನು ಉಲ್ಲಂಘನೆಯಾಗಿಲ್ಲ: ಭಾರತ

ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಅವರ ಸಾವು ಪ್ರಕರಣದ ಸಂಬಂಧ ಅಂತರರಾಷ್ಟ್ರೀಯ ಮಟ್ಟದಲ್ಲಿ ಎದುರಾಗಿರುವ ಟೀಕೆಗಳನ್ನು ಭಾರತ ನಿರಾಕರಿಸಿದ್ದು, ಕಾನೂನು ಉಲ್ಲಂಘನೆಯಾಗಿಲ್ಲ ಎಂದು ಸ್ಪಷ್ಟನೆ ನೀಡಿದೆ.
Last Updated 7 ಜುಲೈ 2021, 1:32 IST
ಸ್ಟ್ಯಾನ್ ಸ್ವಾಮಿ ಪ್ರಕರಣದಲ್ಲಿ ಕಾನೂನು ಉಲ್ಲಂಘನೆಯಾಗಿಲ್ಲ: ಭಾರತ

ಬ್ರಿಟನ್‌ನಿಂದ ಮಲ್ಯ, ನೀರವ್‌ ಮೋದಿ ಶೀಘ್ರ ಹಸ್ತಾಂತರಕ್ಕೆ ಭಾರತ ಮನವಿ

ಭಾರತದಿಂದ ಪರಾರಿಯಾಗಿ ಬ್ರಿಟನ್‌ನಲ್ಲಿ ನೆಲೆಸಿರುವ ಉದ್ಯಮಿಗಳಾದ ವಿಜಯ್‌ ಮಲ್ಯ ಹಾಗೂ ನೀರವ್‌ ಮೋದಿ ಅವರನ್ನು ಶೀಘ್ರದಲ್ಲೇ ಭಾರತಕ್ಕೆ ಹಸ್ತಾಂತರಿಸಬೇಕು ಎಂದು ವಿದೇಶಾಂಗ ಇಲಾಖೆ ಕಾರ್ಯದರ್ಶಿ ಹರ್ಷವರ್ಧನ್‌ ಶ್ರಿಂಗ್ಲಾ ಅವರು ಬ್ರಿಟನ್‌ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್‌ ಅವರಿಗೆ ಗುರುವಾರ ಮನವಿ ಮಾಡಿದರು.
Last Updated 5 ನವೆಂಬರ್ 2020, 13:00 IST
ಬ್ರಿಟನ್‌ನಿಂದ ಮಲ್ಯ, ನೀರವ್‌ ಮೋದಿ ಶೀಘ್ರ ಹಸ್ತಾಂತರಕ್ಕೆ ಭಾರತ ಮನವಿ
ADVERTISEMENT
ADVERTISEMENT
ADVERTISEMENT