ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಸ್ಪತ್ರೆಗೆ ದಾಖಲು: ವರದಿ
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅನಾರೋಗ್ಯದಿಂದಾಗಿ ಸೋಮವಾರ ನಗರದ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್ಡಿಟಿವಿ ವರದಿ ಮಾಡಿದೆ.Last Updated 26 ಡಿಸೆಂಬರ್ 2022, 8:10 IST