ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Fire Fighter

ADVERTISEMENT

ದಾವಣಗೆರೆ | ಪಟಾಕಿ ಮಾರಾಟ: ಅಗ್ನಿನಂದಕ ತರಬೇತಿ ಪಡೆದವರಿಗೆ ಆದ್ಯತೆ

ಪಟಾಕಿ ಅವಘಡ ತಪ್ಪಿಸಲು ಮುನ್ನೆಚ್ಚರಿಕೆ, ಪರವಾನಗಿ ಅರ್ಜಿ ಸಲ್ಲಿಸುವ ವರ್ತಕರಿಗೆ ಪೂರ್ವ ಷರತ್ತು
Last Updated 29 ಅಕ್ಟೋಬರ್ 2024, 6:55 IST
ದಾವಣಗೆರೆ | ಪಟಾಕಿ ಮಾರಾಟ: ಅಗ್ನಿನಂದಕ ತರಬೇತಿ ಪಡೆದವರಿಗೆ ಆದ್ಯತೆ

ಕಲಘಟಗಿ: ಅಗ್ನಿಶಾಮಕ ಠಾಣಾಧಿಕಾರಿಗೆ ಮುಖ್ಯಮಂತ್ರಿ ಪದಕ 

ಪಟ್ಟಣದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಠಾಣಾಧಿಕಾರಿ ಅರ್ಜುನ್ ವಿ. ಮಾನೆ ಇವರಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಮುಖ್ಯಮಂತ್ರಿ ಪದಕ ನೀಡಿ ಗೌರವಿಸಿದ್ದಾರೆ.
Last Updated 13 ಜೂನ್ 2024, 14:16 IST
ಕಲಘಟಗಿ: ಅಗ್ನಿಶಾಮಕ ಠಾಣಾಧಿಕಾರಿಗೆ ಮುಖ್ಯಮಂತ್ರಿ ಪದಕ 

ದೆಹಲಿ | 40 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; ರಕ್ಷಣಾ ಕಾರ್ಯ ಆರಂಭ

ಭಾನುವಾರ ಮುಂಜಾನೆ ದೆಹಲಿ ಜಲ ಮಂಡಳಿಯ (ಡಿಜೆಬಿ) ನೀರು ಶುದ್ಧೀಕರಣ ಘಟಕದಲ್ಲಿ ಮಗು 40 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದು, ರಕ್ಷಣಾ ಕಾರ್ಯ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 10 ಮಾರ್ಚ್ 2024, 5:27 IST
ದೆಹಲಿ | 40 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; ರಕ್ಷಣಾ ಕಾರ್ಯ ಆರಂಭ

ತೋರಣಗಲ್ಲು | ಬಾರದ ವೇತನ: ಅಗ್ನಿಶಾಮಕ ಸಿಬ್ಬಂದಿ ಪರದಾಟ

ತೋರಣಗಲ್ಲು ಸಮೀಪದ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಆವರಣದಲ್ಲಿರುವ ಅಗ್ನಿಶಾಮಕ ದಳದ ಗುತ್ತಿಗೆ ಆಧಾರಿತ ನೌಕರರಿಗೆ ಏಜೆನ್ಸಿಯಿಂದ ಸಕಾಲಕ್ಕೆ ವೇತನ ಪಾವತಿ ಆಗುತ್ತಿಲ್ಲ. ನೌಕರರು ಹಲವಾರು ತಿಂಗಳುಗಳಿಂದ ವೇತನವಿಲ್ಲದೆ ಪರದಾಡುತ್ತಿದ್ದಾರೆ.
Last Updated 15 ಡಿಸೆಂಬರ್ 2023, 15:46 IST
ತೋರಣಗಲ್ಲು | ಬಾರದ ವೇತನ: ಅಗ್ನಿಶಾಮಕ ಸಿಬ್ಬಂದಿ ಪರದಾಟ

ದೆಹಲಿಯಲ್ಲಿ ಮತ್ತೊಂದು ಅಗ್ನಿ ಅವಘಡ: ಕರೋಲ್‌ ಬಾಗ್‌ ಮಾರುಕಟ್ಟೆಯಲ್ಲಿ ಬೆಂಕಿ 

ನವದೆಹಲಿ: ದೆಹಲಿ ಕರೋಲ್‌ ಬಾಗ್‌ನ ಗಫ್ಫಾರ್‌ ಮಾರುಕಟ್ಟೆಯಲ್ಲಿ ಭಾನುವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. 39 ಅಗ್ನಿಶಾಮಕ ವಾಹನಗಳು ಹಾಗೂ ಸುಮಾರು 200 ಮಂದಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಗಫ್ಫಾರ್‌ನ ಶೂ ಮಾರುಕಟ್ಟೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಬೆಳಗಿನ ಜಾವ 4:16ಕ್ಕೆ ಕರೆ ಬಂದಿದ್ದಾಗಿ ದೆಹಲಿ ಅಗ್ನಿಶಾಮಕ ದಳದ ನಿರ್ದೇಶಕ ಅತುಲ್‌ ಗರ್ಗ್‌ ತಿಳಿಸಿದ್ದಾರೆ.
Last Updated 12 ಜೂನ್ 2022, 6:13 IST
ದೆಹಲಿಯಲ್ಲಿ ಮತ್ತೊಂದು ಅಗ್ನಿ ಅವಘಡ: ಕರೋಲ್‌ ಬಾಗ್‌ ಮಾರುಕಟ್ಟೆಯಲ್ಲಿ ಬೆಂಕಿ 

ಗುಜರಾತ್‌: ಪ್ಯಾಕಿಂಗ್‌ ಘಟಕದಲ್ಲಿ ಅಗ್ನಿ ಅವಘಡ, ಇಬ್ಬರ ಸಾವು

ಗುಜರಾತ್‌ನ ಸೂರತ್‌ ಜಿಲ್ಲೆಯಲ್ಲಿ ಐದು ಅಂತಸ್ತಿನ ಸಾಮಾನುಗಳ ಪ್ಯಾಕಿಂಗ್‌ ಘಟಕದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭಾರಿ ಅಗ್ನಿ ದುರಂತದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
Last Updated 18 ಅಕ್ಟೋಬರ್ 2021, 6:17 IST
ಗುಜರಾತ್‌: ಪ್ಯಾಕಿಂಗ್‌ ಘಟಕದಲ್ಲಿ ಅಗ್ನಿ ಅವಘಡ, ಇಬ್ಬರ ಸಾವು

ಕೇರಳದಲ್ಲಿ 50 ಅಡಿ ಆಳದ ಬಾವಿಗೆ ಬಿದ್ದ ಮಹಿಳೆಯ ರಕ್ಷಣೆ

ಕೇರಳದ ವಯನಾಡು ಜಿಲ್ಲೆಯಲ್ಲಿ 50 ಅಡಿ ಆಳದ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಲಾಗಿದೆ.
Last Updated 11 ಆಗಸ್ಟ್ 2021, 9:27 IST
ಕೇರಳದಲ್ಲಿ 50 ಅಡಿ ಆಳದ ಬಾವಿಗೆ ಬಿದ್ದ ಮಹಿಳೆಯ ರಕ್ಷಣೆ
ADVERTISEMENT

ಬೆಳಗಾವಿ: ಅಗ್ನಿಶಾಮಕ ದಳದವರಿಗೆ ಮುಖ್ಯಮಂತ್ರಿ ಪದಕ ಪ್ರದಾನ

2015ರಿಂದ 2020ರ ಅವಧಿಯಲ್ಲಿ ಶ್ಲಾಘನೀಯ ಕಾರ್ಯನಿರ್ವಹಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಗೃಹರಕ್ಷಕ ದಳ ಮತ್ತು ರಾಜ್ಯ ವಿಪತ್ತು ಸ್ಪಂದನಾ ಪಡೆಯ ಸಿಬ್ಬಂದಿಗೆ ಮುಖ್ಯಮಂತ್ರಿಯವರ ಚಿನ್ನದ ಪದಕವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಮಂಗಳವಾರ ಪ್ರದಾನ ಮಾಡಿದರು.
Last Updated 14 ಜುಲೈ 2021, 6:11 IST
ಬೆಳಗಾವಿ: ಅಗ್ನಿಶಾಮಕ ದಳದವರಿಗೆ ಮುಖ್ಯಮಂತ್ರಿ ಪದಕ ಪ್ರದಾನ

ತೊಕ್ಕೊಟ್ಟು: ಆಟೋಮೊಬೈಲ್ ಅಂಗಡಿಗೆ ಬೆಂಕಿ, ಲಕ್ಷಾಂತರ ನಷ್ಟ

ಮುಚ್ಚಿದ್ದ ಅಂಗಡಿಯಲ್ಲಿ ದಟ್ಟವಾಗಿ ಹೊಗೆ ಆವರಿಸಿರುವುದನ್ನು ಕಂಡ ಸ್ಥಳೀಯರು ಶಟರ್ ತೆರೆದು ನೋಡಿದಾಗ ಬೆಂಕಿ ತಗಲಿರುವುದು ಬೆಳಕಿಗೆ ಬಂದಿದೆ.
Last Updated 31 ಮೇ 2021, 6:24 IST
ತೊಕ್ಕೊಟ್ಟು: ಆಟೋಮೊಬೈಲ್ ಅಂಗಡಿಗೆ ಬೆಂಕಿ, ಲಕ್ಷಾಂತರ ನಷ್ಟ

ಬಳ್ಳಾರಿ: ಕೋಲ್ಡ್ ಸ್ಟೋರೇಜ್‌ನಲ್ಲಿ ಅಗ್ನಿ ಅವಘಡ

ಮಾಹಿತಿ ತಿಳಿದ ಅಗ್ನಿ ಶಾಮಕ ಸಿಬ್ಬಂದಿ 5 ವಾಹನಗಳೊಂದಿಗೆ ಸ್ಥಳಕ್ಕೆ ಆಗಮಿಸಿ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ. ಆದರೂ ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ.
Last Updated 16 ಮೇ 2021, 8:18 IST
ಬಳ್ಳಾರಿ: ಕೋಲ್ಡ್ ಸ್ಟೋರೇಜ್‌ನಲ್ಲಿ ಅಗ್ನಿ ಅವಘಡ
ADVERTISEMENT
ADVERTISEMENT
ADVERTISEMENT