ಶುಕ್ರವಾರ, 15 ನವೆಂಬರ್ 2024
×
ADVERTISEMENT
ಈ ಕ್ಷಣ :

FAKE ID

ADVERTISEMENT

ನಕಲಿ ಪಾಸ್ ತೋರಿಸಿ ಸಂಸತ್ ಪ್ರವೇಶ ಯತ್ನ; ವ್ಯಕ್ತಿಯ ಬಂಧನ

ನಕಲಿ ಎಂಟ್ರಿ ಪಾಸ್ ಬಳಸಿ ಸಂಸತ್‌ಗೆ ಪ್ರವೇಶಿಸಲು ಯತ್ನಿಸಿದ ಆರೋಪದಡಿಯಲ್ಲಿ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ.
Last Updated 30 ಆಗಸ್ಟ್ 2024, 1:52 IST
ನಕಲಿ ಪಾಸ್ ತೋರಿಸಿ ಸಂಸತ್ ಪ್ರವೇಶ ಯತ್ನ; ವ್ಯಕ್ತಿಯ ಬಂಧನ

ನಕಲಿ ಗುರುತಿನ ಚೀಟಿ: ಸಿಬಿಐ ತನಿಖೆಗೆ ಒತ್ತಾಯ

ಹೆಬ್ಬಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಕಲಿ ಆಧಾರ್‌, ಚುನಾವಣಾ ಗುರುತಿನ ಚೀಟಿ, ಪಾನ್ ಕಾರ್ಡ್‌ಗಳನ್ನು ಸೃಷ್ಟಿಸಿರುವ ಘಟನೆಗೆ ಸಂಬಂಧಿಸಿದಂತೆ ಸಿಬಿಐ ಅಥವಾ ಎನ್‌ಐಎಯಿಂದ ತನಿಖೆ ನಡೆಸಬೇಕು ಎಂದು ಬಿಜೆಪಿ ಶಾಸಕ ಎಸ್‌.ಸುರೇಶ್‌ ಕುಮಾರ್‌ ಒತ್ತಾಯಿಸಿದ್ದಾರೆ.
Last Updated 25 ಅಕ್ಟೋಬರ್ 2023, 16:19 IST
ನಕಲಿ ಗುರುತಿನ ಚೀಟಿ: ಸಿಬಿಐ ತನಿಖೆಗೆ ಒತ್ತಾಯ

ನಕಲಿ ಗುರುತಿನ ಚೀಟಿ ತಯಾರಿ: ಇಬ್ಬರ ಬಂಧನ

ಖಚಿತ ಮಾಹಿತಿ ಮೇರೆಗೆ ಡಿಸಿಪಿ ವಿಕ್ರಂ ಅಮಟೆ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಪಿಐ ಧೀರಜ್ ಶಿಂಧೆ, ಪಿಎಸ್ಐ ಸೌದಾಗಾರ, ಎಎಸ್ಐ ಹುಂಡೇಕರ ಪಾಲ್ಗೊಂಡಿದ್ದರು.
Last Updated 10 ಮೇ 2021, 16:43 IST
ನಕಲಿ ಗುರುತಿನ ಚೀಟಿ ತಯಾರಿ: ಇಬ್ಬರ ಬಂಧನ

ನಕಲಿ ಐ.ಡಿ ಸೃಷ್ಟಿಸಿ ಸರ್ಕಾರಕ್ಕೆ ವಂಚನೆ; ನಾಲ್ವರ ಬಂಧನ

ನಕಲಿ ಐ.ಡಿ ಬಳಸಿಕೊಂಡು ಲಕ್ಷಾಂತರ ರೂಪಾಯಿ ಸಾಲ ಮಂಜೂರು ಮಾಡಿಕೊಂಡು ರಾಜ್ಯ ಸರ್ಕಾರಕ್ಕೆ ವಂಚಿಸುತ್ತಿದ್ದ ಆರೋಪದಡಿ ನಾಲ್ವರನ್ನು ಆರ್‌.ಟಿ.ನಗರ ಪೊಲೀಸರು ಬಂಧಿಸಿದ್ದಾರೆ.
Last Updated 28 ಜನವರಿ 2019, 20:01 IST
ನಕಲಿ ಐ.ಡಿ ಸೃಷ್ಟಿಸಿ ಸರ್ಕಾರಕ್ಕೆ ವಂಚನೆ; ನಾಲ್ವರ ಬಂಧನ
ADVERTISEMENT
ADVERTISEMENT
ADVERTISEMENT
ADVERTISEMENT