ಭಾನುವಾರ, 24 ನವೆಂಬರ್ 2024
×
ADVERTISEMENT
ಈ ಕ್ಷಣ :

Fertiliser and seed distribution

ADVERTISEMENT

ಹಾವೇರಿ | ರಸಗೊಬ್ಬರ, ಬಿತ್ತನೆ ಬೀಜದ ಕೊರತೆ ಇಲ್ಲ: ಸಹಾಯಕ ಕೃಷಿ ನಿರ್ದೇಶಕ

ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆ ಜೂನ್ ಮೂದಲನೇ ವಾರದಲ್ಲಿ ಪ್ರಾರಂಭವಾಗುವ ಸೂಚನೆಯಿದ್ದು, ಹಾವೇರಿ ತಾಲೂಕಿನ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆ ಇರುವುದಿಲ್ಲ ಎಂದು ಹಾವೇರಿ ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ ಬಿ.ಎಚ್. ಅವರು ಹೇಳಿದರು.
Last Updated 25 ಮೇ 2023, 6:58 IST
 ಹಾವೇರಿ | ರಸಗೊಬ್ಬರ, ಬಿತ್ತನೆ ಬೀಜದ ಕೊರತೆ ಇಲ್ಲ: ಸಹಾಯಕ ಕೃಷಿ ನಿರ್ದೇಶಕ

ಒಳನೋಟ | ರಸಗೊಬ್ಬರ: ರೈತರಿಗೆ ತಪ್ಪದ ಪರದಾಟ

ಬೆಂಗಳೂರು: ಸದಾ ಕಾಲ ಮುಂಗಾರಿನ ಜೊತೆ ಜೂಜಾಡುವ ರೈತ, ಆಡಳಿತ ವ್ಯವಸ್ಥೆಯಲ್ಲಿನ ವೈಫಲ್ಯಗಳಿಂದಾಗಿ ರಸಗೊಬ್ಬರಕ್ಕೂ ಪರದಾಡುವ ಪರಿಸ್ಥಿತಿ ಇದೆ. ಪೂರೈಕೆ ಮತ್ತು ದಾಸ್ತಾನು ವ್ಯವಸ್ಥೆಯಲ್ಲಿನ ಲೋಪ, ಅಕ್ರಮ ದಾಸ್ತಾನು, ಕಾಳಸಂತೆಯಲ್ಲಿ ಮಾರಾಟ, ಅನಧಿಕೃತ ‘ಲಿಂಕ್‌ ವ್ಯವಸ್ಥೆ‘, ಖಾಸಗಿಯವರ 'ಕೈಚಳಕ' ಇತ್ಯಾದಿಗಳಿಂದಾಗಿ ಬಹುತೇಕ ಕಡೆ ರೈತರಿಗೆ ಬೇಕಾದ ರಸಗೊಬ್ಬರ ಸಕಾಲಕ್ಕೆ ಸಿಗುತ್ತಿಲ್ಲ. ದೇಶದ ಬೆನ್ನೆಲುಬಾದ ರೈತರು ಪ್ರತಿ ವರ್ಷ ಉಂಟಾಗುತ್ತಿರುವ ಅತಿವೃಷ್ಟಿ, ಅನಾವೃಷ್ಟಿ, ಬೆಳೆದ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ಸಿಗದೆ ಇರುವುದು ಸೇರಿದಂತೆ ನಾನಾ ರೀತಿಯ ಸಂಕಷ್ಟಗಳನ್ನು ಎದುರಿಸುತ್ತಿದ್ದು, ಅದರ ಸಾಲಿಗೆ ರಸಗೊಬ್ಬರ ಸಮಸ್ಯೆಯೂ ಇದೀಗ ಸೇರಿದೆ.
Last Updated 1 ಜನವರಿ 2023, 1:03 IST
ಒಳನೋಟ | ರಸಗೊಬ್ಬರ: ರೈತರಿಗೆ ತಪ್ಪದ ಪರದಾಟ

ರಸಗೊಬ್ಬರದ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಕುರುಬೂರು ಶಾಂತಕುಮಾರ್
Last Updated 13 ಏಪ್ರಿಲ್ 2021, 4:33 IST
ರಸಗೊಬ್ಬರದ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

ರೈತರ ಖಾತೆಗೆ ರಸಗೊಬ್ಬರ ಸಬ್ಸಿಡಿ ವ್ಯವಸ್ಥೆಗೆ ಸಿದ್ಧತೆ

ರಸಗೊಬ್ಬರ ಸಬ್ಸಿಡಿಯನ್ನು ರೈತರ ಬ್ಯಾಂಕ್‌ ಖಾತೆಗಳಿಗೆ ನೇರವಾಗಿ ವರ್ಗಾಯಿಸಲು (ಡಿಬಿಟಿ) ಅನುಕೂಲ ಆಗುವಂತಹ ವ್ಯವಸ್ಥೆಗೆ ಬುಧವಾರ ಚಾಲನೆ ನೀಡಲಾಯಿತು.
Last Updated 10 ಜುಲೈ 2019, 18:52 IST
ರೈತರ ಖಾತೆಗೆ ರಸಗೊಬ್ಬರ ಸಬ್ಸಿಡಿ ವ್ಯವಸ್ಥೆಗೆ ಸಿದ್ಧತೆ

ಬಿತ್ತನೆ ಬೀಜ, ರಸಗೊಬ್ಬರ ಸಂಗ್ರಹಕ್ಕೆ ಸೂಚನೆ

ಚನ್ನಪಟ್ಟಣತಾಲ್ಲೂಕಿನಲ್ಲಿ ಸಮರ್ಪಕವಾಗಿ ಮಳೆಯಾಗುತ್ತಿರುವ ಕಾರಣ ರೈತರು ಬಿತ್ತನೆಗೆ ಅಣಿಯಾಗುತ್ತಿದ್ದಾರೆ, ಬಿತ್ತನೆ ಬೀಜಗಳನ್ನು ವಿತರಣೆ ಮಾಡಲು ಬೇಕಾಗುವಷ್ಟು ದಾಸ್ತಾನನ್ನು ಕೃಷಿ ಇಲಾಖೆ ಸಂಗ್ರಹ ಮಾಡಿಕೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್.ರಾಜಣ್ಣ ಕೃಷಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
Last Updated 29 ಜೂನ್ 2018, 14:33 IST
ಬಿತ್ತನೆ ಬೀಜ, ರಸಗೊಬ್ಬರ ಸಂಗ್ರಹಕ್ಕೆ ಸೂಚನೆ
ADVERTISEMENT
ADVERTISEMENT
ADVERTISEMENT
ADVERTISEMENT