ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Farmer Protest

ADVERTISEMENT

ಕೃಷಿ ಕಾನೂನುಗಳನ್ನು ಮರು ಜಾರಿ ಮಾಡಬೇಕೆಂದು ಹೇಳಿ ಉಲ್ಟಾ ಹೊಡೆದ ಕಂಗನಾ

ರದ್ದಾದ ಮೂರು ಕೃಷಿ ಕಾನೂನುಗಳನ್ನು ಮರು ಜಾರಿಗೊಳಿಸಬೇಕು ಎಂಬ ತಮ್ಮ ಹೇಳಿಕೆಯನ್ನು ಹಿಂಪಡೆದುಕೊಂಡಿರುವುದಾಗಿ ಬಾಲಿವುಡ್ ನಟಿ, ಬಿಜೆಪಿ ಸಂಸದೆ ಕಂಗನಾ ರನೌತ್ ತಿಳಿಸಿದ್ದಾರೆ.
Last Updated 25 ಸೆಪ್ಟೆಂಬರ್ 2024, 9:39 IST
ಕೃಷಿ ಕಾನೂನುಗಳನ್ನು ಮರು ಜಾರಿ ಮಾಡಬೇಕೆಂದು ಹೇಳಿ ಉಲ್ಟಾ ಹೊಡೆದ ಕಂಗನಾ

ಶಂಭು ಗಡಿ: ರೈತರ ಪ್ರತಿಭಟನೆಯಲ್ಲಿ ಪಾಲ್ಗೊಂಡ ಕುಸ್ತಿಪಟು ವಿನೇಶ್ ಫೋಗಟ್

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಒಲಿಂಪಿಕ್ ಕುಸ್ತಿಪಟು ವಿನೇಶ್ ಫೋಗಟ್ ಅವರು ಭಾಗವಹಿಸಿ ಬೆಂಬಲ ಸೂಚಿಸಿದರು.
Last Updated 31 ಆಗಸ್ಟ್ 2024, 12:50 IST
ಶಂಭು ಗಡಿ: ರೈತರ ಪ್ರತಿಭಟನೆಯಲ್ಲಿ ಪಾಲ್ಗೊಂಡ ಕುಸ್ತಿಪಟು ವಿನೇಶ್ ಫೋಗಟ್

ರೈತರ ಪ್ರತಿಭಟನೆ ಬಗ್ಗೆ ವಿವಾದಾತ್ಮಕ ಹೇಳಿಕೆ: ನಡ್ಡಾ ಭೇಟಿಯಾದ ಸಂಸದೆ ಕಂಗನಾ

ರೈತರ ಪ್ರತಿಭಟನೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಕೆಲವು ದಿನಗಳ ನಂತರ, ಬಿಜೆಪಿ ಸಂಸದೆ ಕಂಗನಾ ರನೌತ್ ಗುರುವಾರ ಪಕ್ಷದ ರಾಷ್ಟ್ರೀಐ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾದರು.
Last Updated 29 ಆಗಸ್ಟ್ 2024, 9:55 IST
ರೈತರ ಪ್ರತಿಭಟನೆ ಬಗ್ಗೆ ವಿವಾದಾತ್ಮಕ ಹೇಳಿಕೆ: ನಡ್ಡಾ ಭೇಟಿಯಾದ ಸಂಸದೆ ಕಂಗನಾ

ರೈತರ ಪ್ರತಿಭಟನೆ ಬಾಂಗ್ಲಾ ಮಾದರಿಯ ಹಿಂಸಾಚಾರ ಸೃಷ್ಟಿಸುವುದಾಗಿತ್ತು: ಕಂಗನಾ

‘ರೈತರು ತಿಂಗಳಾನುಗಟ್ಟಲೆ ನಡೆಸಿದ ಪ್ರತಿಭಟನೆಯಲ್ಲಿ ಹೆಣಗಳು ನೇತಾಡುತ್ತಿದ್ದವು. ಅತ್ಯಾಚಾರಗಳು ನಡೆದಿವೆ. ಬಾಂಗ್ಲಾದೇಶ ಮಾದರಿಯ ಅರಾಜಕತೆ ಸೃಷ್ಟಿಗೆ ಇಲ್ಲಿ ಯೋಜನೆ ನಡೆದಿತ್ತು’ ಎಂದು ಬಿಜೆಪಿ ಸಂಸದೆ ಕಂಗನಾ ರನೌತ್ ಹೇಳಿಕೆ ಈಗ ವಿವಾದದ ಕಿಡಿ ಹೊತ್ತಿಸಿದೆ.
Last Updated 26 ಆಗಸ್ಟ್ 2024, 12:31 IST
ರೈತರ ಪ್ರತಿಭಟನೆ ಬಾಂಗ್ಲಾ ಮಾದರಿಯ ಹಿಂಸಾಚಾರ ಸೃಷ್ಟಿಸುವುದಾಗಿತ್ತು: ಕಂಗನಾ

ರೈತರ ಪ್ರತಿಭಟನೆ ಕುರಿತು ಸಂಸದೆ ಕಂಗನಾ ಹೇಳಿಕೆ: ಅಂತರ ಕಾಯ್ದುಕೊಂಡ BJP

ರೈತರು ನಡೆಸಿದ ಪ್ರತಿಭಟನೆ ಕುರಿತು ಹೇಳಿಕೆ ನೀಡಿದ್ದ ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ, ನಟಿ ಕಂಗನಾ ರನೌತ್ ಅವರ ಪ್ರತಿಕ್ರಿಯೆಯಿಂದ ಬಿಜೆಪಿ ಅಂತರ ಕಾಯ್ದುಕೊಂಡಿದೆ.
Last Updated 26 ಆಗಸ್ಟ್ 2024, 11:28 IST
ರೈತರ ಪ್ರತಿಭಟನೆ ಕುರಿತು ಸಂಸದೆ ಕಂಗನಾ ಹೇಳಿಕೆ: ಅಂತರ ಕಾಯ್ದುಕೊಂಡ BJP

ಬೆಳಗಾವಿ | ಕೃಷಿ ಕಾಯ್ದೆ ಹಿಂಪಡೆಯಲು ರೈತ ಸಂಘಟನೆಗಳ ಆಗ್ರಹ

ತಮಗೆ ಮಾರಕವಾದ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು. ರೈತರ ಸಾಲ ಮನ್ನಾ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
Last Updated 22 ಜುಲೈ 2024, 12:40 IST
ಬೆಳಗಾವಿ | ಕೃಷಿ ಕಾಯ್ದೆ ಹಿಂಪಡೆಯಲು ರೈತ ಸಂಘಟನೆಗಳ ಆಗ್ರಹ

ಹಾವೇರಿ:ಗೋಲಿಬಾರ್‌ನಲ್ಲಿ ಮೃತಪಟ್ಟ ರೈತರ ಹುತಾತ್ಮ ದಿನ; ಸರ್ಕಾರದ ವಿರುದ್ಧ ಆಕ್ರೋಶ

ಹಾವೇರಿ ನಗರದಲ್ಲಿ 2008ರಲ್ಲಿ ನಡೆದಿದ್ದ ರೈತರ ಬೃಹತ್ ಹೋರಾಟದಲ್ಲಿ ಗೋಲಿಬಾ‌ರ್‌ನಲ್ಲಿ ಮೃತಪಟ್ಟಿದ್ದ ರೈತರಾದ ಸಿದ್ದಲಿಂಗಪ್ಪ ಚೂರಿ ಮತ್ತು ಪುಟ್ಟಪ್ಪ ಹೊನ್ನತ್ತಿ ಅವರ ಹೆಸರಿನಲ್ಲಿ ಹುತಾತ್ಮ ದಿನ ಆಚರಿಸುತ್ತಿರುವ ರೈತರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
Last Updated 10 ಜೂನ್ 2024, 6:35 IST
ಹಾವೇರಿ:ಗೋಲಿಬಾರ್‌ನಲ್ಲಿ ಮೃತಪಟ್ಟ ರೈತರ ಹುತಾತ್ಮ ದಿನ; ಸರ್ಕಾರದ ವಿರುದ್ಧ ಆಕ್ರೋಶ
ADVERTISEMENT

ದೇವನಹಳ್ಳಿ | 759 ದಿನ ಪೂರೈಸಿದ ರೈತರ ಪ್ರತಿಭಟನೆ l ರಾಜಕಾರಣಿಗಳ ಮೊಸಳೆ ಕಣ್ಣೀರು

ಕಳೆದ ಎರಡು ವರ್ಷಗಳಿಂದ ನಡೆಯುತ್ತಿರುವ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಹೋರಾಟಕ್ಕೆ ಯಾವುದೇ ರಾಜಕೀಯ ಪಕ್ಷ ಮತ್ತು ಸರ್ಕಾರದಿಂದ ಸ್ಪಂದನೆ ದೊರೆತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಮಾತ್ರವೇ ಧರಣಿ ಸ್ಥಳಕ್ಕೆ ಬಂದು ಮೊಸಳೆ ಕಣ್ಣೀರು ಹಾಕುವುದು ಬಿಟ್ಟಿ ಬೇರೇನು ಕ್ರಮವಹಿಸಿಲ್ಲ.
Last Updated 29 ಏಪ್ರಿಲ್ 2024, 5:00 IST
ದೇವನಹಳ್ಳಿ | 759 ದಿನ ಪೂರೈಸಿದ ರೈತರ ಪ್ರತಿಭಟನೆ l ರಾಜಕಾರಣಿಗಳ ಮೊಸಳೆ ಕಣ್ಣೀರು

ಸಂಗತ ‌| ಬೆಂಬಲ ಬೆಲೆ: ಬೇಕು ಖಾತರಿ

ಕೃಷಿ ಉತ್ಪನ್ನಕ್ಕೆ ಲಾಭದಾಯಕ ಧಾರಣೆಯನ್ನು ಖಾತರಿಗೊಳಿಸಬೇಕೆನ್ನುವ ರೈತರ ಬೇಡಿಕೆಯನ್ನು ಈಡೇರಿಸುವುದು ಒಂದು ನೈತಿಕ ಹೊಣೆಗಾರಿಕೆಯಾಗಿದೆ
Last Updated 19 ಮಾರ್ಚ್ 2024, 23:34 IST
ಸಂಗತ ‌| ಬೆಂಬಲ ಬೆಲೆ: ಬೇಕು ಖಾತರಿ

ವಿಶ್ಲೇಷಣೆ | ಹಲವು ಸಮಸ್ಯೆಗಳಿಗೆ ಪರಿಹಾರ ಎಂಎಸ್‌ಪಿ

ರೈತರು ಎಂಎಸ್‌ಪಿ ಬಲವರ್ಧನೆಗೆ ಒತ್ತಾಯಿಸುತ್ತಿದ್ದಾರೆ. ಅದಕ್ಕೆ ಕಾನೂನು ಖಾತರಿ ಬೇಕು ಎನ್ನುತ್ತಿದ್ದಾರೆ. ಎಂಎಸ್‌ಪಿ ಅನ್ನುವುದು ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳನ್ನು ಕೊಳ್ಳುವುದಕ್ಕೆ ನೀಡುವ ಕನಿಷ್ಠ ಬೆಂಬಲ ಬೆಲೆ.
Last Updated 17 ಮಾರ್ಚ್ 2024, 23:30 IST
ವಿಶ್ಲೇಷಣೆ | ಹಲವು ಸಮಸ್ಯೆಗಳಿಗೆ ಪರಿಹಾರ ಎಂಎಸ್‌ಪಿ
ADVERTISEMENT
ADVERTISEMENT
ADVERTISEMENT