ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

FCRA Registration

ADVERTISEMENT

ಎನ್‌ಜಿಒಗಳ ಎಫ್‌ಸಿಆರ್‌ಎ ನೋಂದಣಿಯ ಸಿಂಧುತ್ವ ಮಾರ್ಚ್‌ವರೆಗೆ ವಿಸ್ತರಣೆ

ಮದರ್ ಥೆರೆಸಾ ಅವರು ಸ್ಥಾಪಿಸಿದ ಮಿಷನರೀಸ್ ಆಫ್ ಚಾರಿಟಿಯ (ಎಂಒಸಿ) ಅರ್ಜಿಯನ್ನು ತಿರಸ್ಕರಿಸಿದ ಕೆಲವು ದಿನಗಳ ಬಳಿಕ ವಿದೇಶಿ ದೇಣಿಗೆ ಸಂಗ್ರಹಿಸಲು ಎನ್‌ಜಿಒಗಳ ಪರವಾನಗಿಯ ಮಾನ್ಯತೆಯನ್ನು 2022ರ ಮಾರ್ಚ್ 31ರವರೆಗೆ ವಿಸ್ತರಿಸಿ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಶುಕ್ರವಾರ ಆದೇಶ ಹೊರಡಿಸಿದೆ.
Last Updated 31 ಡಿಸೆಂಬರ್ 2021, 14:32 IST
ಎನ್‌ಜಿಒಗಳ ಎಫ್‌ಸಿಆರ್‌ಎ ನೋಂದಣಿಯ ಸಿಂಧುತ್ವ ಮಾರ್ಚ್‌ವರೆಗೆ ವಿಸ್ತರಣೆ

ವಿದೇಶಿ ದೇಣಿಗೆ ರಾಜ್ಯದ 95 ಎನ್‌ಜಿಒ ಪರವಾನಗಿ ರದ್ದು

ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕರ್ನಾಟಕದ 95 ಸ್ವಯಂ ಸೇವಾ ಸಂಸ್ಥೆಗಳ (ಎನ್‌ಜಿಒ) ಪರವಾನಗಿಯನ್ನು ರದ್ದು ಮಾಡಲಾಗಿದೆ.
Last Updated 14 ನವೆಂಬರ್ 2019, 19:45 IST
ವಿದೇಶಿ ದೇಣಿಗೆ ರಾಜ್ಯದ 95 ಎನ್‌ಜಿಒ ಪರವಾನಗಿ ರದ್ದು

1,807 ಎನ್‌ಜಿಒ ನೋಂದಣಿ ರದ್ದು

ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಉಲ್ಲಂಘಿಸಿದ ಆರೋಪದ ಮೇಲೆ ಕರ್ನಾಟಕದ ಸ್ವಾಮಿ ವಿವೇಕಾನಂದ ಎಜುಕೇಷನಲ್‌ ಸೊಸೈಟಿ, ಯಂಗ್‌ ಮೆನ್ಸ್‌ ಕ್ರಿಶ್ಚಿಯನ್ ಅಸೋಸಿಯೇಶನ್‌ ಸೇರಿದಂತೆ 1,807 ಸಂಸ್ಥೆಗಳ ನೋಂದಣಿಯನ್ನು ಕೇಂದ್ರ ಸರ್ಕಾರ ರದ್ದುಪಡಿಸಿದೆ.
Last Updated 12 ನವೆಂಬರ್ 2019, 20:51 IST
fallback
ADVERTISEMENT
ADVERTISEMENT
ADVERTISEMENT
ADVERTISEMENT