ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

FlipKart

ADVERTISEMENT

Amazon, Flipkart ವರ್ತಕರಿಂದ ನಿಯಮ ಉಲ್ಲಂಘನೆ ಆರೋಪ: 19 ಸ್ಥಳಗಳಲ್ಲಿ ಇ.ಡಿ ಶೋಧ

ಎಫ್‌ಇಎಂಎ ನಿಯಮಗಳನ್ನು ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿ, ಇ–ಕಾಮರ್ಸ್‌ ವೇದಿಕೆಗಳಾದ ಅಮೆಜಾನ್‌ ಮತ್ತು ಫ್ಲಿಪ್‌ಕಾರ್ಟ್‌ ಮೂಲಕ ಕಾರ್ಯಾಚರಣೆ ನಡೆಸುತ್ತಿರುವ ಪ್ರಮುಖ ಮಾರಾಟಗಾರರಿಗೆ ಸಂಬಂಧಪಟ್ಟ ಬೆಂಗಳೂರು ಸೇರಿದಂತೆ 19 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಗುರುವಾರ ಶೋಧ ನಡೆಸಿದೆ.
Last Updated 7 ನವೆಂಬರ್ 2024, 15:27 IST
Amazon, Flipkart ವರ್ತಕರಿಂದ ನಿಯಮ ಉಲ್ಲಂಘನೆ ಆರೋಪ: 19 ಸ್ಥಳಗಳಲ್ಲಿ ಇ.ಡಿ ಶೋಧ

ಶೀಘ್ರದಲ್ಲಿ ಅಮೆಜಾನ್, ಫ್ಲಿಪ್‌ಕಾರ್ಟ್‌ನಲ್ಲಿ ಕಲಬುರಗಿ ಖಡಕ್ ರೊಟ್ಟಿ

ಕಲ್ಯಾಣ ಕರ್ನಾಟಕದ ಪ್ರಮುಖ ಆಹಾರವಾದ ರೊಟ್ಟಿಗೆ ಮಾರುಕಟ್ಟೆ ಕಲ್ಪಿಸುವ ನಿಟ್ಟಿನಲ್ಲಿ ಕಲಬುರಗಿ ಜಿಲ್ಲಾಡಳಿತ ಮುಂದಾಗಿದ್ದು, ‘ಕಲಬುರಗಿ ರೊಟ್ಟಿ’ ಬ್ರ್ಯಾಂಡ್‌ ಮಾಡುವ ಮೂಲಕ ಜಿಲ್ಲೆಯಲ್ಲಿ ತಯಾರಾಗುವ ರೊಟ್ಟಿಯನ್ನು ದೇಶದ ಪ್ರಮುಖ ನಗರಗಳಿಗೆ ಕಳುಹಿಸಿಕೊಡುವ ಯತ್ನಕ್ಕೆ ಸ್ಪಂದನೆ ದೊರೆಯುತ್ತಿದೆ.
Last Updated 25 ಅಕ್ಟೋಬರ್ 2024, 14:26 IST
ಶೀಘ್ರದಲ್ಲಿ ಅಮೆಜಾನ್, ಫ್ಲಿಪ್‌ಕಾರ್ಟ್‌ನಲ್ಲಿ ಕಲಬುರಗಿ ಖಡಕ್ ರೊಟ್ಟಿ

ಫ್ಲಿಪ್‌ಕಾರ್ಟ್ ಮೂಲಕ ಪ್ರಮುಖ ಬ್ರಾಂಡ್‌ಗಳ ದ್ವಿಚಕ್ರ ವಾಹನಗಳ ಮಾರಾಟ

ಪ್ರಮುಖ ಬ್ರಾಂಡ್‌ಗಳ ದ್ವಿಚಕ್ರವಾಹನಗಳ ಮಾರಾಟಕ್ಕೆ ಆನ್‌ಲೈನ್‌ ಶಾಪಿಂಗ್ ತಾಣ ಫ್ಲಿಪ್‌ಕಾರ್ಟ್‌ ವೇದಿಕೆ ಕಲ್ಪಿಸಿದೆ.
Last Updated 24 ಸೆಪ್ಟೆಂಬರ್ 2024, 12:54 IST
ಫ್ಲಿಪ್‌ಕಾರ್ಟ್ ಮೂಲಕ ಪ್ರಮುಖ ಬ್ರಾಂಡ್‌ಗಳ ದ್ವಿಚಕ್ರ ವಾಹನಗಳ ಮಾರಾಟ

ದೇಶದಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ: ಫ್ಲಿಪ್‌ಕಾರ್ಟ್‌

ಮುಂಬರಲಿರುವ ಹಬ್ಬದ ಋತುವಿನಲ್ಲಿ ‘ಬಿಗ್‌ ಬಿಲಿಯನ್ ಡೇ–2024’ ಮೂಲಕ ದೇಶದಲ್ಲಿ 1 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಸುವುದಾಗಿ ವಾಲ್‌ಮಾರ್ಟ್‌ ಒಡೆತನದ ಇ–ಕಾಮರ್ಸ್‌ ಜಾಲತಾಣ ಫ್ಲಿಪ್‌ಕಾರ್ಟ್‌ ಬುಧವಾರ ಹೇಳಿದೆ.
Last Updated 5 ಸೆಪ್ಟೆಂಬರ್ 2024, 8:11 IST
ದೇಶದಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ: ಫ್ಲಿಪ್‌ಕಾರ್ಟ್‌

ಬೆಂಗಳೂರು: ಕೇವಲ 13 ನಿಮಿಷದಲ್ಲಿ ಲ್ಯಾಪ್‌ಟಾಪ್ ಡೆಲಿವರಿ ಮಾಡಿದ Flipkart

ನಗರದ ಟೆಕ್ಕಿಯೊಬ್ಬರು ಸ್ಟಾರ್‌ಬಕ್ಸ್‌ನಲ್ಲಿ ಕುಳಿತು ಫ್ಲಿಪ್‌ಕಾರ್ಟ್‌ನಲ್ಲಿ ಆರ್ಡರ್ ಮಾಡಿದ ಲ್ಯಾಪ್‌ಟಾಪ್‌ ಕೇವಲ 15 ನಿಮಿಷದಲ್ಲಿ ಕೈ ಸೇರಿದೆ. ಫ್ಲಿ‍ಪ್‌ಕಾರ್ಟ್‌ನ ಈ ವೇಗದ ಡೆಲಿವರಿಗೆ ನೆಟ್ಟಿಗರು ಹುಬ್ಬೇರಿಸಿದ್ದಾರೆ.
Last Updated 25 ಆಗಸ್ಟ್ 2024, 16:27 IST
ಬೆಂಗಳೂರು: ಕೇವಲ 13 ನಿಮಿಷದಲ್ಲಿ ಲ್ಯಾಪ್‌ಟಾಪ್ ಡೆಲಿವರಿ ಮಾಡಿದ Flipkart

ಫ್ಲಿಪ್‌ಕಾರ್ಟ್‌ನಲ್ಲಿ ರೀಚಾರ್ಜ್, ಬಿಲ್‌ ಪಾವತಿ ಸೇವೆ ಆರಂಭ

ದೇಶದ ಇ–ಕಾಮರ್ಸ್‌ ಸಂಸ್ಥೆ ಫ್ಲಿಪ್‌ಕಾರ್ಟ್‌ ಗ್ರಾಹಕರಿಗೆ ಬಿಲ್‌ ಪಾವತಿಗೆ ಅನುಕೂಲ ಕಲ್ಪಿಸಲು ತನ್ನ ಆ್ಯಪ್‌ನಲ್ಲಿ ಹೊಸ ಬಿಲ್‌ ಪಾವತಿ ವ್ಯವಸ್ಥೆಯನ್ನು ಪರಿಚಯಿಸಿದೆ.
Last Updated 11 ಜುಲೈ 2024, 16:19 IST
ಫ್ಲಿಪ್‌ಕಾರ್ಟ್‌ನಲ್ಲಿ ರೀಚಾರ್ಜ್, ಬಿಲ್‌ ಪಾವತಿ ಸೇವೆ ಆರಂಭ

ಫ್ಲಿಪ್‌ಕಾರ್ಟ್‌ ಮಾರುಕಟ್ಟೆ ಮೌಲ್ಯ ₹41 ಸಾವಿರ ಕೋಟಿ ಇಳಿಕೆ

ಕಳೆದ ಎರಡು ವರ್ಷಗಳಲ್ಲಿ ಇ–ಕಾಮರ್ಸ್‌ ಸಂಸ್ಥೆಯಾದ ಫ್ಲಿಪ್‌ಕಾರ್ಟ್‌ನ ಮಾರುಕಟ್ಟೆ ಮೌಲ್ಯವು ₹41 ಸಾವಿರ ಕೋಟಿ ಇಳಿಕೆಯಾಗಿದೆ ಎಂದು ಕಂಪನಿಯ ಮಾತೃಸಂಸ್ಥೆಯಾದ ವಾಲ್‌ಮಾರ್ಟ್‌ ಹೇಳಿದೆ.
Last Updated 17 ಮಾರ್ಚ್ 2024, 14:55 IST
ಫ್ಲಿಪ್‌ಕಾರ್ಟ್‌ ಮಾರುಕಟ್ಟೆ ಮೌಲ್ಯ ₹41 ಸಾವಿರ ಕೋಟಿ ಇಳಿಕೆ
ADVERTISEMENT

ಫ್ಲಿಪ್‌ಕಾರ್ಟ್‌ನಲ್ಲಿ ಯುಪಿಐ ಚಾಲನೆಗೊಳಿಸುವುದು ಹೇಗೆ? ಇಲ್ಲಿದೆ ವಿವರ

ಬೆಂಗಳೂರು ಮೂಲದ ಇ–ಕಾಮರ್ಸ್ ದೈತ್ಯ ’ಫ್ಲಿಪ್‌ಕಾರ್ಟ್‌’ ಕಂಪನಿ ಏಕೀಕೃತ ಪಾವತಿ ವ್ಯವಸ್ಥೆ (ಯುಪಿಐ) ಯನ್ನು ಇದೇ ಮೊದಲ ಬಾರಿಗೆ ಚಾಲನೆಗೆ ತಂದಿದೆ.
Last Updated 6 ಮಾರ್ಚ್ 2024, 5:07 IST
ಫ್ಲಿಪ್‌ಕಾರ್ಟ್‌ನಲ್ಲಿ ಯುಪಿಐ ಚಾಲನೆಗೊಳಿಸುವುದು ಹೇಗೆ? ಇಲ್ಲಿದೆ ವಿವರ

ಯುಪಿಐ ಸೇವೆ ಆರಂಭಿಸಿದ ಫ್ಲಿಪ್‌ಕಾರ್ಟ್

ಭಾರತದ ಸ್ವದೇಶಿ ಇ-ಕಾಮರ್ಸ್ ವೇದಿಕೆಯಾದ ಫ್ಲಿಪ್‌ಕಾರ್ಟ್ ತನ್ನ ಬಳಕೆದಾರರಿಗೆ ಯುಪಿಐ ಹ್ಯಾಂಡಲ್ ಪರಿಚಯಿಸಿದ್ದು ಅಮೆಜಾನ್‌ ಪೇ, ಫೋನ್‌ಪೇ, ಪೇಟಿಎಂ, ಗೂಗಲ್‌ ಪೇಗೆ ಪೈಪೋಟಿ ನೀಡಲು ಮುಂದಾಗಿದೆ.
Last Updated 3 ಮಾರ್ಚ್ 2024, 14:06 IST
ಯುಪಿಐ ಸೇವೆ ಆರಂಭಿಸಿದ ಫ್ಲಿಪ್‌ಕಾರ್ಟ್

ಫ್ಲಿಪ್‌ಕಾರ್ಟ್‌ನ ಸಹ ಸಂಸ್ಥಾಪಕ ಬಿನ್ನಿ ಬನ್ಸಲ್‌ ರಾಜೀನಾಮೆ

ಇ–ಕಾಮರ್ಸ್‌ನ ಪ್ರಮುಖ ಸಂಸ್ಥೆ ಫ್ಲಿಪ್‌ಕಾರ್ಟ್‌ನ ಸಹ ಸಂಸ್ಥಾಪಕ ಬಿನ್ನಿ ಬನ್ಸಲ್‌ ಅವರು ಕಂಪನಿಯ ಮಂಡಳಿಗೆ ರಾಜಿನಾಮೆ ನೀಡಿದ್ದಾರೆ ಎಂದು ಕಂಪನಿ ತಿಳಿಸಿದೆ.
Last Updated 28 ಜನವರಿ 2024, 15:41 IST
ಫ್ಲಿಪ್‌ಕಾರ್ಟ್‌ನ ಸಹ ಸಂಸ್ಥಾಪಕ ಬಿನ್ನಿ ಬನ್ಸಲ್‌ ರಾಜೀನಾಮೆ
ADVERTISEMENT
ADVERTISEMENT
ADVERTISEMENT