ಶುಕ್ರವಾರ, 15 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Farmer Association
ADVERTISEMENT
ಚುನಾವಣೆ ನಂತರ ಸರ್ಕಾರಗಳ ಚಳಿ ಬಿಡಿಸುತ್ತೇವೆ
ರೈತಸಂಘಗಳ ಒಕ್ಕೂಟದ ಮುಖಂಡ ಇಂಗಳಗುಪ್ಪೆ ಕೃಷ್ಣೇಗೌಡ ಘೋಷಣೆ
Last Updated 15 ಏಪ್ರಿಲ್ 2024, 14:31 IST
ರಾಜಕೀಯ ಪಕ್ಷದವರಿಗೆ ಪ್ರವೇಶ ನಿರ್ಬಂಧಿಸಿ: ಕುರುಬೂರ ಶಾಂತಕುಮಾರ್
‘ರಾಜ್ಯದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತದೆ, ಈಗ ಮತಯಾಚನೆಗೆ ಬರುತ್ತಿರುವ ರಾಜಕೀಯ ಪಕ್ಷಗಳಿಗೆ ಛೀಮಾರಿ ಹಾಕಿ. ರಾಜಕಾರಣಿಗಳು ನಿಮ್ಮ ಹಳ್ಳಿ ಪ್ರವೇಶಿಸದಂತೆ ನಿರ್ಬಂಧಿಸಿ’ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರ ಶಾಂತಕುಮಾರ್ ಹೇಳಿದರು.
Last Updated 10 ಏಪ್ರಿಲ್ 2024, 15:45 IST
ಆಳ-ಅಗಲ | ರೈತರ ಆತ್ಮಹತ್ಯೆಗಿಲ್ಲ ಕಡಿವಾಣ
‘ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ ಎಂಟು ವರ್ಷಗಳಲ್ಲಿ ದೇಶದಲ್ಲಿ ಒಬ್ಬ ರೈತನೂ ಆತ್ಮಹತ್ಯೆ ಮಾಡಿಕೊಂಡಿಲ್ಲ’ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಈಚೆಗೆ ಲೋಕಸಭೆಯಲ್ಲಿ ಹೇಳಿದ್ದಾರೆ. ಆದರೆ, ಸರ್ಕಾರದ್ದೇ ದಾಖಲೆಗಳ ಪ್ರಕಾರ 2014ರಿಂದ 2020 ಅಂತ್ಯದವರೆಗೆ 78 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಆತ್ಮಹತ್ಯೆಗಳಿಗೆ ಸಂಬಂಧಿಸಿದ ಅಧಿಕೃತ ದಾಖಲೆಗಳು ಸರ್ಕಾರಿ ಸಂಸ್ಥೆಗಳ ಜಾಲತಾಣಗಳಲ್ಲಿ ಸಾರ್ವಜನಿಕರಿಗೆ ಲಭ್ಯವಿವೆ.
Last Updated 11 ಆಗಸ್ಟ್ 2022, 19:41 IST
ಟಿಕಾಯತ್ ಮೇಲಿನ ಹಲ್ಲೆ ಪ್ರಕರಣ: ಒಂದಾಗಲಿವೆಯೇ ರೈತ ಸಂಘದ ಬಣಗಳು?
ಜಿಲ್ಲೆಯಲ್ಲಿ ಒಟ್ಟುಗೂಡಲು ಮುಖಂಡರ ಇಂಗಿತ
Last Updated 2 ಜೂನ್ 2022, 4:27 IST
ನಾಳೆಯಿಂದ ಕಿಸಾನ್ ಸಮೃದ್ಧಿ ಮಹೋತ್ಸವ
ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಇದೇ 5ರಿಂದ 7ರವರೆಗೆ ಕನಕಪುರ ರಸ್ತೆಯಲ್ಲಿರುವ ತನ್ನ ಕೇಂದ್ರದಲ್ಲಿ ಕಿಸಾನ್ ಸಮೃದ್ಧಿ ಮಹೋತ್ಸವ ಹಮ್ಮಿಕೊಂಡಿದೆ.
Last Updated 3 ಮಾರ್ಚ್ 2022, 20:28 IST
ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ನೀಡಿ: ಕಿಸಾನ್ ಸಂಘ ಪ್ರತಿಭಟನೆ
ತಹಶೀಲ್ದಾರ್ ಕಚೇರಿ ಎದುರು ಭಾರತೀಯ ಕಿಸಾನ್ ಸಂಘ ಪ್ರತಿಭಟನೆ
Last Updated 11 ಜನವರಿ 2022, 14:20 IST
ರೈತ ಹುತಾತ್ಮ ದಿನ: ನರಗುಂದದಲ್ಲಿ ಭಾರಿ ಸಮಾವೇಶಕ್ಕೆ ಸಜ್ಜು, ಟಿಕಾಯತ್‌ಗೆ ಆಹ್ವಾನ
ರೈತ ಹುತಾತ್ಮ ದಿನಾಚರಣೆ: ಒಂದೇ ವೇದಿಕೆಯಲ್ಲಿ ವಿವಿಧ ರೈತ ಸಂಘಟನೆಗಳು, ಬೃಹತ್ ರೈತ ಸಮಾವೇಶಕ್ಕೆ ಸಿದ್ಧತೆ
Last Updated 10 ಜುಲೈ 2021, 14:00 IST
ADVERTISEMENT
ರೈತರ ಪಾಡು ಹಾಡಾಗಿಸಿದ ಮೈಲಾರಪ್ಪ ಸಗರ ಇನ್ನಿಲ್ಲ
ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ತಾಲ್ಲೂಕಿನ ಸಗರ ಗ್ರಾಮದ ನಿವಾಸಿ ಮೈಲಾರಪ್ಪ ಸಗರ(84) ಸೋಮವಾರ ನಿಧನರಾಗಿದ್ದಾರೆ. ಅವರಿಗೆ 7 ಜನ ಗಂಡು ಮಕ್ಕಳು ಇಬ್ಬರು ಪುತ್ರಿಯರು ಇದ್ದಾರೆ. ಅವರ ಅಂತ್ಯಕ್ರಿಯೆ ಸೋಮವಾರ ಸ್ವಗ್ರಾಮ ಸಗರದಲ್ಲಿ ಸಂಜೆ ಏಳು ಗಂಟೆಗೆ ನೆರವೇರಿತು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. 2014ರಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ವಾರ್ಷಿಕ ಪ್ರಶಸ್ತಿಯನ್ನು ಡೊಳ್ಳಿನ ಹಾಡಿಗೆ ಸರ್ಕಾರ ಪ್ರಶಸ್ತಿ ನೀಡಿ ಅವರನ್ನು ಗೌರವಿಸಿತ್ತು.
Last Updated 13 ಏಪ್ರಿಲ್ 2021, 6:13 IST
ರಾಕೇಶ್ ಟಿಕಾಯತ್ ಸ್ವಾಗತಿಸಲು ಹೊರಟ ಜಿಲ್ಲೆಯ ರೈತರು
ಶಿವಮೊಗ್ಗ ಮತ್ತು ಹಾವೇರಿಯಲ್ಲಿ ನಡೆಯಲಿರುವ ರೈತ ಮಹಾ ಪಂಚಾಯತ್‌ನಲ್ಲಿ ಪಾಲ್ಗೊಳ್ಳಲು ಬರುತ್ತಿರುವ ರೈತ ನಾಯಕರಾದ ರಾಕೇಶ್ ಟಿಕಾಯತ್, ದರ್ಶನ್ ಪಾಲ್ ಹಾಗೂ ಯದುವೀರ್ ಸಿಂಗ್ ಅವರನ್ನು ಸ್ವಾಗತಿಸಲು ಜಿಲ್ಲೆಯಿಂದ ರೈತರು ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಸಂಜೆ ತೆರಳಿದರು.
Last Updated 19 ಮಾರ್ಚ್ 2021, 15:39 IST
ಪಶ್ಚಿಮ ಬಂಗಾಳ, ಕೇರಳದಲ್ಲಿ ಬಿಜೆಪಿ ಸೋಲಿಸಲು ಕರೆ: ಶಿವಕುಮಾರ್ ಕಕ್ಕಾಜಿ
‘ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಐದನೇ ತಿಂಗಳಿಗೆ ಕಾಲಿಡುತ್ತಿದೆ. ಹೀಗಿದ್ದರೂ ಪ್ರಧಾನಿ ನರೇಂದ್ರ ಮೋದಿ ನಮ್ಮೊಂದಿಗೆ ಮಾತುಕತೆಗೆ ಬಂದಿಲ್ಲ. ಇದು ಅವರ ರೈತ ವಿರೋಧಿ ನಿಲುವಿಗೆ ಸಾಕ್ಷಿ. ಅವರಿಗೆ ತಕ್ಕ ಪಾಠ ಕಲಿಸಬೇಕು. ಇದಕ್ಕಾಗಿ ಪಶ್ಚಿಮ ಬಂಗಾಳ ಮತ್ತು ಕೇರಳ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿಯನ್ನು ಸೋಲಿಸುವಂತೆ ಅಲ್ಲಿನ ರೈತರಿಗೆ ಕರೆ ನೀಡಿದ್ದೇವೆ’ ಎಂದು ರಾಷ್ಟ್ರೀಯ ಕಿಸಾನ್ ಮಹಾ ಸಂಘದ ಪ್ರಧಾನ ಸಂಚಾಲಕ ಶಿವಕುಮಾರ್ ಕಕ್ಕಾಜಿ ಹೇಳಿದರು.
Last Updated 19 ಮಾರ್ಚ್ 2021, 15:06 IST
ADVERTISEMENT
<
1
2
3
>
ADVERTISEMENT
ADVERTISEMENT