ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

Fee Hike

ADVERTISEMENT

ಎಂಜಿನಿಯರಿಂಗ್‌ ಕೋರ್ಸ್‌ಗಳ ಶುಲ್ಕ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಶುಲ್ಕವನ್ನು ಶೇ 10 ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪರಿಷ್ಕೃತ ಶುಲ್ಕ 2024–25ನೇ ಶೈಕ್ಷಣಿಕ ಸಾಲಿನಿಂದಲೇ ಅನ್ವಯವಾಗಲಿದೆ.
Last Updated 20 ಜುಲೈ 2024, 16:20 IST
ಎಂಜಿನಿಯರಿಂಗ್‌ ಕೋರ್ಸ್‌ಗಳ ಶುಲ್ಕ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ 3 ಇಳಿಕೆ

2023-24ರ ಶೈಕ್ಷಣಿಕ ವರ್ಷದ ಎಂಜಿನಿಯರಿಂಗ್‌ ಕೋರ್ಸ್‌ಗಳ ಶುಲ್ಕವನ್ನು ರಾಜ್ಯ ಸರ್ಕಾರ ಶೇ 3ರಷ್ಟು ಇಳಿಕೆ ಮಾಡಿದೆ.
Last Updated 5 ಆಗಸ್ಟ್ 2023, 16:28 IST
fallback

ಮೈಸೂರು ವಿಶ್ವವಿದ್ಯಾಲಯ: ಆನ್‌ಲೈನ್‌, ಆಫ್‌ಲೈನ್ ಕೋರ್ಸ್‌ಗಳ ಶುಲ್ಕ ಹೆಚ್ಚಳ

ಮೈಸೂರು ವಿಶ್ವವಿದ್ಯಾಲಯದಲ್ಲಿ ಆನ್‌ಲೈನ್‌ ಕೋರ್ಸ್‌ಗಳಿಗೆ ಸರಾಸರಿ ಶೇ 30 ಹಾಗೂ ಆಫ್‌ಲೈನ್‌ ಕೋರ್ಸ್‌ಗಳಿಗೆ ಶೇ 5ರಷ್ಟು ಶುಲ್ಕ ಹೆಚ್ಚಿಸಲಾಗಿದೆ.
Last Updated 30 ಜೂನ್ 2022, 9:42 IST
ಮೈಸೂರು ವಿಶ್ವವಿದ್ಯಾಲಯ: ಆನ್‌ಲೈನ್‌, ಆಫ್‌ಲೈನ್ ಕೋರ್ಸ್‌ಗಳ ಶುಲ್ಕ ಹೆಚ್ಚಳ

ಮೈಸೂರು: ಶುಲ್ಕ ಏರಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಸರ್ಕಾರಿ ಕೋಟಾದಡಿಯ ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಾತಿ ಶುಲ್ಕ ಏರಿಕೆ ಖಂಡಿಸಿ ವಿದ್ಯಾರ್ಥಿಗಳು ಇಲ್ಲಿನ ರಾಮಸ್ವಾಮಿ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
Last Updated 7 ಡಿಸೆಂಬರ್ 2021, 9:33 IST
ಮೈಸೂರು: ಶುಲ್ಕ ಏರಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕಲಬುರಗಿ: ಶುಲ್ಕ ಹೆಚ್ಚಳ ವಿರೋಧಿಸಿ ಎಐಡಿಎಸ್ಒ ಪ್ರತಿಭಟನೆ

ಸರ್ಕಾರಿ ಕೋಟಾದಡಿ ಎಂಜಿನಿಯರಿಂಗ್ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ದಿಢೀರ್ ₹ 10 ಸಾವಿರವರೆಗೆ ಏರಿಕೆ ಮಾಡಿರುವುದನ್ನು ವಾಪಸ್ ಪಡೆಯಲು ಒತ್ತಾಯಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಒ) ನೇತೃತ್ವದಲ್ಲಿ ಶನಿವಾರ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Last Updated 4 ಡಿಸೆಂಬರ್ 2021, 15:46 IST
ಕಲಬುರಗಿ: ಶುಲ್ಕ ಹೆಚ್ಚಳ ವಿರೋಧಿಸಿ ಎಐಡಿಎಸ್ಒ ಪ್ರತಿಭಟನೆ

ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಹೆಚ್ಚಳ?

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಎಂಜಿನಿಯರಿಂಗ್‌ ಕೋರ್ಸ್‌ಗಳ ಶುಲ್ಕ ಶೇ 5ರಿಂದ 10ರಷ್ಟು ಏರಿಕೆ ಆಗುವ ಸಾಧ್ಯತೆ ಇದೆ.
Last Updated 29 ಆಗಸ್ಟ್ 2021, 22:00 IST
ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಹೆಚ್ಚಳ?

ವೈದ್ಯಕೀಯ–ದಂತ ವೈದ್ಯಕೀಯ ಸೀಟು ಶುಲ್ಕ ಹೆಚ್ಚಳ

ಪ್ರಸಕ್ತ ಸಾಲಿನಲ್ಲಿ ಖಾಸಗಿ ಕಾಲೇಜುಗಳಲ್ಲಿ ವೈದ್ಯಕೀಯ ಮತ್ತು ದಂತವೈದ್ಯಕೀಯ ಕೋರ್ಸ್‌ಗಳ ಶುಲ್ಕವನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ. ಖಾಸಗಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾ ಸೀಟುಗಳ ಶುಲ್ಕ ಶೇ 15 ರಷ್ಟು, ಆಡಳಿತ ಮಂಡಳಿ ಕೋಟಾ (ಖಾಸಗಿ ) ಸೀಟುಗಳ ಶುಲ್ಕ ಶೇ 25ರಷ್ಟು ಏರಿಸಲಾಗಿದೆ.
Last Updated 13 ನವೆಂಬರ್ 2020, 19:55 IST
ವೈದ್ಯಕೀಯ–ದಂತ ವೈದ್ಯಕೀಯ ಸೀಟು ಶುಲ್ಕ ಹೆಚ್ಚಳ
ADVERTISEMENT

ಪದವಿಪೂರ್ವ ಕಾಲೇಜು: ಹೆಚ್ಚು ಶುಲ್ಕ ಪಡೆದರೆ ಶಿಸ್ತುಕ್ರಮ–ಎಸ್.ಸುರೇಶ್‌ ಕುಮಾರ್

ರಾಜ್ಯದ ಕೆಲವು ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಅಭಿವೃದ್ಧಿ ಶುಲ್ಕದ ಹೆಸರಿನಲ್ಲಿ ಹೆಚ್ಚುವರಿ ಶುಲ್ಕ ಪಡೆದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಎಚ್ಚರಿಸಿದ್ದಾರೆ.
Last Updated 13 ನವೆಂಬರ್ 2020, 19:52 IST
ಪದವಿಪೂರ್ವ ಕಾಲೇಜು: ಹೆಚ್ಚು ಶುಲ್ಕ ಪಡೆದರೆ ಶಿಸ್ತುಕ್ರಮ–ಎಸ್.ಸುರೇಶ್‌ ಕುಮಾರ್

ಜೆಎನ್‌ಯು: ಹಾಸ್ಟೆಲ್‌ ಶುಲ್ಕ ಹೆಚ್ಚಳ ಖಂಡಿಸಿ ಬೃಹತ್‌ ಪ್ರತಿಭಟನೆ

ಪೊಲೀಸರು – ವಿದ್ಯಾರ್ಥಿಗಳ ನಡುವೆ ಘರ್ಷಣೆ
Last Updated 11 ನವೆಂಬರ್ 2019, 20:48 IST
ಜೆಎನ್‌ಯು: ಹಾಸ್ಟೆಲ್‌ ಶುಲ್ಕ ಹೆಚ್ಚಳ ಖಂಡಿಸಿ ಬೃಹತ್‌ ಪ್ರತಿಭಟನೆ
ADVERTISEMENT
ADVERTISEMENT
ADVERTISEMENT