ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

FCRA

ADVERTISEMENT

ಆಳ–ಅಗಲ | ಸ್ವಯಂಸೇವಾ ಸಂಸ್ಥೆಗಳ ವಿದೇಶಿ ದೇಣಿಗೆಗೆ ಕತ್ತರಿ

ಚಿಂತಕರ ಚಾವಡಿ ‘ಸೆಂಟರ್‌ ಫಾರ್‌ ಪಾಲಿಸಿ ರಿಸರ್ಚ್‌–ಸಿಪಿಆರ್‌’ಗೆ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಅಡಿ ನೀಡಿದ್ದ ಪರವಾನಗಿಯನ್ನು ಕಳೆದ ವಾರದಲ್ಲಿ ಕೇಂದ್ರ ಸರ್ಕಾರ ರದ್ದು ಮಾಡಿದೆ.
Last Updated 23 ಜನವರಿ 2024, 19:30 IST
ಆಳ–ಅಗಲ | ಸ್ವಯಂಸೇವಾ ಸಂಸ್ಥೆಗಳ ವಿದೇಶಿ ದೇಣಿಗೆಗೆ ಕತ್ತರಿ

ವಿದೇಶಿ ದೇಣಿಗೆಗಾಗಿ ನಿಯಮ ಉಲ್ಲಂಘನೆ ಆರೋಪ: ಸಿಬಿಐ ಕಾರ್ಯಾಚರಣೆ

‘ವಿದೇಶಿ ದೇಣಿಗೆ ಪಡೆಯುವಲ್ಲಿ ನಿಯಮಗಳ ಉಲ್ಲಂಘನೆಗೆ ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು, ಎನ್‌ಜಿಒ ಪ್ರತಿನಿಧಿಗಳು ಮತ್ತು ಮಧ್ಯವರ್ತಿಗಳ ವಿರುದ್ಧ ಸಿಬಿಯ ದೇಶದಾದ್ಯಂತ ಪ್ರಮುಖ ಕಾರ್ಯಾಚರಣೆ ಕೈಗೊಂಡಿದೆ’ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
Last Updated 10 ಮೇ 2022, 16:08 IST
ವಿದೇಶಿ ದೇಣಿಗೆಗಾಗಿ ನಿಯಮ ಉಲ್ಲಂಘನೆ ಆರೋಪ: ಸಿಬಿಐ ಕಾರ್ಯಾಚರಣೆ

ವಿದೇಶಿ ದೇಣಿಗೆಗಾಗಿ ಲಂಚ; ಕೇಂದ್ರ ಗೃಹ ಇಲಾಖೆ ಅಧಿಕಾರಿಗಳು ಸಿಬಿಐ ವಶಕ್ಕೆ

ನವದೆಹಲಿ: ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು, ಎನ್‌ಜಿಒ ಪ್ರತಿನಿಧಿಗಳು ಹಾಗೂ ಮಧ್ಯವರ್ತಿಗಳ ವಿರುದ್ಧ ಸಿಬಿಐ ರಾಷ್ಟ್ರವ್ಯಾಪಿ ಕಾರ್ಯಾಚರಣೆ ಕೈಗೊಂಡಿದೆ. ವಿದೇಶಿ ದೇಣಿಗಳನ್ನು ಪಡೆಯುವಲ್ಲಿ ನಿಯಮಗಳ ಉಲ್ಲಂಘನೆಗೆ ಅವಕಾಶ ಮಾಡಿಕೊಟ್ಟಿರುವ ಆರೋಪಗಳ ಮೇಲೆ ಕಾರ್ಯಾಚರಣೆ ನಡೆಯುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
Last Updated 10 ಮೇ 2022, 15:45 IST
ವಿದೇಶಿ ದೇಣಿಗೆಗಾಗಿ ಲಂಚ; ಕೇಂದ್ರ ಗೃಹ ಇಲಾಖೆ ಅಧಿಕಾರಿಗಳು ಸಿಬಿಐ ವಶಕ್ಕೆ

ವಿದೇಶಿ ದೇಣಿಗೆ ಸ್ವೀಕಾರ: ನಿರ್ಬಂಧ ಕೈಬಿಡಲು ಆಕ್ಸ್‌ಫಂ ಇಂಡಿಯಾ ಮನವಿ

ವಿದೇಶಿ ದೇಣಿಗೆಯನ್ನು ಸ್ವೀಕರಿಸಲು ಕೇಂದ್ರ ಗೃಹ ಸಚಿವಾಲಯ ನಿರ್ಬಂಧ ಹೇರಿರುವುದರಿಂದ 16 ಜಿಲ್ಲೆಗಳಲ್ಲಿ ಕೈಗೊಂಡಿರುವ ಸಾಮಾಜಿಕ ಸೇವೆಯ ಮುಖ್ಯವಾಗಿ ಕೋವಿಡ್‌ ಕುರಿತಕಾರ್ಯಕ್ರಮಗಳಿಗೆ ಸಮಸ್ಯೆಯಾಗಲಿದೆ ಎಂದು ಆಕ್ಸ್‌ಫಂ ಇಂಡಿಯಾ ಹೇಳಿದೆ.
Last Updated 6 ಜನವರಿ 2022, 11:19 IST
ವಿದೇಶಿ ದೇಣಿಗೆ ಸ್ವೀಕಾರ: ನಿರ್ಬಂಧ ಕೈಬಿಡಲು ಆಕ್ಸ್‌ಫಂ ಇಂಡಿಯಾ ಮನವಿ

ಎನ್‌ಜಿಒಗಳ ಎಫ್‌ಸಿಆರ್‌ಎ ನೋಂದಣಿಯ ಸಿಂಧುತ್ವ ಮಾರ್ಚ್‌ವರೆಗೆ ವಿಸ್ತರಣೆ

ಮದರ್ ಥೆರೆಸಾ ಅವರು ಸ್ಥಾಪಿಸಿದ ಮಿಷನರೀಸ್ ಆಫ್ ಚಾರಿಟಿಯ (ಎಂಒಸಿ) ಅರ್ಜಿಯನ್ನು ತಿರಸ್ಕರಿಸಿದ ಕೆಲವು ದಿನಗಳ ಬಳಿಕ ವಿದೇಶಿ ದೇಣಿಗೆ ಸಂಗ್ರಹಿಸಲು ಎನ್‌ಜಿಒಗಳ ಪರವಾನಗಿಯ ಮಾನ್ಯತೆಯನ್ನು 2022ರ ಮಾರ್ಚ್ 31ರವರೆಗೆ ವಿಸ್ತರಿಸಿ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಶುಕ್ರವಾರ ಆದೇಶ ಹೊರಡಿಸಿದೆ.
Last Updated 31 ಡಿಸೆಂಬರ್ 2021, 14:32 IST
ಎನ್‌ಜಿಒಗಳ ಎಫ್‌ಸಿಆರ್‌ಎ ನೋಂದಣಿಯ ಸಿಂಧುತ್ವ ಮಾರ್ಚ್‌ವರೆಗೆ ವಿಸ್ತರಣೆ

ವಿದೇಶದಿಂದ ದೇಣಿಗೆ ಪಡೆಯಲು ಆಧಾರ್; ಎಫ್‌ಸಿಆರ್‌ಎ ತಿದ್ದುಪಡಿಗೆ ಲೋಕಸಭೆ ಅನುಮೋದನೆ

ಎಫ್‌ಸಿಆರ್‌ಎ ತಿದ್ದುಪಡಿಗೆ ಮೇಲ್ಮನೆಯಿಂದ ಅನುಮೋದನೆ ಪಡೆದು ಅದಕ್ಕೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ಅಂಕಿತ ದೊರೆತರೆ, ಸಾರ್ವಜನಿಕ ಸೇವೆಯಲ್ಲಿರುವವರು ವಿದೇಶಿ ದೇಣಿಗೆ ಪಡೆಯುವುದಕ್ಕೆ ನಿರ್ಬಂಧ ಬೀಳಲಿದೆ.
Last Updated 21 ಸೆಪ್ಟೆಂಬರ್ 2020, 13:47 IST
ವಿದೇಶದಿಂದ ದೇಣಿಗೆ ಪಡೆಯಲು ಆಧಾರ್; ಎಫ್‌ಸಿಆರ್‌ಎ ತಿದ್ದುಪಡಿಗೆ ಲೋಕಸಭೆ ಅನುಮೋದನೆ

ಎಫ್‌ಸಿಆರ್‌ಎ ನಿಯಮ ಉಲ್ಲಂಘನೆ ಆರೋಪ| ಗ್ರೋವರ್‌ ವಿರುದ್ಧ ಸಿಬಿಐ ಎಫ್‌ಐಆರ್‌

ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಮುಂಬೈ ಮೂಲದ ಎನ್‌ಜಿಒ ‘ಲಾಯರ್ಸ್‌ ಕಲೆಕ್ಟಿವ್ಸ್‌’ ವಿರುದ್ಧ ಸಿಬಿಐ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿದೆ.
Last Updated 18 ಜೂನ್ 2019, 19:08 IST
ಎಫ್‌ಸಿಆರ್‌ಎ ನಿಯಮ ಉಲ್ಲಂಘನೆ ಆರೋಪ| ಗ್ರೋವರ್‌ ವಿರುದ್ಧ ಸಿಬಿಐ ಎಫ್‌ಐಆರ್‌
ADVERTISEMENT
ADVERTISEMENT
ADVERTISEMENT
ADVERTISEMENT