J&K Assembly Election: ಮೊದಲ ಬಾರಿ ಮತ ಚಲಾಯಿಸಿದ ವಾಲ್ಮೀಕಿ ಸಮುದಾಯದ ಜನ
ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯ ಅಡಿಯಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ನಂತರ ಇದೇ ಮೊದಲ ಬಾರಿಗೆ ವಾಲ್ಮೀಕಿ ಸಮುದಾಯದ ಸದಸ್ಯರು ಮಂಗಳವಾರ ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದರು.Last Updated 1 ಅಕ್ಟೋಬರ್ 2024, 6:41 IST