ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

First Grade Colleges

ADVERTISEMENT

ಶಿಡ್ಲಘಟ್ಟ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅನುದಾನ: ಡಾ.ವಿ.ವೆಂಕಟೇಶ್

ಶಿಡ್ಲಘಟ್ಟ ‘ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು ಶಾಸಕ ಬಿ.ಎನ್.ರವಿಕುಮಾರ್ ಅವರ ಆಸಕ್ತಿಯಿಂದಾಗಿ ಮೂರು ಕೋಟಿ ರೂಪಾಯಿ ಅನುದಾನ ಬಂದಿದೆ’ ಎಂದು ಪ್ರಾಂಶುಪಾಲ ಡಾ.ವಿ.ವೆಂಕಟೇಶ್ ತಿಳಿಸಿದರು.
Last Updated 11 ಮೇ 2024, 13:24 IST
ಶಿಡ್ಲಘಟ್ಟ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅನುದಾನ:  ಡಾ.ವಿ.ವೆಂಕಟೇಶ್

ಅಧ್ಯಾಪಕರ ವರ್ಗಾವಣೆ; ಅನುಮಾನ ಮೂಡಿಸಿದ ವೈದ್ಯಕೀಯ ಪ್ರಕರಣ

ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಅಧ್ಯಾಪಕರ ವರ್ಗಾವಣೆಯ ಅಂತಿಮ ಆದ್ಯತಾ ಪಟ್ಟಿ ಪ್ರಕಟಿಸಿದ ನಂತರ ವೈದ್ಯಕೀಯ ಪ್ರಕರಣಗಳಲ್ಲಿ ವರ್ಗಾವಣೆ ಬಯಸಿರುವವರಿಗೆ ಮತ್ತೆ ಅವಕಾಶ ನೀಡಿರುವ ಕಾಲೇಜು ಶಿಕ್ಷಣ ಇಲಾಖೆ ನಡೆಗೆ ಆಕ್ಷೇಪ ವ್ಯಕ್ತವಾಗಿದೆ.
Last Updated 27 ಜುಲೈ 2023, 20:39 IST
ಅಧ್ಯಾಪಕರ ವರ್ಗಾವಣೆ; ಅನುಮಾನ ಮೂಡಿಸಿದ ವೈದ್ಯಕೀಯ ಪ್ರಕರಣ

ದಾವಣಗೆರೆ | ಪದವಿ ಕಾಲೇಜು; 5 ಹೊಸ ಕೋರ್ಸ್‌ಗಳಿಗೆ ಅನುಮೋದನೆ

ದಾವಣಗೆರೆಯ ಪ್ರಥಮ ದರ್ಜೆ ಕಾಲೇಜಿಗೆ 2023–24ನೇ ಸಾಲಿನಲ್ಲಿ 5 ಹೊಸ ಕೋರ್ಸ್‌ಗಳಿಗೆ ಅನುಮೋದನೆ ಸಿಕ್ಕಿದೆ.
Last Updated 17 ಜುಲೈ 2023, 6:51 IST
ದಾವಣಗೆರೆ | ಪದವಿ ಕಾಲೇಜು; 5 ಹೊಸ ಕೋರ್ಸ್‌ಗಳಿಗೆ ಅನುಮೋದನೆ

ಪ್ರಥಮ ದರ್ಜೆ ಕಾಲೇಜಿಗೆ 15 ಕಂಪ್ಯೂಟರ್ ವಿತರಣೆ

ರೋಟರಿ ಕ್ಲಬ್ ಬೀದರ್ ವತಿಯಿಂದ ಕಾಂಗ್ನಿಜೆಂಟ್ ತಂತ್ರಜ್ಞಾನವು ರಾಜ್ಯ ಸರ್ಕಾರಕ್ಕೆ ಉಚಿತವಾಗಿ ನೀಡಿರುವ 15 ಕಂಪ್ಯೂಟರ್‌ಗಳನ್ನು ಔರಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ವಿತರಿಸಲಾಯಿತು.
Last Updated 21 ಜನವರಿ 2022, 14:45 IST
ಪ್ರಥಮ ದರ್ಜೆ ಕಾಲೇಜಿಗೆ 15 ಕಂಪ್ಯೂಟರ್ ವಿತರಣೆ

ಮಲೇಬೆನ್ನೂರು: ಸರ್ಕಾರಿ ಪದವಿ ಪೂರ್ವ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಕೋವಿಡ್ ದೃಢ

ಮಲೇಬೆನ್ನೂರುಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ಶುಕ್ರವಾರ ಬೆಳಕಿಗೆ ಬಂದಿದೆ.
Last Updated 15 ಜನವರಿ 2022, 6:39 IST
ಮಲೇಬೆನ್ನೂರು: ಸರ್ಕಾರಿ ಪದವಿ ಪೂರ್ವ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಕೋವಿಡ್ ದೃಢ

ಸಹಾಯಕ ಪ್ರಾಧ್ಯಾಪಕರ ಹುದ್ದೆಗಾಗಿ ಸ್ಪರ್ಧಾತ್ಮಕ ಪರೀಕ್ಷೆ: ಪರೀಕ್ಷಾ ಮಾರ್ಗದರ್ಶನ

‘ಸಾಮಾನ್ಯ ಜ್ಞಾನ’ – ಪರೀಕ್ಷಾ ಮಾರ್ಗದರ್ಶನ
Last Updated 30 ಡಿಸೆಂಬರ್ 2021, 3:11 IST
ಸಹಾಯಕ ಪ್ರಾಧ್ಯಾಪಕರ ಹುದ್ದೆಗಾಗಿ ಸ್ಪರ್ಧಾತ್ಮಕ ಪರೀಕ್ಷೆ: ಪರೀಕ್ಷಾ ಮಾರ್ಗದರ್ಶನ

ಹುಮನಾಬಾದ್‌: ವಿದ್ಯಾರ್ಥಿಗಳ ಕಲಿಕಾಸಕ್ತಿಗೆ ‘ಇಲ್ಲ’ಗಳ ತೊಡಕು

ಮೂಲಸೌಕರ್ಯದ ನಿರೀಕ್ಷೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು
Last Updated 29 ಡಿಸೆಂಬರ್ 2021, 6:20 IST
ಹುಮನಾಬಾದ್‌: ವಿದ್ಯಾರ್ಥಿಗಳ  ಕಲಿಕಾಸಕ್ತಿಗೆ ‘ಇಲ್ಲ’ಗಳ ತೊಡಕು
ADVERTISEMENT

ಯುಜಿಸಿ ನಿಯಮ: ಸಹ ಪ್ರಾಧ್ಯಾಪಕರಿಗೆ ಪ್ರಾಧ್ಯಾಪಕರಾಗಿ ಬಡ್ತಿ; ಆಯ್ಕೆ ಸಮಿತಿ ರಚನೆ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧಕರು, ಗ್ರಂಥಪಾಲಕರು ಮತ್ತು ದೈಹಿಕ ಶಿಕ್ಷಣ ಬೋಧಕರಿಗೆ 2016ರ ಪರಿಷ್ಕೃತ ಯುಜಿಸಿ ವೇತನ ಶ್ರೇಣಿ ಹಾಗೂ ಯುಜಿಸಿ 2018ರಲ್ಲಿ ಹೊರಡಿಸಿದ ನಿಯಮದಂತೆ ಬಡ್ತಿ ನೀಡಲು ರಾಜ್ಯ ಸರ್ಕಾರ ಆಯ್ಕೆ ಸಮಿತಿ ರಚಿಸಿದೆ. ಆ ಮೂಲಕ, ಪ್ರಾಧ್ಯಾಪಕರಾಗುವ ಸಹ ಪ್ರಾಧ್ಯಾಪಕರ ಕನಸು ನನಸಾಗಲಿದೆ. ಈ ಸಮಿತಿ, ಪದೋನ್ನತಿ ನೀಡುವ ಸಂಬಂಧ ನಿಯಮಗಳಲ್ಲಿರುವ ಅಂಶಗಳ ಪ್ರಕಾರ ಸಮಗ್ರ ಮಾರ್ಗಸೂಚಿಯನ್ನು ರೂಪಿಸಿ, ಅರ್ಹರಿಗೆ ಪದೋನ್ನತಿ ನೀಡಲು ಪರಿಶೀಲಿಸುವಂತೆ ಸೂಚಿಸಲಿದೆ.
Last Updated 3 ಮಾರ್ಚ್ 2021, 6:24 IST
ಯುಜಿಸಿ ನಿಯಮ: ಸಹ ಪ್ರಾಧ್ಯಾಪಕರಿಗೆ ಪ್ರಾಧ್ಯಾಪಕರಾಗಿ ಬಡ್ತಿ; ಆಯ್ಕೆ ಸಮಿತಿ ರಚನೆ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 12,500 ಕಂಪ್ಯೂಟರ್

ಸರ್ಕಾರದ ಜೊತೆ ಕೈಜೋಡಿಸಿದ ಕಾಗ್ನಿಜೆಂಟ್, ರೋಟರಿ
Last Updated 26 ಫೆಬ್ರುವರಿ 2021, 11:15 IST
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 12,500 ಕಂಪ್ಯೂಟರ್

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಷರತ್ತು ಕೈಬಿಡಲು ಕಸಾಪ ಒತ್ತಾಯ

ಸ್ನಾತಕೋತ್ತರ ಪದವಿಯಲ್ಲಿ ಓದಿರುವ ವಿಷಯವನ್ನೇ, ಪದವಿಯಲ್ಲಿಯೂ ಐಚ್ಛಿಕ ವಿಷಯವಾಗಿ ಓದಿರಬೇಕು ಎಂಬ ಷರತ್ತನ್ನು ಕೈಬಿಡ ಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಸರ್ಕಾರಕ್ಕೆ ಒತ್ತಾಯಿಸಿದೆ.
Last Updated 8 ಆಗಸ್ಟ್ 2020, 0:32 IST
ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಷರತ್ತು ಕೈಬಿಡಲು ಕಸಾಪ ಒತ್ತಾಯ
ADVERTISEMENT
ADVERTISEMENT
ADVERTISEMENT